ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
ಲೇಖನವನ್ನು ಮುಂದುವರಿಸಲಾಗುತ್ತಿದೆ.
೨ ನೇ ಸಾಲು: ೨ ನೇ ಸಾಲು:

==ಜನನ, ಜೀವನ==
==ಜನನ, ಜೀವನ==
ಸಾವಿತ್ರಿಬಾಯಿ ಫುಲೆ ೧೮೩೧ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಹುಟ್ಟಿದರು.
ಸಾವಿತ್ರಿಬಾಯಿ ಫುಲೆ ೧೮೩೧ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಹುಟ್ಟಿದರು. ತಂದೆ ನೇವಸೆ ಪಾಟೀಲ. ಬಾಲ್ಯದಲ್ಲಿಯೇ ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿಬಾಫುಲೆಯವರನ್ನು ಲಗ್ನವಾದರು.

==ವಿವಾಹ, ವಿದ್ಯಾಭ್ಯಾಸ==
==ವಿವಾಹ, ವಿದ್ಯಾಭ್ಯಾಸ==
ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ ೮ ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ ೧೩ ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. ೧೮೪೭ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಭೇತಿ ಪಡೆದರು. ಆಗ ಅವರಿಗೆ ೧೭ ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಭೇತಾದ ಮೊದಲ ಶಿಕ್ಷಕಿಯಾದರು.

==ಶಿಕ್ಷಕಿಯಾಗಿ==
==ಶಿಕ್ಷಕಿಯಾಗಿ==

೦೯:೩೪, ೧೧ ಏಪ್ರಿಲ್ ೨೦೧೫ ನಂತೆ ಪರಿಷ್ಕರಣೆ

ಸಾವಿತ್ರಿಬಾಯಿ ಫುಲೆ(೧೮೩೧-೧೮೯೭) ಸಾಮಾಜಿಕ ಹೋರಾಟಗಾರ್ತಿ, ಮಹಿಳಾಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ. ಆಧುನಿಕ ಶಿಕ್ಷಣದ ತಾಯಿ.

ಜನನ, ಜೀವನ

ಸಾವಿತ್ರಿಬಾಯಿ ಫುಲೆ ೧೮೩೧ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಹುಟ್ಟಿದರು. ತಂದೆ ನೇವಸೆ ಪಾಟೀಲ. ಬಾಲ್ಯದಲ್ಲಿಯೇ ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿಬಾಫುಲೆಯವರನ್ನು ಲಗ್ನವಾದರು.

ವಿವಾಹ, ವಿದ್ಯಾಭ್ಯಾಸ

ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ ೮ ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ ೧೩ ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. ೧೮೪೭ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಭೇತಿ ಪಡೆದರು. ಆಗ ಅವರಿಗೆ ೧೭ ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಭೇತಾದ ಮೊದಲ ಶಿಕ್ಷಕಿಯಾದರು.

ಶಿಕ್ಷಕಿಯಾಗಿ

ಲೇಖಕಿ ಮತ್ತು ಚಿಂತಕಿಯಾಗಿ

ಆದರ್ಶ ಪತ್ನೀಯಾಗಿ

ಸಾಮಾಜಿಕ ಕ್ರಾಂತಿಕಾರಿಯಾಗಿ

ಕೃತಿಗಳು

ಗಣ್ಯರ ದೃಷ್ಠಿಯಲ್ಲಿ ಸಾವಿತ್ರಿಬಾಯಿ ಫುಲೆ

ನಿಧನ

ಕೃತಿ ನೆರವು