ಸದಸ್ಯ:Krishnakulkarni36/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೨೩ ನೇ ಸಾಲು: ೨೩ ನೇ ಸಾಲು:
ಈ ಪ್ರಭೇದವು ೨೦ ಸೆ.ಮೀ. (೮ ಇಂಚು) ಉದ್ದದವರೆಗೆ ಬೆಳೆಯಬಲ್ಲುದು. ಇವು ಮಳೆಗಾಲದಲ್ಲಿ ನಿಂತ ನೀರಿನಲ್ಲಿ ವಂಶಾಭಿವೃದ್ದಿ ಮಾಡುತ್ತವೆ, ಇವುಗಳ [[ಗೊದಮೊಟ್ಟೆ]]ಗಳು ಕಪ್ಪು ಬಣ್ಣದ್ದಾಗಿರುತ್ತವೆ, ಇವುಗಳ ಸಂಖ್ಯೆ ಹಲವು ನೂರರಷ್ಟಿರುತ್ತವೆ<ref>{{cite web|title= AmphibiaWeb 2016 Duttaphrynus melanostictus: Southeast Asian Toad|url=http://amphibiaweb.org/species/236|website=AmphibiaWeb|publisher=University of California, Berkeley, CA, USA|accessdate=6 January 2018}}</ref>

==ಆವಾಸಸ್ಥಾನ ಮತ್ತು ನಡುವಳಿಕೆ==
==ಆವಾಸಸ್ಥಾನ ಮತ್ತು ನಡವಳಿಕೆ==
===ಗುಣಲಕ್ಷಣಗಳು===
===ಗುಣಲಕ್ಷಣಗಳು===
ಕಪ್ಪೆಯ ಮೇಲ್ಭಾಗದಲ್ಲಿ ಗುಳ್ಳೆಗಳಿಂದ ಕೂಡಿರುತ್ತದೆ. ಮೂತಿಯ ತುದಿಗೆ, ಕಣ್ಣುಗಳ ಮುಂದೆ, ಕಣ್ಣುಗಳ ಮೇಲೆ, ಕಣ್ಣುಗಳ ಹಿಂದೆ, ಕಣ್ಣು-ಕಿವಿಗಳ ಮಧ್ಯೆ ಹಲವಾರು ಉಬ್ಬುಗಳಿವೆ. ಕರ್ಣಪಟಲಗಳು ಹಾಗು ವಿಷಗ್ರಂಥಿಗಳು ನಿಖರವಾಗಿ ಕಾಣುತ್ತವೆ, ಹಾಗು ಕಣ್ಣುಗಳ ಮೂರನೆ ಎರಡರಷ್ಟು ಆಕಾರ ಕರ್ಣಪಟಲ ಇರುತ್ತದೆ. ಇದರ ಬೆರಳುಗಳ ಮಧ್ಯೆ ಜಾಲ ಅರ್ಧ ಮಾತ್ರವಿರುತ್ತದೆ. ಕೆಳಭಾಗದಲ್ಲಿ ಯಾವುದೇ ಕಲೆಗಳಿರುವುದಿಲ್ಲ. ಗಂಡುಗಳಿಗೆ ಧ್ವನಿ ಚೀಲಗಳಿರುತ್ತವೆ<ref>{{ cite book | author = ಬೌಲೆಂಜರ್, ಜಿ. ಎ. | year = 1890 | series = Fauna of British India | title = Reptilia and Batrachia | publisher = Taylor and Francis | place = ಲಂಡನ್ | url = https://archive.org/stream/reptiliabatrachi1890boul#page/505/mode/1up | pages = 505–507 | doi = 10.5962/bhl.title.5490 }}</ref>.

===ನಡವಳಿಕೆ===
===ನಡುವಳಿಕೆ===
ವಯಸ್ಕ ಕಪ್ಪೆಗಳು ನೆಲವಾಸಿಯಾಗಿರುತ್ತವೆ. ಹೊಲಗದ್ದೆಗಳಲ್ಲಿ, ಮನುಷ್ಯರ ಆವಾಸಸ್ಥಾನಗಳಲ್ಲಿ, ಮಳೆಗಾಲದಲ್ಲಿ ನೀರಿನ ದಂಡೆಯಲ್ಲಿ, ವಿದ್ಯುತ್ ದೀಪದ ಕಂಬಗಳ ಕೆಳಗೆ, ಇನ್ನಿತರೆ ಸಮಯದಲ್ಲಿ ಬಂಡೆಗಳ ಕೆಳಗೆ ಕಾಣಬಹುದು. ಹುಳು-ಹುಪ್ಪಟೆಗಳು ಇದರ ಸಾಮಾನ್ಯ ಆಹಾರ. ಇವು ಸಾಮಾನ್ಯವಾಗಿ ನಿಂತ ಮತ್ತು ನಿಧಾನವಾಗಿ ಹರಿಯುವ ಆಳದ ನೀರಿನಲ್ಲಿ ಮೊಟ್ಟೆಯಿಡುತ್ತವೆ. ಮೊಟ್ಟೆಗಳು ಪೋಣಿಸಿದ ಸಣ್ಣ ಮುತ್ತುಗಳ ಹಾರದಂತೆ ಹುಲ್ಲು ಜೊಂಡುಗಳಿಗೆ ಸಿಲುಕಿರುತ್ತವೆ. ಗೊದಮೊಟ್ಟೆಗಳು ನೀರಿನಲ್ಲಿ ಕಂಡುಬರುತ್ತವೆ ಹಾಗು ಪಾಚಿಯನ್ನು ತಿನ್ನುತ್ತವೆ<ref>{{cite web|title= AmphibiaWeb 2016 Duttaphrynus melanostictus: Southeast Asian Toad|url=http://amphibiaweb.org/species/236|website=AmphibiaWeb|publisher=University of California, Berkeley, CA, USA|accessdate=6 January 2018}}</ref>.

೧೦:೨೬, ೭ ಜನವರಿ ೨೦೧೮ ನಂತೆ ಪರಿಷ್ಕರಣೆ

Krishnakulkarni36/ನನ್ನ ಪ್ರಯೋಗಪುಟ
Conservation status
Scientific classification
ಸಾಮ್ರಾಜ್ಯ:
ವಿಭಾಗ:
ವರ್ಗ:
ಗಣ:
ಕುಟುಂಬ:
ಕುಲ:
ಪ್ರಜಾತಿ:
D. melanostictus
Binomial name
Duttaphrynus melanostictus
Synonyms

Bufo melanostictus

ಸಾಮಾನ್ಯ ಏಷ್ಯನ್ ಕಪ್ಪೆ ದಕ್ಷಿಣ ಮತ್ತು ಆಗ್ನೇಯ ಏಷಿಯಾದಲ್ಲಿ ಸಾಮಾನ್ಯವಾಗಿ ಕಂಡುಬರುವಂತಹ ನೆಲಗಪ್ಪೆಯ ಒಂದು ಪ್ರಭೇದ. ವೈಜ್ಞಾನಿಕ ನಾಮಕರಣದಲ್ಲಿ ಇದನ್ನು ದತ್ತಾಫ್ರಿನಸ್ ಮೆಲನೊಸ್ಟಿಕ್ಟಸ್ ಎಂದು ಕರೆಯುತ್ತಾರೆ. ಇದಕ್ಕೆ ಏಷಿಯನ್ ಕಪ್ಪು ಮುಳ್ಳಿನ ಕಪ್ಪೆ, ಏಷಿಯನ್ ಕಪ್ಪೆ, ಕಪ್ಪು ಕನ್ನಡಕದ ಕಪ್ಪೆ, ಸಾಮಾನ್ಯ ಸುಂಡಾ ನೆಲಗಪ್ಪೆ ಮತ್ತು ಜಾವಾದ ನೆಲಗಪ್ಪೆ ಎಂಬ ವಿವಿಧ ಹೆಸರುಗಳಿವೆ. ಇದು ಒಂದಕ್ಕಿಂತ ಹೆಚ್ಚು ನೈಜ್ಯ ನೆಲಗಪ್ಪೆ ಪ್ರಭೇದಗಳ ಸಂಕೀರ್ಣವಾಗಿರಬಹುದೆಂದು ನಂಬಲಾಗಿದೆ[೨].

ಈ ಪ್ರಭೇದವು ೨೦ ಸೆ.ಮೀ. (೮ ಇಂಚು) ಉದ್ದದವರೆಗೆ ಬೆಳೆಯಬಲ್ಲುದು. ಇವು ಮಳೆಗಾಲದಲ್ಲಿ ನಿಂತ ನೀರಿನಲ್ಲಿ ವಂಶಾಭಿವೃದ್ದಿ ಮಾಡುತ್ತವೆ, ಇವುಗಳ ಗೊದಮೊಟ್ಟೆಗಳು ಕಪ್ಪು ಬಣ್ಣದ್ದಾಗಿರುತ್ತವೆ, ಇವುಗಳ ಸಂಖ್ಯೆ ಹಲವು ನೂರರಷ್ಟಿರುತ್ತವೆ[೩]

