ವಿಕಿಪೀಡಿಯ:ಸದ್ಬಳಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ವ್ಯಾಕರಣ ದೋಷ ಸರಿಪಡಿಸಿದ್ದು
೨ ನೇ ಸಾಲು: ೨ ನೇ ಸಾಲು:


==ಉಚಿತ/ಮುಕ್ತ ಮಾಹಿತಿ==
==ಉಚಿತ/ಮುಕ್ತ ಮಾಹಿತಿ==
ವಿಕಿಪೀಡಿಯದಲ್ಲಿನ ಮಾಹಿತಿ ಕಾಪಿರೈಟ್ ನಿಯಮಾವಳಿಗಳ ನಿರ್ಭಂಧನೆಯನ್ನು ಹೊಂದಿರದ ಉಚಿತ ಮಾಹಿತಿಯಾಗಿರಬೇಕು ಅನ್ನುವುದು ವಿಕಿಪೀಡಿಯದ ಉದ್ದೇಶ. ಅಂದರೆ ವಿಕಿಪೀಡಿಯಕ್ಕೆ ಯಾರು, ಯಾವಾಗ ಬೇಕಾದರೂ ಮಾಹಿತಿಯನ್ನು ಸೇರಿಸಬಹುದು, ಬದಲಾಯಿಸಬಹುದು. ವಿಕಿಪೀಡಿಯದಲ್ಲಿನ ಮಾಹಿತಿಯನ್ನು ಯಾರು, ಎಲ್ಲಿ, ಯಾವಾಗ ಬೇಕಾದರೂ, ಯಾವ ಉದ್ದೇಶಕ್ಕಾದರೂ (ಖಾಸಗೀ ಉದ್ದೇಶಗಳಿಗೂ) ಬಳಸಬಹುದು. ಅಂತಹ ಬಳಕೆಗೆ ಅವಕಾಶ ನೀಡದ ಮಾಹಿತಿಯನ್ನು ಮುಕ್ತವಲ್ಲದ ಮಾಹಿತಿ ಎನ್ನಬಹುದು.
ವಿಕಿಪೀಡಿಯದಲ್ಲಿನ ಮಾಹಿತಿ ಕಾಪಿರೈಟ್ ನಿಯಮಾವಳಿಗಳ ನಿರ್ಬಂಧನೆಯನ್ನು ಹೊಂದಿರದ ಉಚಿತ ಮಾಹಿತಿಯಾಗಿರಬೇಕು ಅನ್ನುವುದು ವಿಕಿಪೀಡಿಯದ ಉದ್ದೇಶ. ಅಂದರೆ ವಿಕಿಪೀಡಿಯಕ್ಕೆ ಯಾರು, ಯಾವಾಗ ಬೇಕಾದರೂ ಮಾಹಿತಿಯನ್ನು ಸೇರಿಸಬಹುದು, ಬದಲಾಯಿಸಬಹುದು. ವಿಕಿಪೀಡಿಯದಲ್ಲಿನ ಮಾಹಿತಿಯನ್ನು ಯಾರು, ಎಲ್ಲಿ, ಯಾವಾಗ ಬೇಕಾದರೂ, ಯಾವ ಉದ್ದೇಶಕ್ಕಾದರೂ (ಖಾಸಗೀ ಉದ್ದೇಶಗಳಿಗೂ) ಬಳಸಬಹುದು. ಅಂತಹ ಬಳಕೆಗೆ ಅವಕಾಶ ನೀಡದ ಮಾಹಿತಿಯನ್ನು ಮುಕ್ತವಲ್ಲದ ಮಾಹಿತಿ ಎನ್ನಬಹುದು.


