ಅಂಚೆ ಸೂಚ್ಯಂಕ ಸಂಖ್ಯೆ (ಪಿನ್ ಕೋಡ್): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
Fixed internal links
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
೧ ನೇ ಸಾಲು: ೧ ನೇ ಸಾಲು:
{{Merge|ಪಿನ್ ಕೋಡು}}
'''ಪಿನ್ ಕೋಡ್''' - ಇಂಗ್ಲೀಷಿನ ಪೋಸ್ಟಲ್ ಇಂಡೆಕ್ಸ್ ನಂಬರ್ ( Postal Index Number) ಎಂಬುದರ ಸಂಕ್ಷಿಪ್ತರೂಪವಾಗಿದೆ.
'''ಪಿನ್ ಕೋಡ್''' - ಇಂಗ್ಲೀಷಿನ ಪೋಸ್ಟಲ್ ಇಂಡೆಕ್ಸ್ ನಂಬರ್ ( Postal Index Number) ಎಂಬುದರ ಸಂಕ್ಷಿಪ್ತರೂಪವಾಗಿದೆ.
ಅದು [[ಅಂಚೆ ಕಛೇರಿ]]ಗಳಿಗೆ [[ಭಾರತೀಯ ಅಂಚೆ ಸೇವೆ|ಭಾರತೀಯ ಅಂಚೆ ಇಲಾಖೆ]]ಯ ಆಡಳಿತವು ಬಳಸುವ ಸಂಖ್ಯಾ ವ್ಯವಸ್ಥೆ ಆಗಿದೆ.
ಅದು [[ಅಂಚೆ ಕಛೇರಿ]]ಗಳಿಗೆ [[ಭಾರತೀಯ ಅಂಚೆ ಸೇವೆ|ಭಾರತೀಯ ಅಂಚೆ ಇಲಾಖೆ]]ಯ ಆಡಳಿತವು ಬಳಸುವ ಸಂಖ್ಯಾ ವ್ಯವಸ್ಥೆ ಆಗಿದೆ.

೧೦:೪೬, ೨೭ ಮಾರ್ಚ್ ೨೦೧೭ ನಂತೆ ಪರಿಷ್ಕರಣೆ

ಪಿನ್ ಕೋಡ್ - ಇಂಗ್ಲೀಷಿನ ಪೋಸ್ಟಲ್ ಇಂಡೆಕ್ಸ್ ನಂಬರ್ ( Postal Index Number) ಎಂಬುದರ ಸಂಕ್ಷಿಪ್ತರೂಪವಾಗಿದೆ. ಅದು ಅಂಚೆ ಕಛೇರಿಗಳಿಗೆ ಭಾರತೀಯ ಅಂಚೆ ಇಲಾಖೆಯ ಆಡಳಿತವು ಬಳಸುವ ಸಂಖ್ಯಾ ವ್ಯವಸ್ಥೆ ಆಗಿದೆ. ಅದು ಆರು ಅಂಕೆಗಳಷ್ಟು ಉದ್ದವಾಗಿದೆ. ಈ ವ್ಯವಸ್ಥೆಯನ್ನು ೧೫ ಆಗಸ್ಟ್ ೧೯೭೨ ರಂದು ಜಾರಿಗೆ ತರಲಾಯಿತು.

ಎಂಟು ಪ್ರಾದೇಶಿಕ ವಲಯಗಳು ಮತ್ತು ಭಾರತೀಯ ಸೇನೆಗಾಗಿಯೇ ಒಂದು ಸಕ್ರಿಯವಾದ ವಲಯ ಸೇರಿದಂತೆ ಭಾರತದಲ್ಲಿ ಒಂಬತ್ತು ಪಿನ್ ಕೋಡ್ ವಲಯಗಳು ಇವೆ. ಪಿನ್ ಕೋಡ್ ಮೊದಲ ಅಂಕಿಯು "ವಲಯ"ವನ್ನೂ , ಎರಡನೇ ಅಂಕಿಯ "ಉಪವಲಯ"ವನ್ನೂ , ಮೂರನೇ ಅಂಕಿಯ ಪ್ರದೇಶದಲ್ಲಿ ಅಂಚೆ-ವಿಂಗಡಣೆಯ "ಜಿಲ್ಲೆ"ಯನ್ನೂ ಸೂಚಿಸುತ್ತವೆ. ಕೊನೆಯ ಮೂರು ಅಂಕೆಗಳ ಗುಂಪು "ಅಂಚೆ ಕಛೇರಿ"ಯನ್ನು ನಿರ್ದೇಶಿಸುತ್ತದೆ.

ಒಂಬತ್ತು ಪಿನ್ ಕೋಡ್ ವಲಯಗಳು ಕೆಳಗಿನಂತೆ ಭಾರತೀಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸೂಚಿಸುತ್ತವೆ.

ಉಲ್ಲೇಖಗಳು

ಹೊರಗಿನ ಕೊಂಡಿಗಳು