ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚಿತ್ರ ಅಳವಡಿಕೆ
ಚು ಹೊಸದು ಮತ್ತು ಮುಂದುವೆದಿದೆ
೨ ನೇ ಸಾಲು: ೨ ನೇ ಸಾಲು:
* Mircea Eliade (1958, Reprinted: 2009), Yoga: Immortality and Freedom, Princeton University Press, ISBN 978-0691142036, pp 33-34;
* Mircea Eliade (1958, Reprinted: 2009), Yoga: Immortality and Freedom, Princeton University Press, ISBN 978-0691142036, pp 33-34;
* Sarah Strauss (2005), Positioning Yoga, Berg/Oxford International, ISBN 1-85973-739-0, pp 15</ref>]]
* Sarah Strauss (2005), Positioning Yoga, Berg/Oxford International, ISBN 1-85973-739-0, pp 15</ref>]]
'''ಮೋಕ್ಷ'''ವೆಂದರೆ, [[ಹಿಂದೂ]] ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು. [[ಧರ್ಮ]],[[ಅರ್ಥ]] ಮತ್ತು [[ಕಾಮ]] ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ [[ಪರಮಾತ್ಮ]]ನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ಕಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.
'''ಮೋಕ್ಷ'''ವೆಂದರೆ, [[ಹಿಂದೂ]] ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು-ಮೋಕ್ಷ ಕೊನೆಯದು. [[ಧರ್ಮ]],[[ಅರ್ಥ]] ಮತ್ತು [[ಕಾಮ]] ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ [[ಪರಮಾತ್ಮ]]ನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ತಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.ಈ ವಿಚಾರಸಲ್ಲಿ ಭಾರತೀಯ ದರ್ಶನಗಳಲ್ಲಿ ಒಮ್ಮತವಿಲ್ಲ ; ಒಂದೊಂದು ದರ್ಶನದಲ್ಲಿ ಒಂದೊಂದು ರೀತಿ ಹೇಳಿದೆ.
[[ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ]];ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷವು ಒಂದು ಚರ್ಚಾವಿಷಯವಾಗಿದೆ.
== ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ ==
:ಮೋಕ್ಷವೆಂದರೆ ಬಿಡುಗಡೆ; ಜನ್ಮಾಂತರ ಚಕ್ರದ ಅಂತ್ಯ.
ಮೂದುವರಯುವುದು / ಮುಂದುವೆದಿದೆ.
==ಉಲ್ಲೇಖಗಳು==
==ಉಲ್ಲೇಖಗಳು==
{{reflist}}
{{reflist}}

೧೪:೨೬, ೧೦ ಮಾರ್ಚ್ ೨೦೧೪ ನಂತೆ ಪರಿಷ್ಕರಣೆ

ಮೋಕ್ಷ ಯೋಗದಲ್ಲಿ ಒಂದು ಮುಖ್ಯ ಪರಿಕಲ್ಪನೆ.ಇಲ್ಲಿ ಇದು ಎಚ್ಚರದ,ಸ್ವಾತಂತ್ರ್ಯದ ಮತ್ತು ಬಿಡುಗಡೆಯ ಸ್ಥಿತಿ.[೧]

ಮೋಕ್ಷವೆಂದರೆ, ಹಿಂದೂ ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು-ಮೋಕ್ಷ ಕೊನೆಯದು. ಧರ್ಮ,ಅರ್ಥ ಮತ್ತು ಕಾಮ ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ ಪರಮಾತ್ಮನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ತಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.ಈ ವಿಚಾರಸಲ್ಲಿ ಭಾರತೀಯ ದರ್ಶನಗಳಲ್ಲಿ ಒಮ್ಮತವಿಲ್ಲ ; ಒಂದೊಂದು ದರ್ಶನದಲ್ಲಿ ಒಂದೊಂದು ರೀತಿ ಹೇಳಿದೆ. ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ;ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷವು ಒಂದು ಚರ್ಚಾವಿಷಯವಾಗಿದೆ.

ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ

ಮೋಕ್ಷವೆಂದರೆ ಬಿಡುಗಡೆ; ಜನ್ಮಾಂತರ ಚಕ್ರದ ಅಂತ್ಯ.

ಮೂದುವರಯುವುದು / ಮುಂದುವೆದಿದೆ.

ಉಲ್ಲೇಖಗಳು

  1. see:
    • Mircea Eliade (1958, Reprinted: 2009), Yoga: Immortality and Freedom, Princeton University Press, ISBN 978-0691142036, pp 33-34;
    • Sarah Strauss (2005), Positioning Yoga, Berg/Oxford International, ISBN 1-85973-739-0, pp 15



"https://kn.wikipedia.org/w/index.php?title=ಮೋಕ್ಷ&oldid=424917" ಇಂದ ಪಡೆಯಲ್ಪಟ್ಟಿದೆ