==ಸದ್ಭಳಕೆ ಕಾರ್ಯನೀತಿ==
==ಸದ್ಬಳಕೆ ಕಾರ್ಯನೀತಿ==
ವಿಕಿಮೀಡಿಯ ಫೌಂಡೇಶನ್ನಿನ [http://freedomdefined.org/Definition ಲೈಸನ್ಸಿಂಗ್ ನಿಯಮ]<ref>https://wikimediafoundation.org/wiki/Resolution:Licensing_policy</ref>ದ ಪ್ರಕಾರ ವಿಕಿಪೀಡಿಯದಲ್ಲಿ ಮುಕ್ತ ಮಾಹಿತಿಯನ್ನು ಮಾತ್ರವೇ ಬಳಸಬಹುದು. ಆದರೆ ವಿಕಿಪೀಡಿಯದ ಬೇರೆ ಬೇರೆ ಸಮುದಾಯಗಳು ಉದಾತ್ತ ಉದ್ದೇಶಗಳಿಗಾಗಿ ಉಚಿತವಲ್ಲದ ಮಾಹಿತಿಯನ್ನೂ ಬಳಸಬೇಕೆಂದರೆ ಅದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಅದಕ್ಕಾಗಿ ಆ ಸಮುದಾಯಗಳು ಅದಕ್ಕಾಗಿ ಒಂದು ವಿನಾಯಿತಿ ನಿಯಮಾವಳಿಗಳನ್ನು(Exemption Doctrine Policy) ಹೊಂದಿರಬೇಕು. ಕನ್ನಡ ವಿಕಿಪೀಡಿಯದ ಒಳ್ಳೆಯ ಉದ್ದೇಶಗಳಿಗೆ ಉಚಿತವಲ್ಲದ ದತ್ತಾಂಶಗಳನ್ನು/ಚಿತ್ರಗಳನ್ನು ಅಪ್ಲೋಡ್ ಮಾಡಲು ಅನುವು ಮಾಡಿಕೊಡುವುದೇ ಸದ್ಭಳಕೆ ಕಾರ್ಯನೀತಿಯ ಉದ್ದೇಶವಾಗಿದೆ
ವಿಕಿಮೀಡಿಯ ಫೌಂಡೇಶನ್ನಿನ [http://freedomdefined.org/Definition ಲೈಸನ್ಸಿಂಗ್ ನಿಯಮ]<ref>https://wikimediafoundation.org/wiki/Resolution:Licensing_policy</ref>ದ ಪ್ರಕಾರ ವಿಕಿಪೀಡಿಯದಲ್ಲಿ ಮುಕ್ತ ಮಾಹಿತಿಯನ್ನು ಮಾತ್ರವೇ ಬಳಸಬಹುದು. ಆದರೆ ವಿಕಿಪೀಡಿಯದ ಬೇರೆ ಬೇರೆ ಸಮುದಾಯಗಳು ಉದಾತ್ತ ಉದ್ದೇಶಗಳಿಗಾಗಿ ಉಚಿತವಲ್ಲದ ಮಾಹಿತಿಯನ್ನೂ ಬಳಸಬೇಕೆಂದರೆ ಅದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಅದಕ್ಕಾಗಿ ಆ ಸಮುದಾಯಗಳು ಅದಕ್ಕಾಗಿ ಒಂದು ವಿನಾಯಿತಿ ನಿಯಮಾವಳಿಗಳನ್ನು(Exemption Doctrine Policy) ಹೊಂದಿರಬೇಕು. ಕನ್ನಡ ವಿಕಿಪೀಡಿಯದ ಒಳ್ಳೆಯ ಉದ್ದೇಶಗಳಿಗೆ ಉಚಿತವಲ್ಲದ ದತ್ತಾಂಶಗಳನ್ನು/ಚಿತ್ರಗಳನ್ನು ಅಪ್ಲೋಡ್ ಮಾಡಲು ಅನುವು ಮಾಡಿಕೊಡುವುದೇ ಸದ್ಬಳಕೆ ಕಾರ್ಯನೀತಿಯ ಉದ್ದೇಶವಾಗಿದೆ


===ನಿಯಮಗಳು===
===ನಿಯಮಗಳು===
೨೩ ನೇ ಸಾಲು: ೨೩ ನೇ ಸಾಲು:
##ಕಾಪಿರೈಟ್ ಟ್ಯಾಗಿನ ಮೂಲಕ ವಿಕಿಪೀಡಿಯದ ಸದ್ಭಳಕೆ ನೀತಿ ಈ ಚಿತ್ರದ ಉದ್ದಾತ್ತ ಉದ್ದೇಶಗಳನ್ನು ಅನುಮತಿಸುತ್ತದೆ ಎಂದು ತಿಳಿಸಬೇಕು
##ಕಾಪಿರೈಟ್ ಟ್ಯಾಗಿನ ಮೂಲಕ ವಿಕಿಪೀಡಿಯದ ಸದ್ಭಳಕೆ ನೀತಿ ಈ ಚಿತ್ರದ ಉದ್ದಾತ್ತ ಉದ್ದೇಶಗಳನ್ನು ಅನುಮತಿಸುತ್ತದೆ ಎಂದು ತಿಳಿಸಬೇಕು
## ಯಾವ್ಯಾವ ಲೇಖನಗಳಲ್ಲಿ ಈ ಚಿತ್ರ/ಕಡತವನ್ನು ಬಳಸಲಾಗಿದೆ ಎಂದು ಉಲ್ಲೇಖಿಸಿ ಆಯಾ ವಿಕಿಪೀಡಿಯ ಲೇಖನದ ಕೊಂಡಿ ಕೊಡಬೇಕು
## ಯಾವ್ಯಾವ ಲೇಖನಗಳಲ್ಲಿ ಈ ಚಿತ್ರ/ಕಡತವನ್ನು ಬಳಸಲಾಗಿದೆ ಎಂದು ಉಲ್ಲೇಖಿಸಿ ಆಯಾ ವಿಕಿಪೀಡಿಯ ಲೇಖನದ ಕೊಂಡಿ ಕೊಡಬೇಕು
#ಚಿತ್ರಗಳ ಬಳಕೆಗೆ ನಿರ್ಬಂಧ- ಸದ್ಭಳಕೆ ಕಾರ್ಯನೀತಿಯ ಅನುಸಾರ ಅಪ್ಲೋಡ್ ಮಾಡಿದ ಚಿತ್ರಗಳನ್ನು ಲೇಖನಗಳಲ್ಲಿ ಅಥವಾ ಸಂಬಂಧಪಟ್ಟ ವರ್ಗಗಳಲ್ಲಿ ಮಾತ್ರ ಬಳಸಬಹುದು, ಗ್ಯಾಲರಿಗಳಲ್ಲಿ ಇದನ್ನು ಬಳಸುವಂತಿಲ್ಲ.
#ಚಿತ್ರಗಳ ಬಳಕೆಗೆ ನಿರ್ಬಂಧ- ಸದ್ಬಳಕೆ ಕಾರ್ಯನೀತಿಯ ಅನುಸಾರ ಅಪ್ಲೋಡ್ ಮಾಡಿದ ಚಿತ್ರಗಳನ್ನು ಲೇಖನಗಳಲ್ಲಿ ಅಥವಾ ಸಂಬಂಧಪಟ್ಟ ವರ್ಗಗಳಲ್ಲಿ ಮಾತ್ರ ಬಳಸಬಹುದು, ಗ್ಯಾಲರಿಗಳಲ್ಲಿ ಇದನ್ನು ಬಳಸುವಂತಿಲ್ಲ.


===ಕಾರ್ಯರೀತಿಯ ಅನುಷ್ಟಾನ ===
===ಕಾರ್ಯರೀತಿಯ ಅನುಷ್ಟಾನ ===

೨೧:೦೧, ೨೮ ಫೆಬ್ರವರಿ ೨೦೧೭ ನಂತೆ ಪರಿಷ್ಕರಣೆ

ಕನ್ನಡ ವಿಕಿಪೀಡಿಯದ ಉತ್ತಮ ಉದ್ದೇಶಗಳಿಗಾಗಿ ಯಾವ ರೀತಿಯ ಚಿತ್ರಗಳನ್ನು ವಿಕಿಪೀಡಿಯದಲ್ಲೇ ಸ್ಥಳೀಯವಾಗಿ ಅಪ್ಲೋಡ್ ಮಾಡಬಹುದು ಎನ್ನುವುದನ್ನು ಈ ಕಾರ್ಯನೀತಿ ತಿಳಿಸುತ್ತದೆ.

