ತೂಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
 
೧ ನೇ ಸಾಲು: ೧ ನೇ ಸಾಲು:
[[ಚಿತ್ರ:Weeghaak.JPG|thumb|100px|ತೂಕಮಾಡಲು ಉಪಯೋಗಿಸುವ ಒಂದು ಸಾಧನ]]
[[ಚಿತ್ರ:Weeghaak.JPG|thumb|100px|ತೂಕಮಾಡಲು ಉಪಯೋಗಿಸುವ ಒಂದು ಸಾಧನ]]


'''ತೂಕ'''(Weight) ಒಂದು ವಸ್ತುವಿನ ಮೇಲೆ ವರ್ತಿಸುವ ಅದು ಇರುವ ಗ್ರಹ (Planet)ದ [[ಗುರುತ್ವಶಕ್ತಿ]]ಯನ್ನು ಆ ವಸ್ತುವಿನ ತೂಕ ಎನ್ನುತ್ತಾರೆ.ಯಾವುದೇ ವಸ್ತುವಿನ ತೂಕವು ಅದು ಇರುವ ಗ್ರಹದ [[ಗುರುತ್ವಕೇಂದ್ರ]]ಕ್ಕಿರುವ ದೂರ ಮತ್ತು ಅದರ [[ದ್ರವ್ಯರಾಶಿ]]ಯನ್ನು ಅವಲಂಬಿಸಿರುತ್ತದೆ.ಯಾವುದೇ ವಸ್ತುವಿನ ತೂಕವು ಗ್ರಹದ ಮೇಲ್ಮೈಯಲ್ಲಿ ಅತ್ಯಧಿಕವಾಗಿದ್ದು ಗುರುತ್ವಕೇಂದ್ರದಿಂದ ದೂರ ಸರಿದಂತೆ ಕಡಿಮೆಯಾಗುತ್ತಾ ಹೋಗುತ್ತದೆ.[[ಬಾಹ್ಯಾಕಾಶ]]ದಲ್ಲಿ ವಸ್ತುವಿನ ತೂಕವು ಅಳತೆಗೆ ಸಿಗದಷ್ಟು ಕಡಿಮೆಯಾಗಿರುತ್ತದೆ.ವಸ್ತುವಿನ ತೂಕವು ಅದು ಇರುವ ಗ್ರಹದ [[ದ್ರವ್ಯರಾಶಿ|ದ್ರವ್ಯರಾಶಿಯ]] ಮೇಲೂ ಅವಲಂಬಿತವಾಗಿದೆ. ಉದಾಹರಣೆಗೆ ಭೂಮಿಯ ಮೇಲೆ ೯೧ ಕಿ.ಗ್ರಾಂ.ತೂಗುವ ಮನುಷ್ಯ [[ಚಂದ್ರ]]ನ ಮೇಲೆ ಕೇವಲ ೧೫ ಕಿ.ಗ್ರಾಂ.ತೂಗುತ್ತಾನೆ.
'''ತೂಕ'''(Weight) ಒಂದು ವಸ್ತುವಿನ ಮೇಲೆ ವರ್ತಿಸುವ ಅದು ಇರುವ ಗ್ರಹ (Planet)ದ [[ಗುರುತ್ವಶಕ್ತಿ]]ಯನ್ನು ಆ ವಸ್ತುವಿನ ತೂಕ ಎನ್ನುತ್ತಾರೆ.ಯಾವುದೇ ವಸ್ತುವಿನ ತೂಕವು ಅದು ಇರುವ ಗ್ರಹದ [[ಗುರುತ್ವಕೇಂದ್ರ]]ಕ್ಕಿರುವ ದೂರ ಮತ್ತು ಅದರ [[ದ್ರವ್ಯರಾಶಿ]]ಯನ್ನು ಅವಲಂಬಿಸಿರುತ್ತದೆ.ಯಾವುದೇ ವಸ್ತುವಿನ ತೂಕವು ಗ್ರಹದ ಮೇಲ್ಮೈಯಲ್ಲಿ ಅತ್ಯಧಿಕವಾಗಿದ್ದು ಗುರುತ್ವಕೇಂದ್ರದಿಂದ ದೂರ ಸರಿದಂತೆ ಕಡಿಮೆಯಾಗುತ್ತಾ ಹೋಗುತ್ತದೆ.[[ಬಾಹ್ಯಾಕಾಶ]]ದಲ್ಲಿ ವಸ್ತುವಿನ ತೂಕವು ಅಳತೆಗೆ ಸಿಗದಷ್ಟು ಕಡಿಮೆಯಾಗಿರುತ್ತದೆ.ವಸ್ತುವಿನ ತೂಕವು ಅದು ಇರುವ ಗ್ರಹದ [[ದ್ರವ್ಯರಾಶಿ|ದ್ರವ್ಯರಾಶಿಯ]] ಮೇಲೂ ಅವಲಂಬಿತವಾಗಿದೆ. ಉದಾಹರಣೆಗೆ ಭೂಮಿಯ ಮೇಲೆ ೯೧ ಕಿ.ಗ್ರಾಂ.ತೂಗುವ ಮನುಷ್ಯ [[ಚಂದ್ರ]]ನ ಮೇಲೆ ಕೇವಲ ೧೫ ಕಿ.ಗ್ರಾಂ.ತೂಗುತ್ತಾನೆ<ref>http://hyperphysics.phy-astr.gsu.edu/hbase/mass.html</ref>.

