ಮಂಜರಾಬಾದ್ ಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು ಕಾಗುಣಿತ ಸರಿಮಾಡಿದೆ
ಪುಟವನ್ನು ವರ್ಗೀಕರಿಸಿ, ಚಿತ್ರಗಳನ್ನು ವರ್ಗಗಳ ಅಡಿಯಲ್ಲಿ, ಒಂದೆರಡು ಸಂಗತಿಯನ್ನು ಹಾಗು ಆಕರ ಸೇರಿಸಿದೆ.
೧ ನೇ ಸಾಲು: ೧ ನೇ ಸಾಲು:
[[ಚಿತ್ರ:ಕೋಟೆಯ ಮುಖ್ಯ ದ್ವಾರ.jpg|thumb|320px|right|ಕೋಟೆಯ ಮುಖ್ಯ ದ್ವಾರ]]
'''ಮಂಜರಾಬಾದ್ ಕೋಟೆ''' [[ಬೆಂಗಳೂರು]] - [[ಮಂಗಳೂರು]] ಹೆದ್ದಾರಿಯಲ್ಲಿ [[ಹಾಸನ]] ಜಿಲ್ಲೆಯ [[ಸಕಲೇಶಪುರ]]ದಿಂದ ಮುಂದಕ್ಕೆ ೫ ಕಿ.ಮೀ ದೂರದಲ್ಲಿ ಒಂದು ಸಣ್ಣ ಗುಡ್ಡದ ಮೇಲೆ ಇದೆ. ಇದು [[ಶಿರಾಡಿ ಘಾಟಿ]] ಹಾಗು [[ಬಿಸಿಲೆ ಘಾಟಿ]] ರಸ್ತೆಗಳ ಕವಲಿನಲ್ಲಿ ಇದೆ. ಇದನ್ನು [[ಟಿಪ್ಪು ಸುಲ್ತಾನ್]] ೧೮ ನೇ ಶತಮಾನದಲ್ಲಿ ನಿರ್ಮಿಸಿದನು. ಸುಮಾರು ೨೫೦ ಮೆಟ್ಟಿಲುಗಳನ್ನು ಏರಿ ಕೋಟೆಯನ್ನು ತಲುಪಬಹುದು. ಇದು ಸಮುದ್ರ ಮಟ್ಟದಿಂದ ಸುಮಾರು ೩೨೪೦ ಅಡಿ ಎತ್ತರವಿದೆ. ಇದು ಸುಮಾರು ೫ ಎಕರೆ ಪ್ರದೇಶದಲ್ಲಿ ನಿರ್ಮಿಸಲ್ಪಟ್ಟಿದೆ ಹಾಗು ನಕ್ಷಾತ್ರಾಕಾರದಲ್ಲಿದೆ. ಇದನ್ನು ಇಸ್ಲಾಮಿಕ್ ವಾಸ್ತು ಶೈಲಿಯಲ್ಲಿ ನಿರ್ಮಿಸಲಾಗಿದೆ. ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಜಾಗ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗು ಶೌಚಾಲಯಗಳಿವೆ.
'''ಮಂಜರಾಬಾದ್ ಕೋಟೆ''' [[ಬೆಂಗಳೂರು]] - [[ಮಂಗಳೂರು]] ಹೆದ್ದಾರಿಯಲ್ಲಿ [[ಹಾಸನ]] ಜಿಲ್ಲೆಯ [[ಸಕಲೇಶಪುರ]]ದಿಂದ ಮುಂದಕ್ಕೆ ೫ ಕಿ.ಮೀ ದೂರದಲ್ಲಿ ಒಂದು ಸಣ್ಣ ಗುಡ್ಡದ ಮೇಲೆ ಇದೆ. ಇದು [[ಶಿರಾಡಿ ಘಾಟಿ]] ಹಾಗು [[ಬಿಸಿಲೆ ಘಾಟಿ]] ರಸ್ತೆಗಳ ಕವಲಿನಲ್ಲಿ ಇದೆ.