ಉಚಿತ/ಮುಕ್ತ ಮಾಹಿತಿ

ವಿಕಿಪೀಡಿಯದಲ್ಲಿನ ಮಾಹಿತಿ ಕಾಪಿರೈಟ್ ನಿಯಮಾವಳಿಗಳ ನಿರ್ಬಂಧನೆಯನ್ನು ಹೊಂದಿರದ ಉಚಿತ ಮಾಹಿತಿಯಾಗಿರಬೇಕು ಅನ್ನುವುದು ವಿಕಿಪೀಡಿಯದ ಉದ್ದೇಶ. ಅಂದರೆ ವಿಕಿಪೀಡಿಯಕ್ಕೆ ಯಾರು, ಯಾವಾಗ ಬೇಕಾದರೂ ಮಾಹಿತಿಯನ್ನು ಸೇರಿಸಬಹುದು, ಬದಲಾಯಿಸಬಹುದು. ವಿಕಿಪೀಡಿಯದಲ್ಲಿನ ಮಾಹಿತಿಯನ್ನು ಯಾರು, ಎಲ್ಲಿ, ಯಾವಾಗ ಬೇಕಾದರೂ, ಯಾವ ಉದ್ದೇಶಕ್ಕಾದರೂ (ಖಾಸಗೀ ಉದ್ದೇಶಗಳಿಗೂ) ಬಳಸಬಹುದು. ಅಂತಹ ಬಳಕೆಗೆ ಅವಕಾಶ ನೀಡದ ಮಾಹಿತಿಯನ್ನು ಮುಕ್ತವಲ್ಲದ ಮಾಹಿತಿ ಎನ್ನಬಹುದು.

ಸದ್ಬಳಕೆ ಕಾರ್ಯನೀತಿ

ವಿಕಿಮೀಡಿಯ ಫೌಂಡೇಶನ್ನಿನ ಲೈಸನ್ಸಿಂಗ್ ನಿಯಮ[೧]ದ ಪ್ರಕಾರ ವಿಕಿಪೀಡಿಯದಲ್ಲಿ ಮುಕ್ತ ಮಾಹಿತಿಯನ್ನು ಮಾತ್ರವೇ ಬಳಸಬಹುದು. ಆದರೆ ವಿಕಿಪೀಡಿಯದ ಬೇರೆ ಬೇರೆ ಸಮುದಾಯಗಳು ಉದಾತ್ತ ಉದ್ದೇಶಗಳಿಗಾಗಿ ಉಚಿತವಲ್ಲದ ಮಾಹಿತಿಯನ್ನೂ ಬಳಸಬೇಕೆಂದರೆ ಅದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಅದಕ್ಕಾಗಿ ಆ ಸಮುದಾಯಗಳು ಅದಕ್ಕಾಗಿ ಒಂದು ವಿನಾಯಿತಿ ನಿಯಮಾವಳಿಗಳನ್ನು(Exemption Doctrine Policy) ಹೊಂದಿರಬೇಕು. ಕನ್ನಡ ವಿಕಿಪೀಡಿಯದ ಒಳ್ಳೆಯ ಉದ್ದೇಶಗಳಿಗೆ ಉಚಿತವಲ್ಲದ ದತ್ತಾಂಶಗಳನ್ನು/ಚಿತ್ರಗಳನ್ನು ಅಪ್ಲೋಡ್ ಮಾಡಲು ಅನುವು ಮಾಡಿಕೊಡುವುದೇ ಸದ್ಬಳಕೆ ಕಾರ್ಯನೀತಿಯ ಉದ್ದೇಶವಾಗಿದೆ

