ಮಲೆನಾಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಮುಂಚಿನ ಬರಹ ಅಭಿಪ್ರಾಯದಂತೆ ಇದ್ದುದರಿಂದ ಅದನ್ನು ಬದಲಿಸಿದ್ದೇನೆ. ವಾಕ್ಯಗಳಿಗೆ ತಕ್ಕ ಉಲ್ಲೇಖಗಳನ್ನೂ ನೀಡುವೆ.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫ ನೇ ಸಾಲು: ೫ ನೇ ಸಾಲು:
</gallery>
</gallery>


ಮಲೆನಾಡು ಕರ್ಣಾಟಕದ ಒಂದು ಪ್ರದೇಶ.
ಮಲೆನಾಡು ಬೆಟ್ಟ ಗುಡ್ಡಗಳ ಪ್ರದೇಶ. ಈ ಪ್ರದೇಶದಲ್ಲಿ ಸದಾಕಾಲ ಮಳೆ ಸುರಿಯುತಿರುತ್ತದೆ. [[ಸಾಗರ]], [[ಚಿಕ್ಕಮಗಳೂರು]], [[ಶಿವಮೊಗ್ಗ]] , [[ಮೂಡಿಗೆರೆ]], [[ಸಕಲೇಶಪುರ]], [[ಉತ್ತರ ಕನ್ನಡ]], [[ಕೊಡಗು]] ಈ ಪ್ರದೇಶದ ಮುಖ್ಯ ಜಾಗಗಳು.ಸಹ್ಯಾದ್ರಿ ಬೆಟ್ಟವು ಸಹ ಮಳೆನಾಡಿನ ಅಂಚಿನಲ್ಲಿದೆ.


ಕರ್ನಾಟಕದಲ್ಲಿ ಕಂಡುಬರುವ [[ಪಶ್ಚಿಮ ಘಟ್ಟಗಳು]] ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ.
"ಮಳೆಗಾಲ" ಅಂದೊಡನೆ ನೆನಪಾಗುವುದು ಎಡಬಿಡದೆ ಸುರಿಯುವ ಮಳೆ, ಎಲ್ಲೆಲ್ಲೂ ಕೆಂಪು ನೀರು, ತುಂಬಿ ಹರಿಯುವ ಹಳ್ಳ-ಕೊಳ್ಳ, ಹೊಳೆ, ಹಚ್ಚ ಹಸಿರಿನ ಕಾಡು, ಮರ ಗಿಡಗಳು, ಜಲಪಾತ, ಹಿತವಾದ ಚಳಿ. ಇದು ಮಲೆನಾಡಿನ ಮಳೆಗಾಲದ ನಿತ್ಯ ಬದುಕು.


[[ಸಾಗರ]], [[ಚಿಕ್ಕಮಗಳೂರು]], [[ತೀರ್ಥಹಳ್ಳಿ]], [[ಮೂಡಿಗೆರೆ]], [[ಸಕಲೇಶಪುರ]], [[ಶಿರಸಿ]], [[ಮಡಿಕೇರಿ]], [[ಶೃಂಗೇರಿ]] ಈ ಪ್ರದೇಶದ ಮುಖ್ಯ ಜಾಗಗಳು.
ರಾಸ್ಟ್ರ ಕವಿ ಕುವೆಂಪುರವರ 2 ಕಾದಂಬರಿಗಳು – ಕಾನೂರು ಹೆಗ್ಗಡತಿ ಹಾಗು ಮಲೆಗಳಲ್ಲಿ ಮದುಮಗಳು , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು. ಇದು ಕಥೆ -ಕಾದಂಬರಿ ಅನ್ನುವುದಕ್ಕಿಂತ ಹೆಚ್ಚಾಗಿ ಮಲೆನಾಡಿನ ಸಹಜ ಸುಂದರ ಬದುಕನ್ನು ಕಣ್ಮುಂದೆ ಬಿಡಿಸಿಡುವ ಸುಂದರ ಚಿತ್ರಗಳು.

ರಾಷ್ಟ್ರಕವಿ ಕುವೆಂಪುರವರ 2 ಕಾದಂಬರಿಗಳು – ಕಾನೂರು ಹೆಗ್ಗಡತಿ ಹಾಗು ಮಲೆಗಳಲ್ಲಿ ಮದುಮಗಳು , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು.


[[ವರ್ಗ:ಅಡಿಕೆ]]
[[ವರ್ಗ:ಅಡಿಕೆ]]

೧೨:೫೨, ೧ ನವೆಂಬರ್ ೨೦೧೬ ನಂತೆ ಪರಿಷ್ಕರಣೆ


ಕರ್ನಾಟಕದಲ್ಲಿ ಕಂಡುಬರುವ ಪಶ್ಚಿಮ ಘಟ್ಟಗಳು ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ.

ಸಾಗರ, ಚಿಕ್ಕಮಗಳೂರು, ತೀರ್ಥಹಳ್ಳಿ, ಮೂಡಿಗೆರೆ, ಸಕಲೇಶಪುರ, ಶಿರಸಿ, ಮಡಿಕೇರಿ, ಶೃಂಗೇರಿ ಈ ಪ್ರದೇಶದ ಮುಖ್ಯ ಜಾಗಗಳು.

ರಾಷ್ಟ್ರಕವಿ ಕುವೆಂಪುರವರ 2 ಕಾದಂಬರಿಗಳು – ಕಾನೂರು ಹೆಗ್ಗಡತಿ ಹಾಗು ಮಲೆಗಳಲ್ಲಿ ಮದುಮಗಳು , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು.

"https://kn.wikipedia.org/w/index.php?title=ಮಲೆನಾಡು&oldid=722203" ಇಂದ ಪಡೆಯಲ್ಪಟ್ಟಿದೆ