ಸದಸ್ಯ:Srinivas ujire: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ

೫ ನೇ ಸಾಲು: ೫ ನೇ ಸಾಲು:
ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡ ತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು. ತನ್ನ ಪ್ರಜೆಗಳನ್ನು ಸಂತೋಷ ಪಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ್ಕೆ ಮತ್ತೊಮ್ಮೆ ಹೋಗಬೇಕಾಯಿತು. ತುಂಬು ಗರ್ಭಿಣಿಯಾದ ಸೀತೆಯನ್ನು, ವಿಹಾರದ ನೆಪ ಹೇಳಿ ರಾಮ ಲಕ್ಷ್ಮಣನೊಂದಿಗೆ ಅವಳನ್ನು ಕಾಡಿಗೆ ಕಳುಹಿಸಿ ಅವಳನ್ನು ಅಲ್ಲೆ ಬಿಟ್ಟು ಬರುವಂತೆ ತಿಳಿಸಿ ಪ್ರಜಾಪ್ರೇಮವನ್ನು ಮೆರೆಯುತ್ತಾನೆ. ಜನಾಪವಾದದಿಂದ ರಾಮ ತನ್ನನ್ನು ತ್ಯಜಿಸಿರುವನೆಂಬ ಸುದ್ದಿಯಿಂದ ಸೀತೆ ದು:ಖತಪ್ತ ಳಾಗಿ ಕಲ್ಲು ಕರಗುವಂತೆ ರೋದಿಸುತ್ತಾಳೆ. ನಂತರ ರಾಮನಿಂದ ಪರಿತ್ಯಕ್ತೆಯಾದ ಸೀತೆಗೆ ವಾಲ್ಮೀಕಿ ಮುನಿಯು ತನ್ನ ಆಶ್ರಮದಲ್ಲಿ ಆಶ್ರಯ ನೀಡಿದನು. ಸೀತೆ ವಾಲ್ಮೀಕಿ ಮುನಿಯ ಆಶ್ರಮದಲ್ಲಿ ಲವ ಮತ್ತು ಕುಶ ಎಂಬ ಅವಳಿ-ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುತ್ತಾಳೆ. ಸೀತೆಯು ವಾಲ್ಮೀಕಿ ಮುನಿಯ ಸಹಾಯದಿಂದ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡುತ್ತಾಳೆ. ವಾಲ್ಮೀಕಿ ಲವ-ಕುಶರಿಗೆ ಗುರುವಾಗಿ ಸಕಲ ವಿದ್ಯೆಗಳನ್ನು ಹೇಳಿಕೊಡುತ್ತಾನೆ. ಲವ-ಕುಶರು ಬೆಳೆದು ಎಂಟು ವರ್ಷದವರಾಗಿದ್ದರು (Ẋಇಪ್ಪತ್ತು ವರ್ಷದ ಯುವಕರಾಗಿದ್ದರುẊ.) ಅದೇ ಸಮಯದಲ್ಲಿ ರಾಮನನ್ನು ಒಂದು ಚಿಂತೆ ಕಾಡುತ್ತಿತ್ತು. ಬ್ರಾಹ್ಮಣನ ಮಗನಾಗಿದ್ದ ರಾವಣನನ್ನು ಕೊಂದಿರುವುದರಿಂದ ತನಗೆ ಬಂದಿರಬಹುದಾದ ಬ್ರಹ್ಮ ಹತ್ಯೆ ಎಂಬ ಪಾಪವನ್ನು ಕಳೆದುಕೊಳ್ಳಲು ನಿಶ್ಚಯಿಸಿದನು. ಅದಕ್ಕಾಗಿ ಅಶ್ವಮೇಧ ಯಾಗ ಮಾಡಬೇಕೆಂದು ನಿರ್ಧರಿಸಿದನು. ಈ ಯಾಗಕ್ಕೆ ತನ್ನ ದೇಶದ ಎಲ್ಲಾ ಪ್ರಜೆಗಳನ್ನೂ, ಋಷಿ ಮುನಿಗಳಿಗೂ ಆಹ್ವಾನವಿರುತ್ತದೆ. ವಾಲ್ಮೀಕಿ ಮುನಿಗಳು ಲವ-ಕುಶರೊಡನೆ ಈ ಯಾಗಕ್ಕೆ ಹೋಗಿರುತ್ತಾರೆ. ಯಾಗದ ದಿನ ಲವ-ಕುಶರಿಬ್ಬರು ರಾಮನ ಎದುರು ವಾಲ್ಮೀಕಿ ಋಷಿಗಳಿಂದ ರಾಮಾಯಣವನ್ನು ಹಾಡುತ್ತಾರೆ. ರಾಮನಿಗೆ ಆ ಗಾಯನದ ಮೂಲಕ ತನ್ನದೇ ಕಥೆಯನ್ನು ಕೇಳಿ ಸೋಜಿಗವಾಗುತ್ತದೆ. ವಾಲ್ಮೀಕಿಯಿಂದ ರಾಮನಿಗೆ ಲವ,ಕುಶರು ತನ್ನ ಮಕ್ಕಳೆಂದು ತಿಳಿಯುತ್ತದೆ. ಸೀತೆಯು ವಾಲ್ಮೀಕಿ ಮುನಿಗಳ ಆಶ್ರಮದಲ್ಲಿರುವ ವಿಷಯ ತಿಳಿದು, ಅವಳನ್ನು ತಾನಿರುವಲ್ಲಿಗೆ ಬರುವಂತೆ ಹೇಳಿ ಕಳಿಸುತ್ತಾನೆ. ವಾಲ್ಮೀಕಿ ಮುನಿಯು ಸೀತೆಯನ್ನು ಆಶ್ರಮ ದಿಂದ ಕರೆದು ಕೊಂಡು ಬರುತ್ತಾನೆ. ಆಗ ರಾಮ ಸೀತೆಯು ಮತ್ತೊಂದು ಪರೀಕ್ಷೆಯ ಮೂಲಕ ತನ್ನ ಮೇಲಿರುವ ಕಳಂಕದಿಂದ ದೂರಾಗಬೇಕೆಂದು ಹೇಳುತ್ತಾನೆ. ರಾಮನ ಮಾತುಗಳನ್ನು ಕೇಳಿ ಸೀತೆಯನ್ನು ದು:ಖ ಆವರಿಸುತ್ತದೆ. ಆಗ ಸೀತೆಯು ತನ್ನ ತಾಯಿಯಾದ ಭೂದೇವಿಯಲ್ಲಿ ಹೀಗೆ ಕೇಳಿಕೊಳ್ಳುತ್ತಾಳೆ - ತಾನು ಪತಿವ್ರತೆಯೇ ಆಗಿದ್ದಲ್ಲಿ, ಭೂಮಿ ಬಾಯಿ ಬಿರಿಯಲಿ, ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು ಎಂದು ಕೇಳಿಕೊಳ್ಳುತ್ತಾಳೆ. ಎಲ್ಲರೂ ನೋಡುತ್ತಿರುವಂತೆಯೇ ಭೂಮಿ ದೊಡ್ಡ ಸದ್ದಿನೊಂದಿಗೆ ಬಾಯಿ ಬಿಡುತ್ತದೆ. ಅಲ್ಲಿ ಸೀತೆಗಾಗಿ ಸಿಂಹಾಸನವೊಂದು ಪ್ರತ್ಯಕ್ಷವಾಗುತ್ತದೆ. ಸೀತೆಯ ತಾಯಿಯಾದ ಭೂದೇವಿಯನ್ನು ತನ್ನ ಮಗಳನ್ನು ಅಪ್ಪಿಕೊಂಡು ಭೂಮಿ ಒಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಭೂಮಿ ಮುಚ್ಚಿಕೊಳ್ಳುತ್ತದೆ. ಈ ದೃಶ್ಯವನ್ನು ಕಂಡು ರಾಮ ಸೀತೆಯನ್ನು ಅನುಮಾನಿಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಾನೆ. ಆಗ ಮುನಿಗಳು ರಾವಣನ ಸಂಹಾರದ ನಿಮಿತ್ತಕ್ಕಾಗಿ ಸೀತೆಯ ಅವತಾರವಾಗಿತ್ತು. ತನ್ನ ಕಾರ್ಯ ಮುಗಿದಿದ್ದರಿಂದ ಅವಳು ಹೋಗಿದ್ದಾಳೆ. ನೀನು ದುಃಖಿಸಬೇಡ ಎಂದು ರಾಮನನ್ನು ಸಮಾಧಾನಿಸುತ್ತಾರೆ.

