ಮಲೆನಾಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೬ ನೇ ಸಾಲು: ೬ ನೇ ಸಾಲು:

ಮಲೆನಾಡು ಕರ್ಣಾಟಕದ ಒಂದು ಪ್ರದೇಶ.
ಮಲೆನಾಡು ಕರ್ಣಾಟಕದ ಒಂದು ಪ್ರದೇಶ.
ಮಲೆನಾಡು ಬೆಟ್ಟ ಗುಡ್ಡಗಳ ಪ್ರದೇಶ. ಈ ಪ್ರದೇಶದಲ್ಲಿ ಸದಾಕಾಲ ಮಳೆ ಸುರಿಯುತಿರುತ್ತದೆ. [[ಸಾಗರ]], [[ಚಿಕ್ಕಮಗಳೂರು]], [[ಶಿವಮೊಗ್ಗ]] , [[ಮೂಡಿಗೆರೆ]], [[ಸಕಲೇಶಪುರ]], [[ಉತ್ತರ ಕನ್ನಡ]], [[ಕೊಡಗು]] ಈ ಪ್ರದೇಶದ ಮುಖ್ಯ ಜಾಗಗಳು.
ಮಲೆನಾಡು ಬೆಟ್ಟ ಗುಡ್ಡಗಳ ಪ್ರದೇಶ. ಈ ಪ್ರದೇಶದಲ್ಲಿ ಸದಾಕಾಲ ಮಳೆ ಸುರಿಯುತಿರುತ್ತದೆ. [[ಸಾಗರ]], [[ಚಿಕ್ಕಮಗಳೂರು]], [[ಶಿವಮೊಗ್ಗ]] , [[ಮೂಡಿಗೆರೆ]], [[ಸಕಲೇಶಪುರ]], [[ಉತ್ತರ ಕನ್ನಡ]], [[ಕೊಡಗು]] ಈ ಪ್ರದೇಶದ ಮುಖ್ಯ ಜಾಗಗಳು.ಸಹ್ಯಾದ್ರಿ ಬೆಟ್ಟವು ಸಹ ಮಳೆನಾಡಿನ ಅಂಚಿನಲ್ಲಿದೆ.

"ಮಳೆಗಾಲ" ಅಂದೊಡನೆ ನೆನಪಾಗುವುದು ಎಡಬಿಡದೆ ಸುರಿಯುವ ಮಳೆ, ಎಲ್ಲೆಲ್ಲೂ ಕೆಂಪು ನೀರು, ತುಂಬಿ ಹರಿಯುವ ಹಳ್ಳ-ಕೊಳ್ಳ, ಹೊಳೆ, ಹಚ್ಚ ಹಸಿರಿನ ಕಾಡು, ಮರ ಗಿಡಗಳು, ಜಲಪಾತ, ಹಿತವಾದ ಚಳಿ. ಇದು ಮಲೆನಾಡಿನ ಮಳೆಗಾಲದ ನಿತ್ಯ ಬದುಕು.
"ಮಳೆಗಾಲ" ಅಂದೊಡನೆ ನೆನಪಾಗುವುದು ಎಡಬಿಡದೆ ಸುರಿಯುವ ಮಳೆ, ಎಲ್ಲೆಲ್ಲೂ ಕೆಂಪು ನೀರು, ತುಂಬಿ ಹರಿಯುವ ಹಳ್ಳ-ಕೊಳ್ಳ, ಹೊಳೆ, ಹಚ್ಚ ಹಸಿರಿನ ಕಾಡು, ಮರ ಗಿಡಗಳು, ಜಲಪಾತ, ಹಿತವಾದ ಚಳಿ. ಇದು ಮಲೆನಾಡಿನ ಮಳೆಗಾಲದ ನಿತ್ಯ ಬದುಕು.

೧೨:೪೧, ೧೪ ಅಕ್ಟೋಬರ್ ೨೦೧೬ ನಂತೆ ಪರಿಷ್ಕರಣೆ

ಮಲೆನಾಡು ಕರ್ಣಾಟಕದ ಒಂದು ಪ್ರದೇಶ. ಮಲೆನಾಡು ಬೆಟ್ಟ ಗುಡ್ಡಗಳ ಪ್ರದೇಶ. ಈ ಪ್ರದೇಶದಲ್ಲಿ ಸದಾಕಾಲ ಮಳೆ ಸುರಿಯುತಿರುತ್ತದೆ. ಸಾಗರ, ಚಿಕ್ಕಮಗಳೂರು, ಶಿವಮೊಗ್ಗ , ಮೂಡಿಗೆರೆ, ಸಕಲೇಶಪುರ, ಉತ್ತರ ಕನ್ನಡ, ಕೊಡಗು ಈ ಪ್ರದೇಶದ ಮುಖ್ಯ ಜಾಗಗಳು.ಸಹ್ಯಾದ್ರಿ ಬೆಟ್ಟವು ಸಹ ಮಳೆನಾಡಿನ ಅಂಚಿನಲ್ಲಿದೆ.

"ಮಳೆಗಾಲ" ಅಂದೊಡನೆ ನೆನಪಾಗುವುದು ಎಡಬಿಡದೆ ಸುರಿಯುವ ಮಳೆ, ಎಲ್ಲೆಲ್ಲೂ ಕೆಂಪು ನೀರು, ತುಂಬಿ ಹರಿಯುವ ಹಳ್ಳ-ಕೊಳ್ಳ, ಹೊಳೆ, ಹಚ್ಚ ಹಸಿರಿನ ಕಾಡು, ಮರ ಗಿಡಗಳು, ಜಲಪಾತ, ಹಿತವಾದ ಚಳಿ. ಇದು ಮಲೆನಾಡಿನ ಮಳೆಗಾಲದ ನಿತ್ಯ ಬದುಕು.

ರಾಸ್ಟ್ರ ಕವಿ ಕುವೆಂಪುರವರ 2 ಕಾದಂಬರಿಗಳು – ಕಾನೂರು ಹೆಗ್ಗಡತಿ ಹಾಗು ಮಲೆಗಳಲ್ಲಿ ಮದುಮಗಳು , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು. ಇದು ಕಥೆ -ಕಾದಂಬರಿ ಅನ್ನುವುದಕ್ಕಿಂತ ಹೆಚ್ಚಾಗಿ ಮಲೆನಾಡಿನ ಸಹಜ ಸುಂದರ ಬದುಕನ್ನು ಕಣ್ಮುಂದೆ ಬಿಡಿಸಿಡುವ ಸುಂದರ ಚಿತ್ರಗಳು.

"https://kn.wikipedia.org/w/index.php?title=ಮಲೆನಾಡು&oldid=718007" ಇಂದ ಪಡೆಯಲ್ಪಟ್ಟಿದೆ