ಮಂಜರಾಬಾದ್ ಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
No edit summary |
No edit summary |
||
೩ ನೇ ಸಾಲು: | ೩ ನೇ ಸಾಲು: | ||
== ಕೋಟೆಯ ಹಿನ್ನೆಲೆ == |
== ಕೋಟೆಯ ಹಿನ್ನೆಲೆ == |
||
ಮಂಜರಾಬಾದ್ ಕೋಟೆಯನ್ನು [[ಟಿಪ್ಪು ಸುಲ್ತಾನ್]] ೧೭೮೫-೧೭೯೨ರ ನಡುವೆ ನಿರ್ಮಿಸಿದನು |
ಮಂಜರಾಬಾದ್ ಕೋಟೆಯನ್ನು [[ಟಿಪ್ಪು ಸುಲ್ತಾನ್]] ೧೭೮೫-೧೭೯೨ರ ನಡುವೆ ನಿರ್ಮಿಸಿದನು<ref>http://www.holidayiq.com/Manjarabad-Fort-Sakleshpur-Sightseeing-628-732.html</ref>. ನಾಲ್ಕನೇ ಆಂಗ್ಲ-ಮೈಸೂರು ಯುದ್ಧದಲ್ಲಿ ಈ ಕೋಟೆಯನ್ನು ಬಳಸಲಾಯಿತು. ಶ್ರೀರಂಗಪಟ್ಟಣದ ಪತನದ ನಂತರ [[ಬ್ರಿಟೀಷ್ ಸಾಮ್ರಾಜ್ಯ|ಬ್ರಿಟೀಷರು]] ಈ ಕೋಟೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡ ನಂತರ ಅದರ ಕೆಲವು ಭಾಗಗಳನ್ನು ನಾಶಮಾಡಿದರೆನ್ನಲಾಗಿದೆ. |
||
== ಕೋಟೆಯ ವಿನ್ಯಾಸ == |
== ಕೋಟೆಯ ವಿನ್ಯಾಸ == |
||
[[ಚಿತ್ರ:ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ.jpg|thumb|320px|left|ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ]] |
[[ಚಿತ್ರ:ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ.jpg|thumb|320px|left|ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ]] |
||
[[ಚಿತ್ರ:ಕೋಟೆಯ ಒಳ ನೋಟ-೧.jpg|thumb|320px|ಕೋಟೆಯ ಒಳ ನೋಟ-೧]] |
[[ಚಿತ್ರ:ಕೋಟೆಯ ಒಳ ನೋಟ-೧.jpg|thumb|320px|ಕೋಟೆಯ ಒಳ ನೋಟ-೧]] |
||
ಸುಮಾರು ೨೫೦ ಮೆಟ್ಟಿಲುಗಳನ್ನು ಏರಿ ಮಂಜರಾಬಾದ್ ಕೋಟೆಯನ್ನು ತಲುಪಬಹುದು. ಸಮುದ್ರ ಮಟ್ಟದಿಂದ ಸುಮಾರು ೩೨೪೦ ಅಡಿ ಎತ್ತರದಲ್ಲಿದ್ದು, ಸುಮಾರು ೫ ಎಕರೆ ಪ್ರದೇಶದಲ್ಲಿ ಎಂಟು ಕೋನದ ನಕ್ಷಾತ್ರಾಕಾರದಲ್ಲಿ ನಿರ್ಮಿಸಲ್ಪಟ್ಟಿದೆ. |
ಸುಮಾರು ೨೫೦ ಮೆಟ್ಟಿಲುಗಳನ್ನು ಏರಿ ಮಂಜರಾಬಾದ್ ಕೋಟೆಯನ್ನು ತಲುಪಬಹುದು. ಸಮುದ್ರ ಮಟ್ಟದಿಂದ ಸುಮಾರು ೩೨೪೦ ಅಡಿ ಎತ್ತರದಲ್ಲಿದ್ದು, ಸುಮಾರು ೫ ಎಕರೆ ಪ್ರದೇಶದಲ್ಲಿ ಎಂಟು ಕೋನದ ನಕ್ಷಾತ್ರಾಕಾರದಲ್ಲಿ ನಿರ್ಮಿಸಲ್ಪಟ್ಟಿದೆ<ref>http://www.starforts.com/manjarabad.html</ref>. |
||
ಇದನ್ನು ಇಸ್ಲಾಮಿಕ್ ವಾಸ್ತು ಶೈಲಿಯಲ್ಲಿ ನಿರ್ಮಿಸಲಾಗಿದ್ದು ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಜಾಗ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗು ಶೌಚಾಲಯಗಳಿವೆ. |