ಹೀಗೇ ರಾಮಾಯಣ ಕಾಲದಲ್ಲಿ ಸೀತಾಮಾತೆ ಯನ್ನು ಭೂಮಿ ತಾಯಿಯ ಮಗಳಾಗಿ ಪವಿತ್ರವೆಂದು ನಂಬಿಕೆ ಇತ್ತು.
ಹೀಗೇ ಭೂಮಿಯಮೇಲಿನ ಜನರು ರಾಮಾಯಣ ಕಾಲದಿಂದಲೂ ಸೀತಾಮಾತೆ ಯನ್ನು ಭೂಮಿ ತಾಯಿಯ ಮಗಳಾಗಿ ಪವಿತ್ರಳೆಂಬ
ಭಾವನೆಯಿಂದ ನಂಬಿಕೆಯಿರಿಸಿಕೊಂಡಿರುತ್ತಾರೆ.

ಭೂಮಿಯ ಪವಿತ್ರತೆ:-
ಭೂಮಿಯ ಪವಿತ್ರತೆ:-

ವೈಜ್ನಾನಿಕವಾಗಿ ಭೂಮಿ:-
ವೈಜ್ನಾನಿಕವಾಗಿ ಭೂಮಿ:-
ಲಭ್ಯವಿರುವ ಪುರಾವೆಗಳನ್ನು ಆಧರಿಸಿ, ಗ್ರಹದ ವೈಜ್ಞಾನಿಕ ಇತಿಹಾಸವನ್ನು ವಿಜ್ಞಾನಿಗಳು ಮರುರೂಪಿಸಿದ್ದಾರೆ. ಸುಮಾರು ೪೬೦ ಕೋಟಿ ವರ್ಷಗಳ ಹಿಂದೆ, ಸೂರ್ಯ ಮತ್ತು ಬೇರೆ ಗ್ರಹಗಳ ಜೊತೆಯಲ್ಲೇ ಭೂಮಿಯು solar nebula ನೀಹಾರಿಕೆಯಿಂದ ಉದ್ಭವವಾಯಿತು. ಭೂಮಿಯು ಪ್ರಸ್ತುತದ ಅರ್ಧ ವ್ಯಾಸವನ್ನು ಹೊಂದಿದ್ದಾಗ ವಾಯುಮಂಡಲದಲ್ಲಿ ನಿಧಾನವಾಗಿ ನೀರು ಮತ್ತು ನೀರಾವಿಗಳು ಶೇಖರವಾಗತೊಡಗಿದವು.