== ಕೋಟೆಯ ಹಿನ್ನೆಲೆ ==
ಮಂಜರಾಬಾದ್ ಕೋಟೆಯನ್ನು [[ಟಿಪ್ಪು ಸುಲ್ತಾನ್]] ೧೭೮೫-೧೭೯೨ರ ನಡುವೆ ನಿರ್ಮಿಸಿದನು.<ref>http://www.starforts.com/manjarabad.html</ref> ನಾಲ್ಕನೇ ಆಂಗ್ಲ-ಮೈಸೂರು ಯುದ್ಧದಲ್ಲಿ ಈ ಕೋಟೆಯನ್ನು ಬಳಸಲಾಯಿತು. ಶ್ರೀರಂಗಪಟ್ಟಣದ ಪತನದ ನಂತರ ಬ್ರಿಟೀಷರು ಈ ಕೋಟೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡ ನಂತರ ಅದರ ಒಂದಷ್ಟು ಭಾಗವನ್ನು ನಾಶಮಾಡಿದರೆನ್ನಲಾಗಿದೆ.


'''ಕೋಟೆಯ ಮುಖ್ಯ ದ್ವಾರ'''
== ಕೋಟೆಯ ಲಕ್ಷಣಗಳು ==
[[ಚಿತ್ರ:ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ.jpg|thumb|320px|left|ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ]]
[[ಚಿತ್ರ:ಕೋಟೆಯ ಒಳ ನೋಟ-೧.jpg|thumb|320px|ಕೋಟೆಯ ಒಳ ನೋಟ-೧]]
ಸುಮಾರು ೨೫೦ ಮೆಟ್ಟಿಲುಗಳನ್ನು ಏರಿ ಮಂಜರಾಬಾದ್ ಕೋಟೆಯನ್ನು ತಲುಪಬಹುದು. ಸಮುದ್ರ ಮಟ್ಟದಿಂದ ಸುಮಾರು ೩೨೪೦ ಅಡಿ ಎತ್ತರದಲ್ಲಿದ್ದು, ಸುಮಾರು ೫ ಎಕರೆ ಪ್ರದೇಶದಲ್ಲಿ ಎಂಟು ಕೋನದ ನಕ್ಷಾತ್ರಾಕಾರದಲ್ಲಿ ನಿರ್ಮಿಸಲ್ಪಟ್ಟಿದೆ.


ಇದನ್ನು ಇಸ್ಲಾಮಿಕ್ ವಾಸ್ತು ಶೈಲಿಯಲ್ಲಿ ನಿರ್ಮಿಸಲಾಗಿದ್ದು ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಜಾಗ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗು ಶೌಚಾಲಯಗಳಿವೆ.
[[ಚಿತ್ರ:ಕೋಟೆಯ ಮುಖ್ಯ ದ್ವಾರ.jpg]]


'''ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ'''

[[ಚಿತ್ರ:ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ.jpg]]


'''ಕೋಟೆಯ ಒಳ ನೋಟ-೧'''

[[ಚಿತ್ರ:ಕೋಟೆಯ ಒಳ ನೋಟ-೧.jpg]]


ಈ ಕೋಟೆಯಲ್ಲಿ ಹಲವಾರು ಸುರಂಗ ಮಾರ್ಗಗಳು ಇವೆಯೆಂದು ಹೇಳಲಾಗುತ್ತದೆ. ಅವು ಶ್ರೀರಂಗಪಟ್ಟಣದವರೆಗೂ ತಲುಪಿಸುತ್ತದೆ ಎಂದು ಹೇಳಲಾಗುತ್ತದೆ, ಆದರೆ ಈವರೆಗೆ ಯಾರು ಅದರಲ್ಲಿ ಸಂಚರಿಸಿದ ಮಾಹಿತಿಯಿಲ್ಲ.