==ಉಲ್ಲೇಖ==
<References />


[[ವರ್ಗ:ವಿಜ್ಞಾನ]]
[[ವರ್ಗ:ವಿಜ್ಞಾನ]]

೧೮:೧೦, ೪ ಮೇ ೨೦೧೬ ದ ಇತ್ತೀಚಿನ ಆವೃತ್ತಿ

ತೂಕಮಾಡಲು ಉಪಯೋಗಿಸುವ ಒಂದು ಸಾಧನ

ತೂಕ(Weight) ಒಂದು ವಸ್ತುವಿನ ಮೇಲೆ ವರ್ತಿಸುವ ಅದು ಇರುವ ಗ್ರಹ (Planet)ದ ಗುರುತ್ವಶಕ್ತಿಯನ್ನು ಆ ವಸ್ತುವಿನ ತೂಕ ಎನ್ನುತ್ತಾರೆ.ಯಾವುದೇ ವಸ್ತುವಿನ ತೂಕವು ಅದು ಇರುವ ಗ್ರಹದ ಗುರುತ್ವಕೇಂದ್ರಕ್ಕಿರುವ ದೂರ ಮತ್ತು ಅದರ ದ್ರವ್ಯರಾಶಿಯನ್ನು ಅವಲಂಬಿಸಿರುತ್ತದೆ.ಯಾವುದೇ ವಸ್ತುವಿನ ತೂಕವು ಗ್ರಹದ ಮೇಲ್ಮೈಯಲ್ಲಿ ಅತ್ಯಧಿಕವಾಗಿದ್ದು ಗುರುತ್ವಕೇಂದ್ರದಿಂದ ದೂರ ಸರಿದಂತೆ ಕಡಿಮೆಯಾಗುತ್ತಾ ಹೋಗುತ್ತದೆ.ಬಾಹ್ಯಾಕಾಶದಲ್ಲಿ ವಸ್ತುವಿನ ತೂಕವು ಅಳತೆಗೆ ಸಿಗದಷ್ಟು ಕಡಿಮೆಯಾಗಿರುತ್ತದೆ.ವಸ್ತುವಿನ ತೂಕವು ಅದು ಇರುವ ಗ್ರಹದ ದ್ರವ್ಯರಾಶಿಯ ಮೇಲೂ ಅವಲಂಬಿತವಾಗಿದೆ. ಉದಾಹರಣೆಗೆ ಭೂಮಿಯ ಮೇಲೆ ೯೧ ಕಿ.ಗ್ರಾಂ.ತೂಗುವ ಮನುಷ್ಯ ಚಂದ್ರನ ಮೇಲೆ ಕೇವಲ ೧೫ ಕಿ.ಗ್ರಾಂ.ತೂಗುತ್ತಾನೆ[೧].

ಉಲ್ಲೇಖ[ಬದಲಾಯಿಸಿ]

  1. http://hyperphysics.phy-astr.gsu.edu/hbase/mass.html
"https://kn.wikipedia.org/w/index.php?title=ತೂಕ&oldid=675522" ಇಂದ ಪಡೆಯಲ್ಪಟ್ಟಿದೆ