ನಾಡೋಜ ಪ್ರಶಸ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು ವಿಜೇತರ ಪುಟಕ್ಕೆ ಕೊಂಡಿ ಕೊಟ್ಟಿದ್ದೇನೆ
೨ ನೇ ಸಾಲು: ೨ ನೇ ಸಾಲು:

ನಾಡೋಜ ಎಂಬ ಪದವು ಆದಿಕವಿ [[ಪಂಪ]]ನಿಗೆ ಸಂಬಂಧಿಸಿದ್ದಾಗಿದೆ. ರಾಷ್ಟ್ರಕವಿ ರವೀಂದ್ರನಾಥ ಟ್ಯಾಗೋರ್ ಅವರ ಶಾಂತಿನಿಕೇತನದಲ್ಲಿ ನೀಡಲಾಗುತ್ತಿರುವ 'ದೇಶಿಕೋತ್ತಮ' ಪದವಿ ಪ್ರೇರಣೆಯಿಂದ ಕನ್ನಡ ವಿವಿ ನಾಡೋಜ ಪದವಿ ನೀಡುತ್ತಿದೆ. ನಾಡೋಜ ಗೌರವ ಪದವಿಯು ಶಾಲು, ಸರಸ್ವತಿ ವಿಗ್ರಹ, ಪ್ರಮಾಣ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ನಾಡೋಜ ಪ್ರಶಸ್ತಿ ಪುರಸ್ಕೃತರ ಪಟ್ಟಿ ನೋಡಲು [[:ವರ್ಗ:ನಾಡೋಜ_ಪ್ರಶಸ್ತಿ_ವಿಜೇತರು|ನಾಡೋಜ_ಪ್ರಶಸ್ತಿ_ವಿಜೇತರು]] ಪುಟಕ್ಕೆ ತೆರಳಿ.

[[ವರ್ಗ:ಪ್ರಶಸ್ತಿಗಳು]]
[[ವರ್ಗ:ಪ್ರಶಸ್ತಿಗಳು]]

೧೩:೫೯, ೩ ಜೂನ್ ೨೦೧೫ ನಂತೆ ಪರಿಷ್ಕರಣೆ

ನಾಡೋಜ ಪ್ರಶಸ್ತಿಯು ಹಂಪೆ ಕನ್ನಡ ವಿಶ್ವವಿದ್ಯಾಲಯವು ಪ್ರತಿವರ್ಷ ನೀಡುವ ಪ್ರತಿಷ್ಠಿತ ಪ್ರಶಸ್ತಿ.

ನಾಡೋಜ ಎಂಬ ಪದವು ಆದಿಕವಿ ಪಂಪನಿಗೆ ಸಂಬಂಧಿಸಿದ್ದಾಗಿದೆ. ರಾಷ್ಟ್ರಕವಿ ರವೀಂದ್ರನಾಥ ಟ್ಯಾಗೋರ್ ಅವರ ಶಾಂತಿನಿಕೇತನದಲ್ಲಿ ನೀಡಲಾಗುತ್ತಿರುವ 'ದೇಶಿಕೋತ್ತಮ' ಪದವಿ ಪ್ರೇರಣೆಯಿಂದ ಕನ್ನಡ ವಿವಿ ನಾಡೋಜ ಪದವಿ ನೀಡುತ್ತಿದೆ. ನಾಡೋಜ ಗೌರವ ಪದವಿಯು ಶಾಲು, ಸರಸ್ವತಿ ವಿಗ್ರಹ, ಪ್ರಮಾಣ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ನಾಡೋಜ ಪ್ರಶಸ್ತಿ ಪುರಸ್ಕೃತರ ಪಟ್ಟಿ ನೋಡಲು ನಾಡೋಜ_ಪ್ರಶಸ್ತಿ_ವಿಜೇತರು ಪುಟಕ್ಕೆ ತೆರಳಿ.