೧೬:೩೩, ೨೮ ಏಪ್ರಿಲ್ ೨೦೧೮ ನಂತೆ ಪರಿಷ್ಕರಣೆ

ಭೂಮಿಯ ಪವಿತ್ರತೆ: ರಾಮಾಯಣದಲ್ಲಿ ಭೂಮಿ:-

ಸೀತಾ ಪರಿತ್ಯಾಗ:-

ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡ ತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು. ತನ್ನ ಪ್ರಜೆಗಳನ್ನು ಸಂತೋಷ ಪಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ್ಕೆ ಮತ್ತೊಮ್ಮೆ ಹೋಗಬೇಕಾಯಿತು. ತುಂಬು ಗರ್ಭಿಣಿಯಾದ ಸೀತೆಯನ್ನು, ವಿಹಾರದ ನೆಪ ಹೇಳಿ ರಾಮ ಲಕ್ಷ್ಮಣನೊಂದಿಗೆ ಅವಳನ್ನು ಕಾಡಿಗೆ ಕಳುಹಿಸಿ ಅವಳನ್ನು ಅಲ್ಲೆ ಬಿಟ್ಟು ಬರುವಂತೆ ತಿಳಿಸಿ ಪ್ರಜಾಪ್ರೇಮವನ್ನು ಮೆರೆಯುತ್ತಾನೆ. ಜನಾಪವಾದದಿಂದ ರಾಮ ತನ್ನನ್ನು ತ್ಯಜಿಸಿರುವನೆಂಬ ಸುದ್ದಿಯಿಂದ ಸೀತೆ ದು:ಖತಪ್ತ ಳಾಗಿ ಕಲ್ಲು ಕರಗುವಂತೆ ರೋದಿಸುತ್ತಾಳೆ. ನಂತರ ರಾಮನಿಂದ ಪರಿತ್ಯಕ್ತೆಯಾದ ಸೀತೆಗೆ ವಾಲ್ಮೀಕಿ ಮುನಿಯು ತನ್ನ ಆಶ್ರಮದಲ್ಲಿ ಆಶ್ರಯ ನೀಡಿದನು. ಸೀತೆ ವಾಲ್ಮೀಕಿ ಮುನಿಯ ಆಶ್ರಮದಲ್ಲಿ ಲವ ಮತ್ತು ಕುಶ ಎಂಬ ಅವಳಿ-ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುತ್ತಾಳೆ. ಸೀತೆಯು ವಾಲ್ಮೀಕಿ ಮುನಿಯ ಸಹಾಯದಿಂದ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡುತ್ತಾಳೆ. ವಾಲ್ಮೀಕಿ ಲವ-ಕುಶರಿಗೆ ಗುರುವಾಗಿ ಸಕಲ ವಿದ್ಯೆಗಳನ್ನು ಹೇಳಿಕೊಡುತ್ತಾನೆ. ಲವ-ಕುಶರು ಬೆಳೆದು ಎಂಟು ವರ್ಷದವರಾಗಿದ್ದರು (Ẋಇಪ್ಪತ್ತು ವರ್ಷದ ಯುವಕರಾಗಿದ್ದರುẊ.) ಅದೇ ಸಮಯದಲ್ಲಿ ರಾಮನನ್ನು ಒಂದು ಚಿಂತೆ ಕಾಡುತ್ತಿತ್ತು. ಬ್ರಾಹ್ಮಣನ ಮಗನಾಗಿದ್ದ ರಾವಣನನ್ನು ಕೊಂದಿರುವುದರಿಂದ ತನಗೆ ಬಂದಿರಬಹುದಾದ ಬ್ರಹ್ಮ ಹತ್ಯೆ ಎಂಬ ಪಾಪವನ್ನು ಕಳೆದುಕೊಳ್ಳಲು ನಿಶ್ಚಯಿಸಿದನು. ಅದಕ್ಕಾಗಿ ಅಶ್ವಮೇಧ ಯಾಗ ಮಾಡಬೇಕೆಂದು ನಿರ್ಧರಿಸಿದನು. ಈ ಯಾಗಕ್ಕೆ ತನ್ನ ದೇಶದ ಎಲ್ಲಾ ಪ್ರಜೆಗಳನ್ನೂ, ಋಷಿ ಮುನಿಗಳಿಗೂ ಆಹ್ವಾನವಿರುತ್ತದೆ. ವಾಲ್ಮೀಕಿ ಮುನಿಗಳು ಲವ-ಕುಶರೊಡನೆ ಈ ಯಾಗಕ್ಕೆ ಹೋಗಿರುತ್ತಾರೆ. ಯಾಗದ ದಿನ ಲವ-ಕುಶರಿಬ್ಬರು ರಾಮನ ಎದುರು ವಾಲ್ಮೀಕಿ ಋಷಿಗಳಿಂದ ರಾಮಾಯಣವನ್ನು ಹಾಡುತ್ತಾರೆ. ರಾಮನಿಗೆ ಆ ಗಾಯನದ ಮೂಲಕ ತನ್ನದೇ ಕಥೆಯನ್ನು ಕೇಳಿ ಸೋಜಿಗವಾಗುತ್ತದೆ. ವಾಲ್ಮೀಕಿಯಿಂದ ರಾಮನಿಗೆ ಲವ,ಕುಶರು ತನ್ನ ಮಕ್ಕಳೆಂದು ತಿಳಿಯುತ್ತದೆ. ಸೀತೆಯು ವಾಲ್ಮೀಕಿ ಮುನಿಗಳ ಆಶ್ರಮದಲ್ಲಿರುವ ವಿಷಯ ತಿಳಿದು, ಅವಳನ್ನು ತಾನಿರುವಲ್ಲಿಗೆ ಬರುವಂತೆ ಹೇಳಿ ಕಳಿಸುತ್ತಾನೆ. ವಾಲ್ಮೀಕಿ ಮುನಿಯು ಸೀತೆಯನ್ನು ಆಶ್ರಮ ದಿಂದ ಕರೆದು ಕೊಂಡು ಬರುತ್ತಾನೆ. ಆಗ ರಾಮ ಸೀತೆಯು ಮತ್ತೊಂದು ಪರೀಕ್ಷೆಯ ಮೂಲಕ ತನ್ನ ಮೇಲಿರುವ ಕಳಂಕದಿಂದ ದೂರಾಗಬೇಕೆಂದು ಹೇಳುತ್ತಾನೆ. ರಾಮನ ಮಾತುಗಳನ್ನು ಕೇಳಿ ಸೀತೆಯನ್ನು ದು:ಖ ಆವರಿಸುತ್ತದೆ. ಆಗ ಸೀತೆಯು ತನ್ನ ತಾಯಿಯಾದ ಭೂದೇವಿಯಲ್ಲಿ ಹೀಗೆ ಕೇಳಿಕೊಳ್ಳುತ್ತಾಳೆ - ತಾನು ಪತಿವ್ರತೆಯೇ ಆಗಿದ್ದಲ್ಲಿ, ಭೂಮಿ ಬಾಯಿ ಬಿರಿಯಲಿ, ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು ಎಂದು ಕೇಳಿಕೊಳ್ಳುತ್ತಾಳೆ. ಎಲ್ಲರೂ ನೋಡುತ್ತಿರುವಂತೆಯೇ ಭೂಮಿ ದೊಡ್ಡ ಸದ್ದಿನೊಂದಿಗೆ ಬಾಯಿ ಬಿಡುತ್ತದೆ. ಅಲ್ಲಿ ಸೀತೆಗಾಗಿ ಸಿಂಹಾಸನವೊಂದು ಪ್ರತ್ಯಕ್ಷವಾಗುತ್ತದೆ. ಸೀತೆಯ ತಾಯಿಯಾದ ಭೂದೇವಿಯನ್ನು ತನ್ನ ಮಗಳನ್ನು ಅಪ್ಪಿಕೊಂಡು ಭೂಮಿ ಒಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಭೂಮಿ ಮುಚ್ಚಿಕೊಳ್ಳುತ್ತದೆ. ಈ ದೃಶ್ಯವನ್ನು ಕಂಡು ರಾಮ ಸೀತೆಯನ್ನು ಅನುಮಾನಿಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಾನೆ. ಆಗ ಮುನಿಗಳು ರಾವಣನ ಸಂಹಾರದ ನಿಮಿತ್ತಕ್ಕಾಗಿ ಸೀತೆಯ ಅವತಾರವಾಗಿತ್ತು. ತನ್ನ ಕಾರ್ಯ ಮುಗಿದಿದ್ದರಿಂದ ಅವಳು ಹೋಗಿದ್ದಾಳೆ. ನೀನು ದುಃಖಿಸಬೇಡ ಎಂದು ರಾಮನನ್ನು ಸಮಾಧಾನಿಸುತ್ತಾರೆ.

ಹೀಗೇ ಭೂಮಿಯಮೇಲಿನ ಜನರು ರಾಮಾಯಣ ಕಾಲದಿಂದಲೂ ಸೀತಾಮಾತೆ ಯನ್ನು ಭೂಮಿ ತಾಯಿಯ ಮಗಳಾಗಿ ಪವಿತ್ರಳೆಂಬ ಭಾವನೆಯಿಂದ ನಂಬಿಕೆಯಿರಿಸಿಕೊಂಡಿರುತ್ತಾರೆ.

ಭೂಮಿಯ ಪವಿತ್ರತೆ:-

ವೈಜ್ನಾನಿಕವಾಗಿ ಭೂಮಿ:- ಲಭ್ಯವಿರುವ ಪುರಾವೆಗಳನ್ನು ಆಧರಿಸಿ, ಗ್ರಹದ ವೈಜ್ಞಾನಿಕ ಇತಿಹಾಸವನ್ನು ವಿಜ್ಞಾನಿಗಳು ಮರುರೂಪಿಸಿದ್ದಾರೆ. ಸುಮಾರು ೪೬೦ ಕೋಟಿ ವರ್ಷಗಳ ಹಿಂದೆ, ಸೂರ್ಯ ಮತ್ತು ಬೇರೆ ಗ್ರಹಗಳ ಜೊತೆಯಲ್ಲೇ ಭೂಮಿಯು solar nebula ನೀಹಾರಿಕೆಯಿಂದ ಉದ್ಭವವಾಯಿತು. ಭೂಮಿಯು ಪ್ರಸ್ತುತದ ಅರ್ಧ ವ್ಯಾಸವನ್ನು ಹೊಂದಿದ್ದಾಗ ವಾಯುಮಂಡಲದಲ್ಲಿ ನಿಧಾನವಾಗಿ ನೀರು ಮತ್ತು ನೀರಾವಿಗಳು ಶೇಖರವಾಗತೊಡಗಿದವು. ನೀರಿನ ಅಂಶ ಹೆಚ್ಚುತ್ತಿದ್ದಂತೆ, ದ್ರವರೂಪದಲ್ಲಿದ್ದ ಭೂಮಿಯ ಮೇಲ್ಮೈಯು ಘನರೂಪಕ್ಕೆ ತಿರುಗಿತು. ಇದರ ಸ್ವಲ್ಪ ನಂತರವೇ ಚಂದ್ರ ರೂಪುಗೊಂಡಿತು. ಇದು ಮಂಗಳ ಗ್ರಹದಷ್ಟು ಗಾತ್ರದ ಥೀಯ ಎಂಬ ಕಾಯ ಭೂಮಿಯನ್ನು ತಾಡಿಸಿದ್ದರಿಂದ ಮೈದಳೆದಿರುವ ಸಾಧ್ಯತೆಗಳಿವೆ. ಭೂಮಿಯ ಒಳಭಾಗದಿಂದ ಹೊರಬಂದ ಅನಿಲಗಳು ಮತ್ತು ಅಗ್ನಿಪರ್ವತಗಳ ಚಟುವಟಿಕೆಗಳಿಂದ ಆದಿಮ ವಾಯುಮಂಡಲವು ಸೃಷ್ಟಿಯಾಯಿತು; ಧೂಮಕೇತುಗಳಿಂದ ಬಂದ ಮಂಜು ಮತ್ತು ಸಾಂದ್ರೀಕರಿತವಾಗುತ್ತಿದ್ದ ನೀರಾವಿಗಳಿಂದ, ಮೊದಲ ಸಾಗರಗಳು ರೂಪುಗೊಂಡವು.[೨] ಸುಮಾರು ೪೦೦ ಕೋಟಿ ವರ್ಷಗಳ ಹಿಂದೆ ಪ್ರಬಲವಾದ ರಸಾಯನಿಕ ಕ್ರಿಯೆ ಜರುಗಿ ಜೀವಾಧಾರವಾದ ಕಾರ್ಬನ್ ಮೈದಳೆಯಿತು. ಮುಂದೆ ಇದೇ ಜೀವಕೋಶಕ್ಕೆ ಎಡೆಗೊಟ್ಟು ೫೦ ಕೋಟಿ ವರ್ಷಗಳ ನಂತರ ಮೊಟ್ಟಮೊದಲ ಜೀವಿಯು ಉಗಮವಾಯಿತು.

