ತಾಳೀಕೋಟೆಯ ಯುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಹೊಸ ಪುಟ: ತಾಳೀಕೋಟೆ ಇಂದಿನ ಬಿಜಾಪುರದಿಂದ ೮೦ ಕಿ.ಮೀ ದೂರದಲ್ಲಿರುವ ಕರ್ನಾಟಕದ ಒಂದು ...
 
೩ ನೇ ಸಾಲು: ೩ ನೇ ಸಾಲು:
==ಹಿನ್ನೆಲೆ==
==ಹಿನ್ನೆಲೆ==


ಅಚ್ಯುತರಾಯನ ತರುವಾಯ ವಿಜಯನಗರದ ಸಿಂಹಾಸನವೇರಿದ ರಾಮರಾಯನು, ಅನೇಕ ಇತಿಹಾಸಜ್ನರ ಪ್ರಕಾರ , ನೆರೆಯ ಮುಸ್ಲಿಮ್ ಸುಲ್ತಾನರುಗಳ ವ್ಯವಹಾರಗಳಲ್ಲಿ ಕೈಹಾಕುತ್ತಿದ್ದನು. ಮೊದಮೊದಲು ಇದರಲ್ಲಿ ಅವನಿಗೆ ಗೆಲುವು ದಕ್ಕಿದರೂ, ಸುಲ್ತಾನರುಗಳು ಒಟ್ಟಾಗಿ ಅವನ ಮೇಲೆ ಸೇಡು ತೀರಿಸಿಕೊಳ್ಳುವುದರಲ್ಲಿ ಪರ್ಯವಸಾನವಾಯಿತು. However other scholars disagree that Rama Raya interfered with Sultanate affairs but rather used the disunity of the Sultans to the advantage of Vijayanagara. Later, inter-family marriages between Sultans solved many of their internal conflicts and they finally united against Vijayanagara empire, which was seen as the common enemy being a Hindu kingdom.[2]
ಅಚ್ಯುತರಾಯನ ತರುವಾಯ ವಿಜಯನಗರದ ಸಿಂಹಾಸನವೇರಿದ ರಾಮರಾಯನು, ಅನೇಕ ಇತಿಹಾಸಜ್ನರ ಪ್ರಕಾರ , ನೆರೆಯ ಮುಸ್ಲಿಮ್ ಸುಲ್ತಾನರುಗಳ ವ್ಯವಹಾರಗಳಲ್ಲಿ ಕೈಹಾಕುತ್ತಿದ್ದನು. ಮೊದಮೊದಲು ಇದರಲ್ಲಿ ಅವನಿಗೆ ಗೆಲುವು ದಕ್ಕಿದರೂ, ಒಟ್ಟಿನಲ್ಲಿ ಇದು ಸುಲ್ತಾನರುಗಳು ಒಟ್ಟಾಗಿ ಅವನ ಮೇಲೆ ಸೇಡು ತೀರಿಸಿಕೊಳ್ಳುವುದರಲ್ಲಿ ಪರ್ಯವಸಾನವಾಯಿತು. ರಾಮರಾಯನು ಸುಲ್ತಾನರುಗಳ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಎಂಬುದನ್ನು ಅಲ್ಲಗೆಳೆಯುವ ಮತ್ತೆ ಕೆಲವು ವಿದ್ವಾಂಸರು , ಸುಲ್ತಾನರುಗಳ ಒಳಜಗಳದ ಲಾಭ ವಿಜಯನಗರಕ್ಕೆ ದೊರೆಯುವಂತೆ ಮಾಡಿದ ಎಂದು ಅಭಿಪ್ರಾಯ ಪಡುತ್ತಾರೆ. ಮುಂದೆ ಪರಸ್ಪರ ವೈವಾಹಿಕ ಸಂಬಂಧಗಳೊಂದಿಗೆ ಸುಲ್ತಾನರುಗಳ ಅಂತರಿಕ ಕಲಹ ಕಡಿಮೆಯಾದದ್ದಷ್ಟೇ ಅಲ್ಲ , ತಮ್ಮೆಲ್ಲರ ವೈರಿ, ಏಕಮೇವ ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರದ ವಿರುದ್ಧವಾಗಿ ಅವರೆಲ್ಲಾ ಒಟ್ಟುಗೂಡಿದರು.

