ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
ಚುNo edit summary |
|||
೨ ನೇ ಸಾಲು: | ೨ ನೇ ಸಾಲು: | ||
* Mircea Eliade (1958, Reprinted: 2009), Yoga: Immortality and Freedom, Princeton University Press, ISBN 978-0691142036, pp 33-34; |
* Mircea Eliade (1958, Reprinted: 2009), Yoga: Immortality and Freedom, Princeton University Press, ISBN 978-0691142036, pp 33-34; |
||
* Sarah Strauss (2005), Positioning Yoga, Berg/Oxford International, ISBN 1-85973-739-0, pp 15</ref>]] |
* Sarah Strauss (2005), Positioning Yoga, Berg/Oxford International, ISBN 1-85973-739-0, pp 15</ref>]] |
||
== ಮೋಕ್ಷ - ಪೀಠಿಕೆ == |
|||
'''ಮೋಕ್ಷ'''ವೆಂದರೆ, [[ಹಿಂದೂ]] ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು-ಮೋಕ್ಷ ಕೊನೆಯದು. [[ಧರ್ಮ]],[[ಅರ್ಥ]] ಮತ್ತು [[ಕಾಮ]] ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ [[ಪರಮಾತ್ಮ]]ನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ತಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.ಈ ವಿಚಾರಸಲ್ಲಿ ಭಾರತೀಯ ದರ್ಶನಗಳಲ್ಲಿ ಒಮ್ಮತವಿಲ್ಲ ; ಒಂದೊಂದು ದರ್ಶನದಲ್ಲಿ ಒಂದೊಂದು ರೀತಿ ಹೇಳಿದೆ. |

[[ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ]];ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷವು ಒಂದು ಚರ್ಚಾವಿಷಯವಾಗಿದೆ. |
([[ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ]]);ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷವು ಒಂದು ಚರ್ಚಾವಿಷಯವಾಗಿದೆ. |
||
== ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ == |
== ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ == |
||
:ಮೋಕ್ಷವೆಂದರೆ ಬಿಡುಗಡೆ; ಜನ್ಮಾಂತರ ಚಕ್ರದ ಅಂತ್ಯ. |
:ಮೋಕ್ಷವೆಂದರೆ ಬಿಡುಗಡೆ; ಜನ್ಮಾಂತರ ಚಕ್ರದ ಅಂತ್ಯ. |
೧೪:೩೭, ೧೦ ಮಾರ್ಚ್ ೨೦೧೪ ನಂತೆ ಪರಿಷ್ಕರಣೆ
ಮೋಕ್ಷ - ಪೀಠಿಕೆ
ಮೋಕ್ಷವೆಂದರೆ, ಹಿಂದೂ ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು-ಮೋಕ್ಷ ಕೊನೆಯದು. ಧರ್ಮ,ಅರ್ಥ ಮತ್ತು ಕಾಮ ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ ಪರಮಾತ್ಮನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ತಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.ಈ ವಿಚಾರಸಲ್ಲಿ ಭಾರತೀಯ ದರ್ಶನಗಳಲ್ಲಿ ಒಮ್ಮತವಿಲ್ಲ ; ಒಂದೊಂದು ದರ್ಶನದಲ್ಲಿ ಒಂದೊಂದು ರೀತಿ ಹೇಳಿದೆ. (ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ);ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷವು ಒಂದು ಚರ್ಚಾವಿಷಯವಾಗಿದೆ.
ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ
- ಮೋಕ್ಷವೆಂದರೆ ಬಿಡುಗಡೆ; ಜನ್ಮಾಂತರ ಚಕ್ರದ ಅಂತ್ಯ.
ಮೂದುವರಯುವುದು / ಮುಂದುವೆದಿದೆ.
ನೋಡಿ
ಚಾರ್ವಾಕ ದರ್ಶನ ;ಜೈನ ಧರ್ಮ- ಜೈನ ದರ್ಶನ ;ಬೌದ್ಧ ಧರ್ಮ ;ಸಾಂಖ್ಯ-ಸಾಂಖ್ಯ ದರ್ಶನ ;(ಯೋಗ)->ರಾಜಯೋಗ ;ನ್ಯಾಯ ದರ್ಶನ ;ವೈಶೇಷಿಕ ದರ್ಶನ;;ಮೀಮಾಂಸ ದರ್ಶನ - ;ವೇದಾಂತ ದರ್ಶನ / ಉತ್ತರ ಮೀಮಾಂಸಾ ;ಅದ್ವೈತ ;ಆದಿ ಶಂಕರರು ಮತ್ತು ಅದ್ವೈತ ;ವಿಶಿಷ್ಟಾದ್ವೈತ ದರ್ಶನ ;ದ್ವೈತ ದರ್ಶನ - ಮಾಧ್ವ ಸಿದ್ಧಾಂತ ;ಪಂಚ ಕೋಶ--ಶ್ರೀಮನ್ಮಹಾಭಾರತಮ್ ಮತ್ತು ದ್ವೈತ ದರ್ಶನ ;ವೀರಶೈವ;ಬಸವಣ್ಣ;ಭಾರತೀಯ ತತ್ವಶಾಸ್ತ್ರ ಸಮೀಕ್ಷೆ;ಭಗವದ್ಗೀತಾ ತಾತ್ಪರ್ಯ ;ಕರ್ಮ ಸಿದ್ಧಾಂತ ;ಗೀತೆ;.ಭಾರತೀಯ ತತ್ವಶಾಸ್ತ್ರ ಸಮೀಕ್ಷೆವೇದಗಳು--ಕರ್ಮ ಸಿದ್ಧಾಂತ--ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರುಭಾರತೀಯ ತತ್ತ್ವಶಾಸ್ತ್ರದಲ್ಲಿ ಜಗತ್ತು-ಅಸ್ತಿತ್ವ-ಸತ್ಯವೇ-ಮಿಥ್ಯವೇ -ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ-ಮೋಕ್ಷ-ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ
ಉಲ್ಲೇಖಗಳು
- ↑ see:
- Mircea Eliade (1958, Reprinted: 2009), Yoga: Immortality and Freedom, Princeton University Press, ISBN 978-0691142036, pp 33-34;
- Sarah Strauss (2005), Positioning Yoga, Berg/Oxford International, ISBN 1-85973-739-0, pp 15
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |