ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು ಹೊಸದು ಮತ್ತು ಮುಂದುವೆದಿದೆ
೭ ನೇ ಸಾಲು: ೭ ನೇ ಸಾಲು:
:ಮೋಕ್ಷವೆಂದರೆ ಬಿಡುಗಡೆ; ಜನ್ಮಾಂತರ ಚಕ್ರದ ಅಂತ್ಯ.
:ಮೋಕ್ಷವೆಂದರೆ ಬಿಡುಗಡೆ; ಜನ್ಮಾಂತರ ಚಕ್ರದ ಅಂತ್ಯ.
ಮೂದುವರಯುವುದು / ಮುಂದುವೆದಿದೆ.
ಮೂದುವರಯುವುದು / ಮುಂದುವೆದಿದೆ.

== ನೋಡಿ ==
[[ಚಾರ್ವಾಕ]] ದರ್ಶನ ;[[ಜೈನ ಧರ್ಮ]]- ಜೈನ ದರ್ಶನ ;[[ಬೌದ್ಧ ಧರ್ಮ]] ;[[ಸಾಂಖ್ಯ]]-ಸಾಂಖ್ಯ ದರ್ಶನ ;([[ಯೋಗ]])->ರಾಜಯೋಗ ;[[ನ್ಯಾಯ ದರ್ಶನ]] ;[[ವೈಶೇಷಿಕ ದರ್ಶನ]];;[[ಮೀಮಾಂಸ ದರ್ಶನ]] - ;[[ವೇದಾಂತ]] ದರ್ಶನ / [[ಉತ್ತರ ಮೀಮಾಂಸಾ]] ;[[ಅದ್ವೈತ]] ;[[ಆದಿ ಶಂಕರರು ಮತ್ತು ಅದ್ವೈತ]] ;[[ವಿಶಿಷ್ಟಾದ್ವೈತ]] ದರ್ಶನ ;[[ದ್ವೈತ ದರ್ಶನ]] - ಮಾಧ್ವ ಸಿದ್ಧಾಂತ ;[[ಪಂಚ ಕೋಶ]]--[[ಶ್ರೀಮನ್ಮಹಾಭಾರತಮ್ ಮತ್ತು ದ್ವೈತ ದರ್ಶನ]] ;[[ವೀರಶೈವ]];[[ಬಸವಣ್ಣ]];[[ಭಾರತೀಯ ತತ್ವಶಾಸ್ತ್ರ ಸಮೀಕ್ಷೆ]];[[ಭಗವದ್ಗೀತಾ ತಾತ್ಪರ್ಯ]] ;[[ಕರ್ಮ ಸಿದ್ಧಾಂತ]] ;[[ಸದಸ್ಯ:Bschandrasgr/ಪರಿಚಯ|ಗೀತೆ]];.[[ಭಾರತೀಯ ತತ್ವಶಾಸ್ತ್ರ ಸಮೀಕ್ಷೆ]][[ವೇದಗಳು]]--[[ಕರ್ಮ ಸಿದ್ಧಾಂತ]]--[[ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು]][[ಭಾರತೀಯ ತತ್ತ್ವಶಾಸ್ತ್ರದಲ್ಲಿ ಜಗತ್ತು]]-ಅಸ್ತಿತ್ವ-ಸತ್ಯವೇ-ಮಿಥ್ಯವೇ
-[[ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ]]-[[ಮೋಕ್ಷ]]-[[ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ]]

==ಉಲ್ಲೇಖಗಳು==
==ಉಲ್ಲೇಖಗಳು==
{{reflist}}
{{reflist}}

೧೪:೩೪, ೧೦ ಮಾರ್ಚ್ ೨೦೧೪ ನಂತೆ ಪರಿಷ್ಕರಣೆ

ಮೋಕ್ಷ ಯೋಗದಲ್ಲಿ ಒಂದು ಮುಖ್ಯ ಪರಿಕಲ್ಪನೆ.ಇಲ್ಲಿ ಇದು ಎಚ್ಚರದ,ಸ್ವಾತಂತ್ರ್ಯದ ಮತ್ತು ಬಿಡುಗಡೆಯ ಸ್ಥಿತಿ.[೧]

ಮೋಕ್ಷವೆಂದರೆ, ಹಿಂದೂ ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು-ಮೋಕ್ಷ ಕೊನೆಯದು. ಧರ್ಮ,ಅರ್ಥ ಮತ್ತು ಕಾಮ ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ ಪರಮಾತ್ಮನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ತಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.ಈ ವಿಚಾರಸಲ್ಲಿ ಭಾರತೀಯ ದರ್ಶನಗಳಲ್ಲಿ ಒಮ್ಮತವಿಲ್ಲ ; ಒಂದೊಂದು ದರ್ಶನದಲ್ಲಿ ಒಂದೊಂದು ರೀತಿ ಹೇಳಿದೆ. ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ;ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷವು ಒಂದು ಚರ್ಚಾವಿಷಯವಾಗಿದೆ.

ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ

ಮೋಕ್ಷವೆಂದರೆ ಬಿಡುಗಡೆ; ಜನ್ಮಾಂತರ ಚಕ್ರದ ಅಂತ್ಯ.

ಮೂದುವರಯುವುದು / ಮುಂದುವೆದಿದೆ.

ನೋಡಿ

ಚಾರ್ವಾಕ ದರ್ಶನ ;ಜೈನ ಧರ್ಮ- ಜೈನ ದರ್ಶನ ;ಬೌದ್ಧ ಧರ್ಮ ;ಸಾಂಖ್ಯ-ಸಾಂಖ್ಯ ದರ್ಶನ ;(ಯೋಗ)->ರಾಜಯೋಗ ;ನ್ಯಾಯ ದರ್ಶನ ;ವೈಶೇಷಿಕ ದರ್ಶನ;;ಮೀಮಾಂಸ ದರ್ಶನ - ;ವೇದಾಂತ ದರ್ಶನ / ಉತ್ತರ ಮೀಮಾಂಸಾ ;ಅದ್ವೈತ ;ಆದಿ ಶಂಕರರು ಮತ್ತು ಅದ್ವೈತ ;ವಿಶಿಷ್ಟಾದ್ವೈತ ದರ್ಶನ ;ದ್ವೈತ ದರ್ಶನ - ಮಾಧ್ವ ಸಿದ್ಧಾಂತ ;ಪಂಚ ಕೋಶ--ಶ್ರೀಮನ್ಮಹಾಭಾರತಮ್ ಮತ್ತು ದ್ವೈತ ದರ್ಶನ ;ವೀರಶೈವ;ಬಸವಣ್ಣ;ಭಾರತೀಯ ತತ್ವಶಾಸ್ತ್ರ ಸಮೀಕ್ಷೆ;ಭಗವದ್ಗೀತಾ ತಾತ್ಪರ್ಯ ;ಕರ್ಮ ಸಿದ್ಧಾಂತ ;ಗೀತೆ;.ಭಾರತೀಯ ತತ್ವಶಾಸ್ತ್ರ ಸಮೀಕ್ಷೆವೇದಗಳು--ಕರ್ಮ ಸಿದ್ಧಾಂತ--ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರುಭಾರತೀಯ ತತ್ತ್ವಶಾಸ್ತ್ರದಲ್ಲಿ ಜಗತ್ತು-ಅಸ್ತಿತ್ವ-ಸತ್ಯವೇ-ಮಿಥ್ಯವೇ -ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ-ಮೋಕ್ಷ-ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ

ಉಲ್ಲೇಖಗಳು

  1. see:
    • Mircea Eliade (1958, Reprinted: 2009), Yoga: Immortality and Freedom, Princeton University Press, ISBN 978-0691142036, pp 33-34;
    • Sarah Strauss (2005), Positioning Yoga, Berg/Oxford International, ISBN 1-85973-739-0, pp 15



"https://kn.wikipedia.org/w/index.php?title=ಮೋಕ್ಷ&oldid=424921" ಇಂದ ಪಡೆಯಲ್ಪಟ್ಟಿದೆ