೨೨:೪೨, ೫ ಮಾರ್ಚ್ ೨೦೦೮ ನಂತೆ ಪರಿಷ್ಕರಣೆ

ತಾಳೀಕೋಟೆ ಇಂದಿನ ಬಿಜಾಪುರದಿಂದ ೮೦ ಕಿ.ಮೀ ದೂರದಲ್ಲಿರುವ ಕರ್ನಾಟಕದ ಒಂದು ಐತಿಹಾಸಿಕ ಸ್ಥಳ . ಜನವರಿ ೨೬, ೧೫೬೫ರಲ್ಲಿ ಇಲ್ಲಿ ವಿಜಯನಗರ ಮತ್ತು ದಕ್ಶಿಣದ ಸುಲ್ತಾನರುಗಳ ನಡೆದ ಯುದ್ಧದಿಂದಾಗಿ ಈ ಊರು ಪ್ರಸಿದ್ಧಿಯಾಗಿದೆ. ಈ ಯುದ್ಧದಲ್ಲಿ ವಿಜಯನಗರ ಸಾಮ್ರಾಜ್ಯದ ಪತನವಾಗುವುದರೊಂದಿಗೆ, ದಕ್ಷಿಣ ಭಾರತದ ಕೊಟ್ಟ ಕೊನೆಯ ಹಿಂದೂ ಸಾಮ್ರಾಜ್ಯವು ಕೊನೆಗೊಂಡಿತು.

ಹಿನ್ನೆಲೆ

ಅಚ್ಯುತರಾಯನ ತರುವಾಯ ವಿಜಯನಗರದ ಸಿಂಹಾಸನವೇರಿದ ರಾಮರಾಯನು, ಅನೇಕ ಇತಿಹಾಸಜ್ನರ ಪ್ರಕಾರ , ನೆರೆಯ ಮುಸ್ಲಿಮ್ ಸುಲ್ತಾನರುಗಳ ವ್ಯವಹಾರಗಳಲ್ಲಿ ಕೈಹಾಕುತ್ತಿದ್ದನು. ಮೊದಮೊದಲು ಇದರಲ್ಲಿ ಅವನಿಗೆ ಗೆಲುವು ದಕ್ಕಿದರೂ, ಒಟ್ಟಿನಲ್ಲಿ ಇದು ಸುಲ್ತಾನರುಗಳು ಒಟ್ಟಾಗಿ ಅವನ ಮೇಲೆ ಸೇಡು ತೀರಿಸಿಕೊಳ್ಳುವುದರಲ್ಲಿ ಪರ್ಯವಸಾನವಾಯಿತು. ರಾಮರಾಯನು ಸುಲ್ತಾನರುಗಳ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಎಂಬುದನ್ನು ಅಲ್ಲಗೆಳೆಯುವ ಮತ್ತೆ ಕೆಲವು ವಿದ್ವಾಂಸರು , ಸುಲ್ತಾನರುಗಳ ಒಳಜಗಳದ ಲಾಭ ವಿಜಯನಗರಕ್ಕೆ ದೊರೆಯುವಂತೆ ಮಾಡಿದ ಎಂದು ಅಭಿಪ್ರಾಯ ಪಡುತ್ತಾರೆ. ಮುಂದೆ ಪರಸ್ಪರ ವೈವಾಹಿಕ ಸಂಬಂಧಗಳೊಂದಿಗೆ ಈ ಸುಲ್ತಾನರುಗಳ ಅಂತರಿಕ ಕಲಹ ಕಡಿಮೆಯಾದದ್ದಷ್ಟೇ ಅಲ್ಲ , ತಮ್ಮೆಲ್ಲರ ವೈರಿ, ಏಕಮೇವ ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರದ ವಿರುದ್ಧವಾಗಿ ಅವರೆಲ್ಲಾ ಒಟ್ಟುಗೂಡಿದರು.