ಮಂಜರಾಬಾದ್ ಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಚು ಕಾಗುಣಿತ ಸರಿಮಾಡಿದೆ
೧ ನೇ ಸಾಲು: ೧ ನೇ ಸಾಲು:
'''ಮಂಜರಾಬಾದ್ ಕೋಟೆ''' [[ಬೆಂಗಳೂರು]] - [[ಮಂಗಳೂರು]] ಹೆದ್ದಾರಿಯಲ್ಲಿ [[ಹಾಸನ]] ಜಿಲ್ಲೆಯ [[ಸಕಲೇಶಪುರ]]ದಿಂದ ಮುಂದಕ್ಕೆ ೫ ಕಿ.ಮೀ ದೂರದಲ್ಲಿ ಒಂದು ಸಣ್ಣ ಗುಡ್ಡದ ಮೇಲೆ ಇದೆ. ಇದು [[ಶಿರಾಡಿ ಘಾಟಿ]] ಹಾಗು [[ಬಿಸಿಲೆ ಘಾಟಿ]] ರಸ್ತೆಗಳ ಕವಲಿನಲ್ಲಿ ಇದೆ. ಇದನ್ನು [[ಟಿಪ್ಪು ಸುಲ್ತಾನ್]] ೧೮ ನೇ ಶತಮಾನದಲ್ಲಿ ನಿರ್ಮಿಸಿದನು. ಸುಮಾರು ೨೫೦ ಮೆಟ್ಟಿಲುಗಳನ್ನು ಏರಿ ಕೋಟೆಯನ್ನು ತಲುಪಬಹುದು. ಇದು ಸಮುದ್ರ ಮಟ್ಟದಿಂದ ಸುಮಾರು ೩೨೪೦ ಅಡಿ ಎತ್ತರವಿದೆ. ಇಸು ಸುಮಾರು ೫ ಎಕರೆ ಪ್ರದೇಶದಲ್ಲಿ ನಿರ್ಮಿಸಲ್ಪಟ್ಟಿದೆ ಹಾಗು ನಕ್ಷಾತ್ರಾಕಾರದಲ್ಲಿದೆ. ಇದನ್ನು ಇಸ್ಲಾಮಿಕ್ ವಾಸ್ತು ಶೈಲಿಯಲ್ಲಿ ನಿರ್ಮಿಸಲಾಗಿದೆ. ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಜಾಗ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗು ಶೌಚಾಲಯಗಳಿವೆ.
'''ಮಂಜರಾಬಾದ್ ಕೋಟೆ''' [[ಬೆಂಗಳೂರು]] - [[ಮಂಗಳೂರು]] ಹೆದ್ದಾರಿಯಲ್ಲಿ [[ಹಾಸನ]] ಜಿಲ್ಲೆಯ [[ಸಕಲೇಶಪುರ]]ದಿಂದ ಮುಂದಕ್ಕೆ ೫ ಕಿ.ಮೀ ದೂರದಲ್ಲಿ ಒಂದು ಸಣ್ಣ ಗುಡ್ಡದ ಮೇಲೆ ಇದೆ. ಇದು [[ಶಿರಾಡಿ ಘಾಟಿ]] ಹಾಗು [[ಬಿಸಿಲೆ ಘಾಟಿ]] ರಸ್ತೆಗಳ ಕವಲಿನಲ್ಲಿ ಇದೆ. ಇದನ್ನು [[ಟಿಪ್ಪು ಸುಲ್ತಾನ್]] ೧೮ ನೇ ಶತಮಾನದಲ್ಲಿ ನಿರ್ಮಿಸಿದನು. ಸುಮಾರು ೨೫೦ ಮೆಟ್ಟಿಲುಗಳನ್ನು ಏರಿ ಕೋಟೆಯನ್ನು ತಲುಪಬಹುದು. ಇದು ಸಮುದ್ರ ಮಟ್ಟದಿಂದ ಸುಮಾರು ೩೨೪೦ ಅಡಿ ಎತ್ತರವಿದೆ. ಇದು ಸುಮಾರು ೫ ಎಕರೆ ಪ್ರದೇಶದಲ್ಲಿ ನಿರ್ಮಿಸಲ್ಪಟ್ಟಿದೆ ಹಾಗು ನಕ್ಷಾತ್ರಾಕಾರದಲ್ಲಿದೆ. ಇದನ್ನು ಇಸ್ಲಾಮಿಕ್ ವಾಸ್ತು ಶೈಲಿಯಲ್ಲಿ ನಿರ್ಮಿಸಲಾಗಿದೆ. ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಜಾಗ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗು ಶೌಚಾಲಯಗಳಿವೆ.





೨೧:೦೭, ೨೭ ನವೆಂಬರ್ ೨೦೧೪ ನಂತೆ ಪರಿಷ್ಕರಣೆ

ಮಂಜರಾಬಾದ್ ಕೋಟೆ ಬೆಂಗಳೂರು - ಮಂಗಳೂರು ಹೆದ್ದಾರಿಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದಿಂದ ಮುಂದಕ್ಕೆ ೫ ಕಿ.ಮೀ ದೂರದಲ್ಲಿ ಒಂದು ಸಣ್ಣ ಗುಡ್ಡದ ಮೇಲೆ ಇದೆ. ಇದು ಶಿರಾಡಿ ಘಾಟಿ ಹಾಗು ಬಿಸಿಲೆ ಘಾಟಿ ರಸ್ತೆಗಳ ಕವಲಿನಲ್ಲಿ ಇದೆ. ಇದನ್ನು ಟಿಪ್ಪು ಸುಲ್ತಾನ್ ೧೮ ನೇ ಶತಮಾನದಲ್ಲಿ ನಿರ್ಮಿಸಿದನು. ಸುಮಾರು ೨೫೦ ಮೆಟ್ಟಿಲುಗಳನ್ನು ಏರಿ ಕೋಟೆಯನ್ನು ತಲುಪಬಹುದು. ಇದು ಸಮುದ್ರ ಮಟ್ಟದಿಂದ ಸುಮಾರು ೩೨೪೦ ಅಡಿ ಎತ್ತರವಿದೆ. ಇದು ಸುಮಾರು ೫ ಎಕರೆ ಪ್ರದೇಶದಲ್ಲಿ ನಿರ್ಮಿಸಲ್ಪಟ್ಟಿದೆ ಹಾಗು ನಕ್ಷಾತ್ರಾಕಾರದಲ್ಲಿದೆ. ಇದನ್ನು ಇಸ್ಲಾಮಿಕ್ ವಾಸ್ತು ಶೈಲಿಯಲ್ಲಿ ನಿರ್ಮಿಸಲಾಗಿದೆ. ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಜಾಗ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗು ಶೌಚಾಲಯಗಳಿವೆ.


ಕೋಟೆಯ ಮುಖ್ಯ ದ್ವಾರ


ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ


ಕೋಟೆಯ ಒಳ ನೋಟ-೧