ಇದನ್ನು ಇಸ್ಲಾಮಿಕ್ ವಾಸ್ತು ಶೈಲಿಯಲ್ಲಿ ನಿರ್ಮಿಸಲಾಗಿದ್ದು ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಜಾಗ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗು ಶೌಚಾಲಯಗಳಿವೆ. |
||
ಈ ಕೋಟೆಯಲ್ಲಿ ಹಲವಾರು ಸುರಂಗ ಮಾರ್ಗಗಳು ಇವೆಯೆಂದು ಹೇಳಲಾಗುತ್ತದೆ. ಅವು ಶ್ರೀರಂಗಪಟ್ಟಣದವರೆಗೂ ತಲುಪಿಸುತ್ತದೆ ಎಂದು ಹೇಳಲಾಗುತ್ತದೆ, ಆದರೆ ಈವರೆಗೆ ಯಾರೂ ಅದರಲ್ಲಿ ಸಂಚರಿಸಿದ ಮಾಹಿತಿಯಿಲ್ಲ. |
ಈ ಕೋಟೆಯಲ್ಲಿ ಹಲವಾರು ಸುರಂಗ ಮಾರ್ಗಗಳು ಇವೆಯೆಂದು ಹೇಳಲಾಗುತ್ತದೆ. ಅವು ಶ್ರೀರಂಗಪಟ್ಟಣದವರೆಗೂ ತಲುಪಿಸುತ್ತದೆ ಎಂದು ಹೇಳಲಾಗುತ್ತದೆ, ಆದರೆ ಈವರೆಗೆ ಯಾರೂ ಅದರಲ್ಲಿ ಸಂಚರಿಸಿದ ಮಾಹಿತಿಯಿಲ್ಲ. |
೧೯:೩೨, ೧೬ ಆಗಸ್ಟ್ ೨೦೧೬ ನಂತೆ ಪರಿಷ್ಕರಣೆ
ಮಂಜರಾಬಾದ್ ಕೋಟೆ ಬೆಂಗಳೂರು - ಮಂಗಳೂರು ಹೆದ್ದಾರಿಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದಿಂದ ಮುಂದಕ್ಕೆ ೫ ಕಿ.ಮೀ ದೂರದಲ್ಲಿರುವ ದೋಣಿಗಾಲ್ ಎಂಬ ಊರಿನ ಸಣ್ಣ ಗುಡ್ಡದ ಮೇಲೆ ಇದೆ. ಇದು ಶಿರಾಡಿ ಘಾಟಿ ಹಾಗು ಬಿಸಿಲೆ ಘಾಟಿ ರಸ್ತೆಗಳ ಕವಲಿನಲ್ಲಿ ಇದೆ.
ಕೋಟೆಯ ಹಿನ್ನೆಲೆ
ಮಂಜರಾಬಾದ್ ಕೋಟೆಯನ್ನು ಟಿಪ್ಪು ಸುಲ್ತಾನ್ ೧೭೮೫-೧೭೯೨ರ ನಡುವೆ ನಿರ್ಮಿಸಿದನು[೧]. ನಾಲ್ಕನೇ ಆಂಗ್ಲ-ಮೈಸೂರು ಯುದ್ಧದಲ್ಲಿ ಈ ಕೋಟೆಯನ್ನು ಬಳಸಲಾಯಿತು. ಶ್ರೀರಂಗಪಟ್ಟಣದ ಪತನದ ನಂತರ ಬ್ರಿಟೀಷರು ಈ ಕೋಟೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡ ನಂತರ ಅದರ ಕೆಲವು ಭಾಗಗಳನ್ನು ನಾಶಮಾಡಿದರೆನ್ನಲಾಗಿದೆ.
ಕೋಟೆಯ ವಿನ್ಯಾಸ
ಸುಮಾರು ೨೫೦ ಮೆಟ್ಟಿಲುಗಳನ್ನು ಏರಿ ಮಂಜರಾಬಾದ್ ಕೋಟೆಯನ್ನು ತಲುಪಬಹುದು. ಸಮುದ್ರ ಮಟ್ಟದಿಂದ ಸುಮಾರು ೩೨೪೦ ಅಡಿ ಎತ್ತರದಲ್ಲಿದ್ದು, ಸುಮಾರು ೫ ಎಕರೆ ಪ್ರದೇಶದಲ್ಲಿ ಎಂಟು ಕೋನದ ನಕ್ಷಾತ್ರಾಕಾರದಲ್ಲಿ ನಿರ್ಮಿಸಲ್ಪಟ್ಟಿದೆ[೨]. ಇದನ್ನು ಇಸ್ಲಾಮಿಕ್ ವಾಸ್ತು ಶೈಲಿಯಲ್ಲಿ ನಿರ್ಮಿಸಲಾಗಿದ್ದು ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಜಾಗ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗು ಶೌಚಾಲಯಗಳಿವೆ. ಈ ಕೋಟೆಯಲ್ಲಿ ಹಲವಾರು ಸುರಂಗ ಮಾರ್ಗಗಳು ಇವೆಯೆಂದು ಹೇಳಲಾಗುತ್ತದೆ. ಅವು ಶ್ರೀರಂಗಪಟ್ಟಣದವರೆಗೂ ತಲುಪಿಸುತ್ತದೆ ಎಂದು ಹೇಳಲಾಗುತ್ತದೆ, ಆದರೆ ಈವರೆಗೆ ಯಾರೂ ಅದರಲ್ಲಿ ಸಂಚರಿಸಿದ ಮಾಹಿತಿಯಿಲ್ಲ.