<br>
== ಆಕರ ==
[[Category: ಇತಿಹಾಸ]]
[[Category: ಇತಿಹಾಸ]]
[[Category: ಸಂಸ್ಕೃತಿ]]
[[Category: ಸಂಸ್ಕೃತಿ]]

೧೭:೩೮, ೩ ಜೂನ್ ೨೦೧೫ ನಂತೆ ಪರಿಷ್ಕರಣೆ

ಕೋಟೆಯ ಮುಖ್ಯ ದ್ವಾರ

ಮಂಜರಾಬಾದ್ ಕೋಟೆ ಬೆಂಗಳೂರು - ಮಂಗಳೂರು ಹೆದ್ದಾರಿಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದಿಂದ ಮುಂದಕ್ಕೆ ೫ ಕಿ.ಮೀ ದೂರದಲ್ಲಿ ಒಂದು ಸಣ್ಣ ಗುಡ್ಡದ ಮೇಲೆ ಇದೆ. ಇದು ಶಿರಾಡಿ ಘಾಟಿ ಹಾಗು ಬಿಸಿಲೆ ಘಾಟಿ ರಸ್ತೆಗಳ ಕವಲಿನಲ್ಲಿ ಇದೆ.

ಕೋಟೆಯ ಹಿನ್ನೆಲೆ

ಮಂಜರಾಬಾದ್ ಕೋಟೆಯನ್ನು ಟಿಪ್ಪು ಸುಲ್ತಾನ್ ೧೭೮೫-೧೭೯೨ರ ನಡುವೆ ನಿರ್ಮಿಸಿದನು.[೧] ನಾಲ್ಕನೇ ಆಂಗ್ಲ-ಮೈಸೂರು ಯುದ್ಧದಲ್ಲಿ ಈ ಕೋಟೆಯನ್ನು ಬಳಸಲಾಯಿತು. ಶ್ರೀರಂಗಪಟ್ಟಣದ ಪತನದ ನಂತರ ಬ್ರಿಟೀಷರು ಈ ಕೋಟೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡ ನಂತರ ಅದರ ಒಂದಷ್ಟು ಭಾಗವನ್ನು ನಾಶಮಾಡಿದರೆನ್ನಲಾಗಿದೆ.

ಕೋಟೆಯ ಲಕ್ಷಣಗಳು

ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ
ಕೋಟೆಯ ಒಳ ನೋಟ-೧

ಸುಮಾರು ೨೫೦ ಮೆಟ್ಟಿಲುಗಳನ್ನು ಏರಿ ಮಂಜರಾಬಾದ್ ಕೋಟೆಯನ್ನು ತಲುಪಬಹುದು. ಸಮುದ್ರ ಮಟ್ಟದಿಂದ ಸುಮಾರು ೩೨೪೦ ಅಡಿ ಎತ್ತರದಲ್ಲಿದ್ದು, ಸುಮಾರು ೫ ಎಕರೆ ಪ್ರದೇಶದಲ್ಲಿ ಎಂಟು ಕೋನದ ನಕ್ಷಾತ್ರಾಕಾರದಲ್ಲಿ ನಿರ್ಮಿಸಲ್ಪಟ್ಟಿದೆ.

ಇದನ್ನು ಇಸ್ಲಾಮಿಕ್ ವಾಸ್ತು ಶೈಲಿಯಲ್ಲಿ ನಿರ್ಮಿಸಲಾಗಿದ್ದು ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಜಾಗ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗು ಶೌಚಾಲಯಗಳಿವೆ.

ಈ ಕೋಟೆಯಲ್ಲಿ ಹಲವಾರು ಸುರಂಗ ಮಾರ್ಗಗಳು ಇವೆಯೆಂದು ಹೇಳಲಾಗುತ್ತದೆ. ಅವು ಶ್ರೀರಂಗಪಟ್ಟಣದವರೆಗೂ ತಲುಪಿಸುತ್ತದೆ ಎಂದು ಹೇಳಲಾಗುತ್ತದೆ, ಆದರೆ ಈವರೆಗೆ ಯಾರು ಅದರಲ್ಲಿ ಸಂಚರಿಸಿದ ಮಾಹಿತಿಯಿಲ್ಲ.


ಆಕರ

  1. http://www.starforts.com/manjarabad.html