ಭೂಮಿ 🜨
ಅಪೋಲೊ ೧೭ರಿಂದ ಕಂಡಂತೆ ಭೂಮಿಯ ಚಿತ್ರ.
ನೀಲಿ ಗೋಲಿಯಂತೆ ಕಾಣುವ ಭೂಮಿ; ಅಪೋಲೊ ೧೭ ತೆಗೆದ ಚಿತ್ರ.
ಕಕ್ಷೆಯ ಗುಣಗಳು
ಅಪರವಿ ೧೫೨,೦೯೭,೭೦೧ ಕಿ.ಮೀ.
(೧.೦೧೬ ೭೧೦ ೩೩೩ ೫ AU)
ಪುರರವಿ ೧೪೭,೦೯೮,೦೭೪ ಕಿ.ಮೀ.
(೦.೯೮೩ ೨೮೯ ೮೯೧ ೨ AU)
ದೀರ್ಘಾರ್ಧ ಅಕ್ಷ ೧೪೯,೫೯೭,೮೮೭.೫ ಕಿ.ಮೀ.
(೧.೦೦೦ ೦೦೦ ೧೧೨ ೪ AU)
ಹ್ರಸ್ವಾರ್ಧ ಅಕ್ಷ ೧೪೯,೫೭೬,೯೯೯.೮೨೬ ಕಿ.ಮೀ.
(೦.೯೯೯ ೮೬೦ ೪೮೬ ೯ AU)
ಕಕ್ಷೆಯ ಪರಿಧಿ ೯೨೪,೩೭೫,೭೦೦ ಕಿ.ಮೀ.
( ೬.೧೭೯ ೦೬೯ ೯೦೦ ೭ AU)
ಕಕ್ಷೀಯ ಕೇಂದ್ರ ಚ್ಯುತಿ ೦.೦೧೬ ೭೧೦ ೨೧೯
ನಾಕ್ಷತ್ರಿಕ ವರ್ಷ ೩೬೫.೨೫೬ ೩೬೬ ದಿನ
(೧.೦೦೦ ೦೧೭ ೫ a)
ಯುತಿ ಅವಧಿ n/a
ಗರಿಷ್ಠ ಕಕ್ಷಾ ವೇಗ ೩೦.೨೮೭ ಕಿ.ಮೀ./ಪ್ರತಿ ಕ್ಷಣ
(೧೦೯,೦೩೩ ಕಿ.ಮೀ./ಘಂ.)
ಸರಾಸರಿ ಕಕ್ಷಾ ವೇಗ ೨೯.೭೮೩ ಕಿ.ಮೀ./ಪ್ರತಿ ಕ್ಷಣ
(೧೦೭,೨೧೮ ಕಿ.ಮೀ./ಘಂ.)
ಕನಿಷ್ಠ ಕಕ್ಷಾ ವೇಗ ೨೯.೨೯೧ ಕಿ.ಮೀ./ಪ್ರತಿ ಕ್ಷಣ
(೧೦೫,೪೪೮ ಕಿ.ಮೀ./ಘಂ.)
ಓರೆ
(ಸೂರ್ಯನ ಸಮಭಾಜಕ ರೇಖೆಗೆ ೭.೨೫°)
ಆರೋಹಣ ಸಂಪಾತದ ರೇಖಾಂಶ ೩೪೮.೭೩೯ ೩೬°
Argument of the perihelion ೧೧೪.೨೦೭ ೮೩°
ನೈಸರ್ಗಿಕ ಉಪಗ್ರಹಗಳ ಸಂಖ್ಯೆ ೧ (ಚಂದ್ರ)
(3753 Cruithne ಲೇಖನವನ್ನೂ ನೋಡಿ)
Aspect Ratio ೦.೯೯೬ ೬೪೭ ೧
ದೀರ್ಘವೃತ್ತೀಯತೆ ೦.೦೦೩ ೩೫೨ ೯
ಸಮಭಾಜಕ ರೇಖೆಯ ವ್ಯಾಸ ೧೨,೭೫೬.೨೭೪ ಕಿ.ಮೀ.
ಧ್ರುವಗಳ ಮೂಲಕ ವ್ಯಾಸ ೧೨,೭೧೩.೫೦೪ ಕಿ.ಮೀ.
ಸರಾಸರಿ ತ್ರಿಜ್ಯ ೬,೩೭೨.೭೯೭ ಕಿ.ಮೀ.
ಸಮಭಾಜಕದ ಪರಿಧಿ ೪೦,೦೭೫.೦೨ ಕಿ.ಮೀ.
Meridional circumference ೪೦,೦೦೭.೮೬ ಕಿ.ಮೀ.
ಸರಾಸರಿ ಪರಿಧಿ ೪೦,೦೪೧.೪೭ ಕಿ.ಮೀ.
ಮೇಲ್ಮೈ ವಿಸ್ತೀರ್ಣ ೫೧೦,೦೬೫,೬೦೦ ಕಿ.ಮೀ.²
ನೆಲದ ವಿಸ್ತೀರ್ಣ ೧೪೮,೯೩೯,೧೦೦ ಕಿ.ಮೀ.² (೨೯.೨ %)
ನೀರಿನ ವಿಸ್ತೀರ್ಣ ೩೬೧,೧೨೬,೪೦೦ ಕಿ.ಮೀ.² (೭೦.೮ %)
ಗಾತ್ರ ೧.೦೮೩ ೨೦೭ ೩×೧೦೧೨ ಕಿ.ಮೀ.³
ದ್ರವ್ಯರಾಶಿ ೫.೯೭೪೨×೧೦೨೪ kg
ಸರಾಸರಿ ಸಾಂದ್ರತೆ ೫,೫೧೫.೩ kg/m³
ಸಮಭಾಜಕದ ಬಳಿ ಗುರುತ್ವ ೯.೭೮೦ ೧ m/s²
(೦.೯೯೭ ೩೨ g)
ಮುಕ್ತಿ ವೇಗ ೧೧.೧೮೬ ಕಿ.ಮೀ./ಪ್ರತಿ ಕ್ಷಣ

