ಆರತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
೬ ನೇ ಸಾಲು: ೬ ನೇ ಸಾಲು:
ರಂಗನಾಯಕಿ, ಹೊಂಬಿಸಿಲು, ಉಪಾಸನೆ, ರಾಜಾ ನನ್ನ ರಾಜಾ, ಸಿಪಾಯಿ ರಾಮು, ನಾಗರಹಾವು,ಬಂಗಾರದ ಪಂಜರ, ಪ್ರೇಮದ ಕಾಣಿಕೆ, ಎಡಕಲ್ಲು ಗುಡ್ಡದ ಮೇಲೆ, ಸತೀ ಸಕ್ಕೂಬಾಯಿ, ಮುಳ್ಳಿನ ಗುಲಾಬಿ, ಶುಭಮಂಗಳ ಹಾಗೂ ಇನ್ನೂ ಅನೇಕ...
ರಂಗನಾಯಕಿ, ಹೊಂಬಿಸಿಲು, ಉಪಾಸನೆ, ರಾಜಾ ನನ್ನ ರಾಜಾ, ಸಿಪಾಯಿ ರಾಮು, ನಾಗರಹಾವು,ಬಂಗಾರದ ಪಂಜರ, ಪ್ರೇಮದ ಕಾಣಿಕೆ, ಎಡಕಲ್ಲು ಗುಡ್ಡದ ಮೇಲೆ, ಸತೀ ಸಕ್ಕೂಬಾಯಿ, ಮುಳ್ಳಿನ ಗುಲಾಬಿ, ಶುಭಮಂಗಳ ಹಾಗೂ ಇನ್ನೂ ಅನೇಕ...


