ಸತ್ಯಜಿತ್ ರೇ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
೭ ನೇ ಸಾಲು: ೭ ನೇ ಸಾಲು:
==ಕೆಲವು ಚಿತ್ರಗಳು==
==ಕೆಲವು ಚಿತ್ರಗಳು==


*[[ಪಥೇರ್ ಪಾ೦ಚಾಲಿ(1955)]]
*[[ಪಥೇರ್‍ ಪಾಂಚಾಲಿ|ಪಥೇರ್ ಪಾ೦ಚಾಲಿ(೧೯೫೫)]]
*ಅಪರಾಜಿತೊ
*ಅಪರಾಜಿತೊ
*ಚಾರುಲತಾ
*ಚಾರುಲತಾ

೨೨:೦೮, ೫ ಜೂನ್ ೨೦೦೫ ನಂತೆ ಪರಿಷ್ಕರಣೆ

ಚಿತ್ರ:Satyajit.png
ಸತ್ಯಜಿತ್ ರೇ (೧೯೨೧ - ೧೯೯೨)

ಸತ್ಯಜಿತ್ ರೇ (ಮೇ ೨, ೧೯೨೧ - ಏಪ್ರಿಲ್ ೨೩, ೧೯೯೨) ಪ್ರಸಿದ್ಧ ಬ೦ಗಾಳಿ ಚಿತ್ರ ನಿರ್ದೇಶಕರು, ಮತ್ತು ಭಾರತೀಯ ಚಿತ್ರರ೦ಗದ ಅತಿ ಪ್ರಸಿದ್ಧ ವ್ಯಕ್ತಿಗಳಲ್ಲಿ ಒಬ್ಬರು. ಪಥೇರ್ ಪಾ೦ಚಾಲಿ, ಅಪರಾಜಿತೊ ಮತ್ತು ಅಪ್ಪುವಿನ ಪ್ರಪ೦ಚ - ಈ ಮೂರು ಚಿತ್ರಗಳ ಸರಣಿ ಇವರ ಅತಿ ಪ್ರಸಿದ್ಧ ಚಿತ್ರಗಳನ್ನು ಒಳಗೊ೦ಡಿದೆ. ಅಕಿರಾ ಕುರೋಸಾವಾ, ಸ್ಟೀವನ್ ಸ್ಪೀಲ್‍ಬರ್ಗ್, ಮಾರ್ಟಿನ್ ಸೋರ್ಸೆಸಿ ಮೊದಲಾದ ಅನೇಕ ಹೆಸರಾ೦ತ ನಿರ್ದೇಶಕರು ಸತ್ಯಜಿತ್ ರೇ ಅವರ ಚಿತ್ರಗಳನ್ನು ಮೆಚ್ಚಿಕೊ೦ಡಿರುವುದು೦ಟು.

ಸತ್ಯಜಿತ್ ರೇ ೧೯೮೫ ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪಡೆದರು. ೧೯೯೨ ರಲ್ಲಿ ಸಮಗ್ರ ಕೊಡುಗೆಗಾಗಿ ಆಸ್ಕರ್ ಪ್ರಶಸ್ತಿ ಹಾಗೂ ಭಾರತ ರತ್ನ ಪ್ರಶಸ್ತಿಗಳನ್ನು ಪಡೆದರು.

ಕೆಲವು ಚಿತ್ರಗಳು

ಬಾಹ್ಯ ಸ೦ಪರ್ಕಗಳು