೩೯,೬೦೦ ಕಿ.ಮೀ./ಘಂ.≅

ನಾಕ್ಷತ್ರಿಕ ದಿನ ೦.೯೯೭ ೨೫೮ ದಿನ (೨೩.೯೩೪ ಘಂಟೆ)
ಅಕ್ಷೀಯ ಪರಿಭ್ರಮಣ ವೇಗ ೪೬೫.೧೧ ಮೀ./ಪ್ರತಿ ಕ್ಷಣ (ಸಮಭಾಜಕದಲ್ಲಿ)
ಅಕ್ಷದ ಓರೆ ೨೩.೪೩೯ ೨೮೧°
ಉತ್ತರ ಧ್ರುವದ ವಿಷುವದಂಶ ೦° (೦ ಘಂಟೆ ೦ ನಿಮಿಷ ೦ ಕ್ಷಣ)
ಘಂಟಾವೃತ್ತಾಂಶ +೯೦°
ಪ್ರತಿಫಲನಾಂಶ ೦.೩೬೭
ಮೇಲ್ಮೈ ತಾಪಮಾನ
ಕನಿಷ್ಠ ಸರಾಸರಿ ಗರಿಷ್ಠ
೧೮೫ ಕೆ ೨೮೭ ಕೆ ೩೩೧ ಕೆ
-೮೮.೩ °ಸೆ. ೧೪ °ಸೆ. ೫೭.೭ °ಸೆ.
ವಾತಾವರಣದ ಒತ್ತಡ ೧೦೧.೩ kPa (MSL)
Adjective Terrestrial, Terran, Telluric, Tellurian, Earthly, Earthling (lifeforms)
Atmospheric constituents
ಸಾರಜನಕ ೭೮.೦೮ %
ಆಮ್ಲಜನಕ ೨೦.೯೪ %
ಆರ್ಗಾನ್ ೦.೯೩ %
ಇಂಗಾಲದ ಡೈಆಕ್ಸೈಡ್ ೦.೦೩೮ %
ನೀರಾವಿ ಅತ್ಯಲ್ಪ ಪ್ರಮಾಣ (ಪ್ರಮಾಣವು ಹವಾಮಾನದ ಮೇಲೆ ಅವಲಂಬಿತವಾಗಿರುತ್ತದೆ.)

ಭೂಮಿ - ಇದು ಸೌರಮಂಡಲದಲ್ಲಿ ೫ನೇ ಅತಿ ದೊಡ್ಡ ಗ್ರಹ. ಸೂರ್ಯನಿಂದ ಆರೋಹಣ ಕ್ರಮದಲ್ಲಿ ೩ನೇ ಗ್ರಹವಾಗಿದೆ. ಸೌರಮಂಡಲದ ಘನರೂಪಿ ಗ್ರಹಗಳಲ್ಲಿ ರಾಶಿ ಮತ್ತು ಗಾತ್ರದಿಂದ ಅತಿ ದೊಡ್ಡ ಗ್ರಹ, ಇದಲ್ಲದೆ, ಮಾನವರಿಗೆ ಈಗ ತಿಳಿದಿರು ವಂತೆ, ಇಡೀ ಬ್ರಹ್ಮಾಂಡದಲ್ಲೇ ಜೀವ ಸಂಕುಲವನ್ನು ಹೊಂದಿರುವ ಏಕೈಕ ಕಾಯ - ಭೂಮಿ. ಅಷ್ಟೇ ಅಲ್ಲ, ಇದರ ಸಾಂದ್ರತೆಯೂ ಅತಿ ಹೆಚ್ಚು.