ಇವುಗಳಲ್ಲಿ, ರಂಗನಾಯಕಿ, ಹೊಂಬಿಸಿಲು, ಉಪಾಸನೆ, ಶುಭಮಂಗಳ ಚಿತ್ರಗಳು ಆರತಿಯವರಿಗೆ ಭಾರೀ ಹೆಸರು ತಂದು ಕೊಟ್ಟವು. ೭೦/೮೦ ರ ದಶಕದಲ್ಲಿ, ಕನ್ನಡದ ಬಹುತೇಕ ಎಲ್ಲ ಪ್ರಮುಖ ನಟರೊಂದಿಗೂ ಆರತಿಯವರು ಅಭಿನಯಿಸಿದ್ದಾರೆ. ಕಸ್ತೂರಿ ನಿವಾಸ, ರಾಜಾ ನನ್ನ ರಾಜಾ, ಸಿಪಾಯಿ ರಾಮು, ಬಂಗಾರದ ಪಂಜರ, ಪ್ರೇಮದ ಕಾಣಿಕೆ ಮುಂತಾದ ಚಿತ್ರಗಳಲ್ಲಿ ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ಅನೇಕ ಅತ್ಯುತ್ತಮ ಚಿತ್ರಗಳಲ್ಲಿ ಮಿಂಚಿದ ಆರತಿಯವರು ನಂತರ ಸುಮಾರು ೧೮ ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದು, ಅಮೇರಿಕಾದಲ್ಲಿ ನೆಲೆಸಿದ್ದರು. ೮೦ ರ ದಶಕದಲ್ಲಿ ದೂರದರ್ಶನಕ್ಕಗಿ ಧಾರವಾಹಿಯನ್ನೂ ನಿರ್ಮಿಸಿದ್ದರು. ಈಗ "ಮಿಠಾಯಿಮನೆ" ಚಿತ್ರದ ಮೂಲಕ ಆರತಿಯವರು ಕನ್ನದ ಚಿತ್ರರಂಗಕ್ಕೆ ಪುನರಾಗಮಿಸಿದ್ದಾರೆ, ಆದರೆ ನಟಿಯಾಗಿ ಅಲ್ಲ, ನಿರ್ದೇಶಕಿಯಾಗಿ. ಆಅರತಿಯವರ ಮಗಳು ಯಶಸ್ವಿನಿ ಅವರು ಬರೆದ ಕಥೆಯ ಆಧಾರದ ಮೇಲೆ ಈ ಚಿತ್ರ ನಿರ್ಮಾಣವಾಗುತ್ತಿದೆ.
ಇವುಗಳಲ್ಲಿ, ರಂಗನಾಯಕಿ, ಹೊಂಬಿಸಿಲು, ಉಪಾಸನೆ, ಶುಭಮಂಗಳ ಚಿತ್ರಗಳು ಆರತಿಯವರಿಗೆ ಭಾರೀ ಹೆಸರು ತಂದು ಕೊಟ್ಟವು. ೭೦/೮೦ ರ ದಶಕದಲ್ಲಿ, ಕನ್ನಡದ ಬಹುತೇಕ ಎಲ್ಲ ಪ್ರಮುಖ ನಟರೊಂದಿಗೂ ಆರತಿಯವರು ಅಭಿನಯಿಸಿದ್ದಾರೆ. ಕಸ್ತೂರಿ ನಿವಾಸ, ರಾಜಾ ನನ್ನ ರಾಜಾ, ಸಿಪಾಯಿ ರಾಮು, ಬಂಗಾರದ ಪಂಜರ, ಪ್ರೇಮದ ಕಾಣಿಕೆ ಮುಂತಾದ ಚಿತ್ರಗಳಲ್ಲಿ ಡಾ.ರಾಜ್ ಕುಮಾರ್ ಅವರೊಂದಿಗೆ ನಟಿಸಿದ್ದಾರೆ. [[ಪುಟ್ಟಣ್ಣ ಕಣಗಾಲ್]] ಅವರ ಅನೇಕ ಅತ್ಯುತ್ತಮ ಚಿತ್ರಗಳಲ್ಲಿ ಮಿಂಚಿದ ಆರತಿಯವರು ನಂತರ ಸುಮಾರು ೧೮ ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದು, ಅಮೇರಿಕಾದಲ್ಲಿ ನೆಲೆಸಿದ್ದರು. ೮೦ ರ ದಶಕದಲ್ಲಿ ದೂರದರ್ಶನಕ್ಕಗಿ ಧಾರವಾಹಿಯನ್ನೂ ನಿರ್ಮಿಸಿದ್ದರು. ಈಗ "ಮಿಠಾಯಿಮನೆ" ಚಿತ್ರದ ಮೂಲಕ ಆರತಿಯವರು ಕನ್ನದ ಚಿತ್ರರಂಗಕ್ಕೆ ಪುನರಾಗಮಿಸಿದ್ದಾರೆ, ಆದರೆ ನಟಿಯಾಗಿ ಅಲ್ಲ, ನಿರ್ದೇಶಕಿಯಾಗಿ. ಆಅರತಿಯವರ ಮಗಳು ಯಶಸ್ವಿನಿ ಅವರು ಬರೆದ ಕಥೆಯ ಆಧಾರದ ಮೇಲೆ ಈ ಚಿತ್ರ ನಿರ್ಮಾಣವಾಗುತ್ತಿದೆ.


==ನಿರ್ದೇಶಿಸಿರುವ ಚಿತ್ರಗಳು==
==ನಿರ್ದೇಶಿಸಿರುವ ಚಿತ್ರಗಳು==

೧೫:೩೧, ೮ ಜೂನ್ ೨೦೦೫ ನಂತೆ ಪರಿಷ್ಕರಣೆ

ಆರತಿ ಕನ್ನಡ ಸಿನೆಮಾ ನಟಿ, ಕಲಾವಿದೆ ಹಾಗೂ ನಿರ್ದೇಶಕರು. ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಇವರು ಇತ್ತೀಚೆಗೆ ಮಿಠಾಯಿ ಮನೆ ಚಿತ್ರದ ಮೂಲಕ ನಿರ್ದೇಶನಕ್ಕೆ ಕಾಲಿಟ್ಟಿದ್ದಾರೆ.