ನಿಯಮಗಳು

ವಿಕಿಪೀಡಿಯದಲ್ಲಿ ಅಪ್ಲೋಡ್ ಮಾಡಬಯಸುವ ಕಡತ ಕೆಳಗಿನ ನಿಯಮಾವಳಿಗಳನ್ನು ಪಾಲಿಸಬೇಕು

  1. ಉಚಿತ ಪರ್ಯಾಯ ಕಡತದ ಅಲಭ್ಯತೆ - ಕಾಪಿರೈಟು ಹೊಂದಿರುವ ಕಡತ ತಿಳಿಸುವ ಅಂಶಗಳನ್ನೇ ತಿಳಿಸುವ ಉಚಿತ ಕಡತ ಇಲ್ಲದಿದ್ದ ಸಂದರ್ಭದಲ್ಲಿ
  2. ಖಾಸಗಿ ಉದ್ದೇಶಗಳಿಗೆ ತೊಂದರೆಯೊಡ್ಡದಿರುವುದು - ವಿಕಿಪೀಡಿಯದಲಿ ಬಳಸಿದ ಕಡತದಿಂದ ಮೂಲ ಕಾಪಿರೈಟ್ ಹೊಂದಿರುವ ವ್ಯಕ್ತಿಗೆ, ಸಂಸ್ಥೆಗೆ ಮಾರುಕಟ್ಟೆಯಲ್ಲಿನ ಹಣಕಾಸಿನ ವ್ಯವಹಾರಗಳಲ್ಲಿ ನಷ್ಟವುಂಟಾಗಬಾರದು
  3. ಕನಿಷ್ಟತಮ ಬಳಕೆ-
    1. ವಿಷಯವನ್ನು ತಿಳಿಸಲು ಬೇಕಾಗುವ ಕಡತದ ಕೆಲ ಅಂಶಗಳನ್ನು ಮಾತ್ರ ಬಳಸುವುದು
    2. ಇಡೀ ಪಠ್ಯವನ್ನು ಬಳಸೋ ಬದಲು ವಿಷಯಕ್ಕೆ ಪೂರಕವಾಗುವ ಕೆಲ ಅಂಶಗಳನ್ನು ಮಾತ್ರ ಬಳಸುವುದು
    3. ಹೆಚ್ಚಿನ ರೆಸಲ್ಯೂಷನ್ನಿನ ಚಿತ್ರದ ಬದಲು ಕಮ್ಮಿ ರೆಸಲ್ಯೂಷನ್ನಿನ ಚಿತ್ರಗಳ ಬಳಕೆ
  4. ಮುದ್ರಣವಾಗಿರುವ ಮಾಹಿತಿ - ವಿಕಿಪೀಡಿಯದಲ್ಲಿ ಹಾಕುವ ಮೊದಲು ಆ ಮಾಹಿತಿ ಈಗಾಗಲೇ ಬೇರೆ ಅಂತರ್ಜಾಲ ತಾಣವೊಂದರಲ್ಲಿ/ತಾಣಗಳಲ್ಲಿ ಪ್ರಕಟವಾಗಿರಬೇಕು
  5. ವಿಶ್ವಕೋಶರೂಪದ ಮಾಹಿತಿ - ವಿಕಿಯಲ್ಲಿ ಬಳಸುವ ಮಾಹಿತಿಗೆ ಇರಬೇಕಾದ ಸಾಮಾನ್ಯ ಅರ್ಹತೆಗಳು ಈ ಮಾಹಿತಿಗೂ ಅನ್ವಹಿಸುತ್ತದೆ.
  6. ಅಗತ್ಯತೆ - ಈ ರೀತಿ ಅಪ್ಲೋಡ್ ಮಾಡಿದ ಕಡತವನ್ನು ಕನಿಷ್ಟ ಒಂದು ಲೇಖನದಲ್ಲಾದರೂ ಬಳಸಬೇಕು
  7. ಅನಿವಾರ್ಯತೆ - ಲೇಖನದಲ್ಲಿ ಇರುವ ವಿಷಯಕ್ಕೆ ಪೂರಕವಾಗಿ ಕಡತವಿದ್ದರೆ ಓದುಗನಿಗೆ ವಿಷಯದ ಗ್ರಹಿಕೆ ಸುಲಭವಾಗಿ, ಕಡತವಿಲ್ಲದಿರುವಿಕೆ ವಿಷಯದ ಗ್ರಹಿಕೆಗೆ ತೊಂದರೆಯುಂಟುಮಾಡುವಂತಿದ್ದರೆ ಅಂತಹ ಕಡತಗಳನ್ನು ಆಯಾ ಸಂದರ್ಭಕ್ಕೆ ತಕ್ಕಂತೆ ಬಳಸಬಹುದು
  8. ಚಿತ್ರದ ಮಾಹಿತಿ ಪುಟದಲ್ಲಿ ಕೆಳಗಿನ ಮಾಹಿತಿಗಳು ಒಳಗೊಂಡಿರಬೇಕು
    1. ಚಿತ್ರದ ಬಗೆಗಿನ ಮಾಹಿತಿಯನ್ನು ಕೊಡುವಂತಹ ಪುಟದಲ್ಲಿ ಮಾಹಿತಿಯ ಮೂಲವನ್ನು ತಿಳಿಸತಕ್ಕದ್ದು
    2. ಕಾಪಿರೈಟ್ ಟ್ಯಾಗಿನ ಮೂಲಕ ವಿಕಿಪೀಡಿಯದ ಸದ್ಭಳಕೆ ನೀತಿ ಈ ಚಿತ್ರದ ಉದ್ದಾತ್ತ ಉದ್ದೇಶಗಳನ್ನು ಅನುಮತಿಸುತ್ತದೆ ಎಂದು ತಿಳಿಸಬೇಕು
    3. ಯಾವ್ಯಾವ ಲೇಖನಗಳಲ್ಲಿ ಈ ಚಿತ್ರ/ಕಡತವನ್ನು ಬಳಸಲಾಗಿದೆ ಎಂದು ಉಲ್ಲೇಖಿಸಿ ಆಯಾ ವಿಕಿಪೀಡಿಯ ಲೇಖನದ ಕೊಂಡಿ ಕೊಡಬೇಕು
  9. ಚಿತ್ರಗಳ ಬಳಕೆಗೆ ನಿರ್ಬಂಧ- ಸದ್ಬಳಕೆ ಕಾರ್ಯನೀತಿಯ ಅನುಸಾರ ಅಪ್ಲೋಡ್ ಮಾಡಿದ ಚಿತ್ರಗಳನ್ನು ಲೇಖನಗಳಲ್ಲಿ ಅಥವಾ ಸಂಬಂಧಪಟ್ಟ ವರ್ಗಗಳಲ್ಲಿ ಮಾತ್ರ ಬಳಸಬಹುದು, ಗ್ಯಾಲರಿಗಳಲ್ಲಿ ಇದನ್ನು ಬಳಸುವಂತಿಲ್ಲ.

