ಮೈಲಾರ ಲಿಂಗೇಶ್ವರ ದೇವಸ್ಥಾನ, ಮೈಲಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೧ ನೇ ಸಾಲು: ೧ ನೇ ಸಾಲು:
[[ಕರ್ನಾಟಕ]]ದ [[ಬಳ್ಳಾರಿ ಜಿಲ್ಲೆ]]ಯ [[ಹೂವಿನ ಹಡಗಲಿ]] ಅಲ್ಲಿರುವ ಒಂದು ಪ್ರಸಿದ್ದ ಸ್ತಳ.

[[ತುಂಗಭದ್ರ]] ನದಿಯಿಂದ ೨ಕಿಮಿ, ಹೂವಿನ ಹಡಗಲಿ ಇಂದ ೪೦ಕಿಮಿ , ರಾಣೆಬೆನ್ನುರಿನಿಂದ ೩೪ಕಿಮಿ ದೂರದಲ್ಲಿದೆ.

==ಗೊರವರ ಕುಣಿತ==

ಗೊರವರು ಮೈಲಾರಲಿಂಗನ ಪರಮ ಭಕ್ತರು. ಧಾರ್ಮಿಕ ಪರಂಪರೆಯನ್ನು ಪಡೆದಂತಹ ಈ ಕಲೆಯು ಉಪ್ಪಾರರು, ನಾಯಕರು ಹಾಗೂ ಹರಿಜನರಲ್ಲ್ಲಿ ಕಂಡುಬಂದರೂ ಹೆಚ್ಚು ಪ್ರಚಲಿತವಿರುವುದು ಕುರುಬ ಜನಾಂಗದವರಲ್ಲಿ. ಗೊರವರಲ್ಲಿ ಕೆಲವರು ತಮ್ಮನ್ನು ಮೈಲಾರಲಿಂಗನಿಗೆ ಅರ್ಪಿಸಿಕೊಳ್ಳುತ್ತಾರೆ. ಇದನ್ನು 'ಹೊರೆ ಹೊರುವುದು' ಅಥವಾ 'ದೇವರನ್ನು ಹೊರುವುದು' ಎಂದು ಕರೆಯುವರು. ಸಂತಾನ ವೃದ್ಧಿ, ಕಷ್ಟ ನಿವಾರಣೆಗೆ ಈ ಹರಕೆಯನ್ನು ಮಾಡಿಕೊಳ್ಳುತ್ತಾರೆ.
[[Image:Mylara 3.jpg|thumb|ಮೈಲಾರ ಲಿಂಗೇಶ್ವರ ದೇವಸ್ಥಾನ, ಮೈಲಾರ]]

[[Image:Mylara 1.jpg|thumb|ಮೈಲಾರ ಲಿಂಗೇಶ್ವರ ದೇವಸ್ಥಾನ, ಮೈಲಾರ]]

೧೩:೦೮, ೨೦ ಡಿಸೆಂಬರ್ ೨೦೧೪ ನಂತೆ ಪರಿಷ್ಕರಣೆ

ಕರ್ನಾಟಕಬಳ್ಳಾರಿ ಜಿಲ್ಲೆಹೂವಿನ ಹಡಗಲಿ ಅಲ್ಲಿರುವ ಒಂದು ಪ್ರಸಿದ್ದ ಸ್ತಳ. ತುಂಗಭದ್ರ ನದಿಯಿಂದ ೨ಕಿಮಿ, ಹೂವಿನ ಹಡಗಲಿ ಇಂದ ೪೦ಕಿಮಿ , ರಾಣೆಬೆನ್ನುರಿನಿಂದ ೩೪ಕಿಮಿ ದೂರದಲ್ಲಿದೆ.

ಗೊರವರ ಕುಣಿತ

ಗೊರವರು ಮೈಲಾರಲಿಂಗನ ಪರಮ ಭಕ್ತರು. ಧಾರ್ಮಿಕ ಪರಂಪರೆಯನ್ನು ಪಡೆದಂತಹ ಈ ಕಲೆಯು ಉಪ್ಪಾರರು, ನಾಯಕರು ಹಾಗೂ ಹರಿಜನರಲ್ಲ್ಲಿ ಕಂಡುಬಂದರೂ ಹೆಚ್ಚು ಪ್ರಚಲಿತವಿರುವುದು ಕುರುಬ ಜನಾಂಗದವರಲ್ಲಿ. ಗೊರವರಲ್ಲಿ ಕೆಲವರು ತಮ್ಮನ್ನು ಮೈಲಾರಲಿಂಗನಿಗೆ ಅರ್ಪಿಸಿಕೊಳ್ಳುತ್ತಾರೆ. ಇದನ್ನು 'ಹೊರೆ ಹೊರುವುದು' ಅಥವಾ 'ದೇವರನ್ನು ಹೊರುವುದು' ಎಂದು ಕರೆಯುವರು. ಸಂತಾನ ವೃದ್ಧಿ, ಕಷ್ಟ ನಿವಾರಣೆಗೆ ಈ ಹರಕೆಯನ್ನು ಮಾಡಿಕೊಳ್ಳುತ್ತಾರೆ.

ಮೈಲಾರ ಲಿಂಗೇಶ್ವರ ದೇವಸ್ಥಾನ, ಮೈಲಾರ
ಮೈಲಾರ ಲಿಂಗೇಶ್ವರ ದೇವಸ್ಥಾನ, ಮೈಲಾರ
ಮೈಲಾರ ಲಿಂಗೇಶ್ವರ ದೇವಸ್ಥಾನ, ಮೈಲಾರ
Mylara ಮೈಲಾರ ಲಿಂಗೇಶ್ವರ ದೇವಸ್ಥಾನ, ಮೈಲಾರ
ಗೊರವ