ನಟಿಸಿರುವ ಚಿತ್ರಗಳು

 ರಂಗನಾಯಕಿ, ಹೊಂಬಿಸಿಲು, ಉಪಾಸನೆ, ರಾಜಾ ನನ್ನ ರಾಜಾ, ಸಿಪಾಯಿ ರಾಮು, ನಾಗರಹಾವು,ಬಂಗಾರದ ಪಂಜರ, ಪ್ರೇಮದ ಕಾಣಿಕೆ, ಎಡಕಲ್ಲು ಗುಡ್ಡದ ಮೇಲೆ, ಸತೀ ಸಕ್ಕೂಬಾಯಿ, ಮುಳ್ಳಿನ ಗುಲಾಬಿ, ಶುಭಮಂಗಳ ಹಾಗೂ ಇನ್ನೂ ಅನೇಕ...

ಇವುಗಳಲ್ಲಿ, ರಂಗನಾಯಕಿ, ಹೊಂಬಿಸಿಲು, ಉಪಾಸನೆ, ಶುಭಮಂಗಳ ಚಿತ್ರಗಳು ಆರತಿಯವರಿಗೆ ಭಾರೀ ಹೆಸರು ತಂದು ಕೊಟ್ಟವು. ೭೦/೮೦ ರ ದಶಕದಲ್ಲಿ, ಕನ್ನಡದ ಬಹುತೇಕ ಎಲ್ಲ ಪ್ರಮುಖ ನಟರೊಂದಿಗೂ ಆರತಿಯವರು ಅಭಿನಯಿಸಿದ್ದಾರೆ. ಕಸ್ತೂರಿ ನಿವಾಸ, ರಾಜಾ ನನ್ನ ರಾಜಾ, ಸಿಪಾಯಿ ರಾಮು, ಬಂಗಾರದ ಪಂಜರ, ಪ್ರೇಮದ ಕಾಣಿಕೆ ಮುಂತಾದ ಚಿತ್ರಗಳಲ್ಲಿ ಡಾ.ರಾಜ್ ಕುಮಾರ್ ಅವರೊಂದಿಗೆ ನಟಿಸಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ಅನೇಕ ಅತ್ಯುತ್ತಮ ಚಿತ್ರಗಳಲ್ಲಿ ಮಿಂಚಿದ ಆರತಿಯವರು ನಂತರ ಸುಮಾರು ೧೮ ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದು, ಅಮೇರಿಕಾದಲ್ಲಿ ನೆಲೆಸಿದ್ದರು. ೮೦ ರ ದಶಕದಲ್ಲಿ ದೂರದರ್ಶನಕ್ಕಗಿ ಧಾರವಾಹಿಯನ್ನೂ ನಿರ್ಮಿಸಿದ್ದರು. ಈಗ "ಮಿಠಾಯಿಮನೆ" ಚಿತ್ರದ ಮೂಲಕ ಆರತಿಯವರು ಕನ್ನದ ಚಿತ್ರರಂಗಕ್ಕೆ ಪುನರಾಗಮಿಸಿದ್ದಾರೆ, ಆದರೆ ನಟಿಯಾಗಿ ಅಲ್ಲ, ನಿರ್ದೇಶಕಿಯಾಗಿ. ಆಅರತಿಯವರ ಮಗಳು ಯಶಸ್ವಿನಿ ಅವರು ಬರೆದ ಕಥೆಯ ಆಧಾರದ ಮೇಲೆ ಈ ಚಿತ್ರ ನಿರ್ಮಾಣವಾಗುತ್ತಿದೆ.

ನಿರ್ದೇಶಿಸಿರುವ ಚಿತ್ರಗಳು



"https://kn.wikipedia.org/w/index.php?title=ಆರತಿ&oldid=5452" ಇಂದ ಪಡೆಯಲ್ಪಟ್ಟಿದೆ