ಆವಾಸಸ್ಥಾನ ಮತ್ತು ನಡವಳಿಕೆ

ಗುಣಲಕ್ಷಣಗಳು

ಕಪ್ಪೆಯ ಮೇಲ್ಭಾಗದಲ್ಲಿ ಗುಳ್ಳೆಗಳಿಂದ ಕೂಡಿರುತ್ತದೆ. ಮೂತಿಯ ತುದಿಗೆ, ಕಣ್ಣುಗಳ ಮುಂದೆ, ಕಣ್ಣುಗಳ ಮೇಲೆ, ಕಣ್ಣುಗಳ ಹಿಂದೆ, ಕಣ್ಣು-ಕಿವಿಗಳ ಮಧ್ಯೆ ಹಲವಾರು ಉಬ್ಬುಗಳಿವೆ. ಕರ್ಣಪಟಲಗಳು ಹಾಗು ವಿಷಗ್ರಂಥಿಗಳು ನಿಖರವಾಗಿ ಕಾಣುತ್ತವೆ, ಹಾಗು ಕಣ್ಣುಗಳ ಮೂರನೆ ಎರಡರಷ್ಟು ಆಕಾರ ಕರ್ಣಪಟಲ ಇರುತ್ತದೆ. ಇದರ ಬೆರಳುಗಳ ಮಧ್ಯೆ ಜಾಲ ಅರ್ಧ ಮಾತ್ರವಿರುತ್ತದೆ. ಕೆಳಭಾಗದಲ್ಲಿ ಯಾವುದೇ ಕಲೆಗಳಿರುವುದಿಲ್ಲ. ಗಂಡುಗಳಿಗೆ ಧ್ವನಿ ಚೀಲಗಳಿರುತ್ತವೆ[೪].

ನಡವಳಿಕೆ

ವಯಸ್ಕ ಕಪ್ಪೆಗಳು ನೆಲವಾಸಿಯಾಗಿರುತ್ತವೆ. ಹೊಲಗದ್ದೆಗಳಲ್ಲಿ, ಮನುಷ್ಯರ ಆವಾಸಸ್ಥಾನಗಳಲ್ಲಿ, ಮಳೆಗಾಲದಲ್ಲಿ ನೀರಿನ ದಂಡೆಯಲ್ಲಿ, ವಿದ್ಯುತ್ ದೀಪದ ಕಂಬಗಳ ಕೆಳಗೆ, ಇನ್ನಿತರೆ ಸಮಯದಲ್ಲಿ ಬಂಡೆಗಳ ಕೆಳಗೆ ಕಾಣಬಹುದು. ಹುಳು-ಹುಪ್ಪಟೆಗಳು ಇದರ ಸಾಮಾನ್ಯ ಆಹಾರ. ಇವು ಸಾಮಾನ್ಯವಾಗಿ ನಿಂತ ಮತ್ತು ನಿಧಾನವಾಗಿ ಹರಿಯುವ ಆಳದ ನೀರಿನಲ್ಲಿ ಮೊಟ್ಟೆಯಿಡುತ್ತವೆ. ಮೊಟ್ಟೆಗಳು ಪೋಣಿಸಿದ ಸಣ್ಣ ಮುತ್ತುಗಳ ಹಾರದಂತೆ ಹುಲ್ಲು ಜೊಂಡುಗಳಿಗೆ ಸಿಲುಕಿರುತ್ತವೆ. ಗೊದಮೊಟ್ಟೆಗಳು ನೀರಿನಲ್ಲಿ ಕಂಡುಬರುತ್ತವೆ ಹಾಗು ಪಾಚಿಯನ್ನು ತಿನ್ನುತ್ತವೆ[೫].

  1. van Dijk; P. P.; et al. (2004). "Duttaphrynus melanostictus". IUCN Red List of Threatened Species, Version 2012.2. IUCN.
  2. ವಾನ್-ಡಿಯ್ಕ್, ಪಿ ಪಿ; ಇಸ್ಕಂದರ್, ಡಿ; ಲೌ, ಎಮ್ ಡಬ್ಲೂ ಎನ್. "Duttaphrynus melanostictus". IUCN Red List. The IUCN Red List of Threatened Species. Retrieved 6 January 2018.
  3. "AmphibiaWeb 2016 Duttaphrynus melanostictus: Southeast Asian Toad". AmphibiaWeb. University of California, Berkeley, CA, USA. Retrieved 6 January 2018.
  4. ಬೌಲೆಂಜರ್, ಜಿ. ಎ. (1890). Reptilia and Batrachia. Fauna of British India. ಲಂಡನ್: Taylor and Francis. pp. 505–507. doi:10.5962/bhl.title.5490.
  5. "AmphibiaWeb 2016 Duttaphrynus melanostictus: Southeast Asian Toad". AmphibiaWeb. University of California, Berkeley, CA, USA. Retrieved 6 January 2018.