ಗಂಗಮ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೧ ನೇ ಸಾಲು: ೧ ನೇ ಸಾಲು:
{{Incomplete}}

{{Infobox vachanakaara
{{Infobox vachanakaara
| name = ಗಂಗಮ್ಮ
| name = ಗಂಗಮ್ಮ

೦೯:೫೮, ೩೧ ಜನವರಿ ೨೦೧೬ ನಂತೆ ಪರಿಷ್ಕರಣೆ


ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ.

ಗಂಗಮ್ಮ
ಜನನ1160
ಅಂಕಿತನಾಮಗಂಗೇಶ್ವರಲಿಂಗ


ಗಂಗಮ್ಮ ಹಾದರದ ಕಾಯಕ ಮಾಡುತ್ತಿದ್ದವಳು. ವೃತ್ತಿಗೌರವ ವಚನ ಸಾಹಿತ್ಯ ಕಾಲದ ಅಪೂರ್ವ ಕೊಡುಗೆ. ಅವಳ ದೃಷ್ಟಿಯಲ್ಲಿ ವ್ಯಕ್ತಿ ಸಮಾಜದಲ್ಲಿ ನಿಷ್ಠೆ ಯಿಂದ, ಪ್ರಾಮಾಣಿಕತೆಯಿಂದ ಮೈಗಳ್ಳನಾಗದೆ ಬದುಕುವುದು ಮುಖ್ಯವೆ ಹೊರತು, ಅವನದು ಮೇಲು ಕಾಯಕ, ನನ್ನದು ಕೀಳು ಕಾಯಕವೆಂಬ ಕೀಳರಿಮೆ ಹೊಂದ ಬಾರದು. ತನ್ನ ವೃತ್ತಿಯ ಬಗ್ಗೆ ಅಭಿಮಾನ,ಗೌರವವನ್ನು ವಚನಗಳಲ್ಲಿ ವ್ಯಕ್ತಪಡಿಸಿದ್ದಾಳೆ. ನಂತರ ಬಸವಣ್ಣನವರ ಮಾರ್ಗದರ್ಶನದಂತೆ ತನ್ನ ಕಾಯಕವನ್ನು ಬಿಟ್ಟು 'ಮಾರಯ್ಯ' ಎಂಬುವನನ್ನು ವರಿಸಿ ಗೃಹಿಣಿಯಾಗುತ್ತಾಳೆ. ಈಕೆಯ ವಚನಗಳ ಅಂಕಿತ "ಗಂಗೇಶ್ವರಲಿಂಗ".

ಆವ ಕಾಯಕ ಮಾಡಿದರೂ ಒಂದೇ ಕಾಯಕವಯ್ಯಾ
ಆವ ವ್ರತ ಮಾಡಿದರೂ ಒಂದೇ ವ್ರತವಯ್ಯಾ
ಆಯ ತಪ್ಪಿದಡೆ ಸಾವಿಲ್ಲ,
ವ್ರತ ತಪ್ಪಿದಡೆ ಕೂಡಲಿಲ್ಲ
ಕಾಕ-ಪಿಕದಂತೆ ಕೂಡಲು
ನಾಯಕ ನರಕ ಗಂಗೇಶ್ವರಲಿಂಗದಲ್ಲಿ

"https://kn.wikipedia.org/w/index.php?title=ಗಂಗಮ್ಮ&oldid=658721" ಇಂದ ಪಡೆಯಲ್ಪಟ್ಟಿದೆ