ಕಾರ್ಯರೀತಿಯ ಅನುಷ್ಟಾನ

  1. ಕಾಪಿರೈಟಿಲ್ಲದ ತತ್ಸಂಬಂಧಿ ಕಡತ ಸಿಕ್ಕಿದಾಗ ಕಾಪಿರೈಟ್ ಇರುವ ಕಡತ ತೆಗೆದು ಆ ಜಾಗದಲ್ಲಿ ಕಾಪಿ ರೈಟಿಲ್ಲದ ಕಡತವನ್ನು ಸೇರಿಸಬೇಕು
  2. ನಿಯಮ ೭ರಲ್ಲಿ ಹೇಳಿರುವಂತೆ, ಅಪ್ಲೋಡ್ ಮಾಡಿರುವ ಕಡತವನ್ನು ಯಾವ ಲೇಖನದಲ್ಲೂ ಬಳಸದಿದ್ದರೆ ಅಂತಹ ಕಡತದ ಬಗ್ಗೆ ಅರಳಿಕಟ್ಟೆಯಲ್ಲಿ ಮತ್ತು ಅಪ್ಲೋಡ್ ಮಾಡಿದವರಿಗೆ ಎಚ್ಚರಿಕೆ ಕೊಟ್ಟು ಅಂತಹ ಕಡತವನ್ನು ಒಂದು ತಿಂಗಳ ನಂತರ ಅಳಿಸಲಾಗುವುದು

ಉಲ್ಲೇಖಗಳು

</References>

  1. https://wikimediafoundation.org/wiki/Resolution:Licensing_policy