ಸದಸ್ಯ:Srinivas ujire: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩ ನೇ ಸಾಲು: ೩ ನೇ ಸಾಲು:
ಸೀತಾ ಪರಿತ್ಯಾಗ:-
ಸೀತಾ ಪರಿತ್ಯಾಗ:-


ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡ ತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು. ತನ್ನ ಪ್ರಜೆಗಳನ್ನು ಸಂತೋಷ ಪಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ್ಕೆ ಮತ್ತೊಮ್ಮೆ ಹೋಗಬೇಕಾಯಿತು. ತುಂಬು ಗರ್ಭಿಣಿಯಾದ ಸೀತೆಯನ್ನು, ವಿಹಾರದ ನೆಪ ಹೇಳಿ ರಾಮ ಲಕ್ಷ್ಮಣನೊಂದಿಗೆ ಅವಳನ್ನು ಕಾಡಿಗೆ ಕಳುಹಿಸಿ ಅವಳನ್ನು ಅಲ್ಲೆ ಬಿಟ್ಟು ಬರುವಂತೆ ತಿಳಿಸಿ ಪ್ರಜಾಪ್ರೇಮವನ್ನು ಮೆರೆಯುತ್ತಾನೆ. ಜನಾಪವಾದದಿಂದ ರಾಮ ತನ್ನನ್ನು ತ್ಯಜಿಸಿರುವನೆಂಬ ಸುದ್ದಿಯಿಂದ ಸೀತೆ ದು:ಖತಪ್ತ ಳಾಗಿ ಕಲ್ಲು ಕರಗುವಂತೆ ರೋದಿಸುತ್ತಾಳೆ. ನಂತರ ರಾಮನಿಂದ ಪರಿತ್ಯಕ್ತೆಯಾದ ಸೀತೆಗೆ ವಾಲ್ಮೀಕಿ ಮುನಿಯು ತನ್ನ ಆಶ್ರಮದಲ್ಲಿ ಆಶ್ರಯ ನೀಡಿದನು. ಸೀತೆ ವಾಲ್ಮೀಕಿ ಮುನಿಯ ಆಶ್ರಮದಲ್ಲಿ ಲವ ಮತ್ತು ಕುಶ ಎಂಬ ಅವಳಿ-ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುತ್ತಾಳೆ. ಸೀತೆಯು ವಾಲ್ಮೀಕಿ ಮುನಿಯ ಸಹಾಯದಿಂದ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡುತ್ತಾಳೆ. ವಾಲ್ಮೀಕಿ ಲವ-ಕುಶರಿಗೆ ಗುರುವಾಗಿ ಸಕಲ ವಿದ್ಯೆಗಳನ್ನು ಹೇಳಿಕೊಡುತ್ತಾನೆ. ಲವ-ಕುಶರು ಬೆಳೆದು ಎಂಟು ವರ್ಷದವರಾಗಿದ್ದರು (Ẋಇಪ್ಪತ್ತು ವರ್ಷದ ಯುವಕರಾಗಿದ್ದರುẊ.) ಅದೇ ಸಮಯದಲ್ಲಿ ರಾಮನನ್ನು ಒಂದು ಚಿಂತೆ ಕಾಡುತ್ತಿತ್ತು. ಬ್ರಾಹ್ಮಣನ ಮಗನಾಗಿದ್ದ ರಾವಣನನ್ನು ಕೊಂದಿರುವುದರಿಂದ ತನಗೆ ಬಂದಿರಬಹುದಾದ ಬ್ರಹ್ಮ ಹತ್ಯೆ ಎಂಬ ಪಾಪವನ್ನು ಕಳೆದುಕೊಳ್ಳಲು ನಿಶ್ಚಯಿಸಿದನು. ಅದಕ್ಕಾಗಿ ಅಶ್ವಮೇಧ ಯಾಗ ಮಾಡಬೇಕೆಂದು ನಿರ್ಧರಿಸಿದನು. ಈ ಯಾಗಕ್ಕೆ ತನ್ನ ದೇಶದ ಎಲ್ಲಾ ಪ್ರಜೆಗಳನ್ನೂ, ಋಷಿ ಮುನಿಗಳಿಗೂ ಆಹ್ವಾನವಿರುತ್ತದೆ. ವಾಲ್ಮೀಕಿ ಮುನಿಗಳು ಲವ-ಕುಶರೊಡನೆ ಈ ಯಾಗಕ್ಕೆ ಹೋಗಿರುತ್ತಾರೆ. ಯಾಗದ ದಿನ ಲವ-ಕುಶರಿಬ್ಬರು ರಾಮನ ಎದುರು ವಾಲ್ಮೀಕಿ ಋಷಿಗಳಿಂದ ರಾಮಾಯಣವನ್ನು ಹಾಡುತ್ತಾರೆ. ರಾಮನಿಗೆ ಆ ಗಾಯನದ ಮೂಲಕ ತನ್ನದೇ ಕಥೆಯನ್ನು ಕೇಳಿ ಸೋಜಿಗವಾಗುತ್ತದೆ. ವಾಲ್ಮೀಕಿಯಿಂದ ರಾಮನಿಗೆ ಲವ,ಕುಶರು ತನ್ನ ಮಕ್ಕಳೆಂದು ತಿಳಿಯುತ್ತದೆ. ಸೀತೆಯು ವಾಲ್ಮೀಕಿ ಮುನಿಗಳ ಆಶ್ರಮದಲ್ಲಿರುವ ವಿಷಯ ತಿಳಿದು, ಅವಳನ್ನು ತಾನಿರುವಲ್ಲಿಗೆ ಬರುವಂತೆ ಹೇಳಿ ಕಳಿಸುತ್ತಾನೆ. ವಾಲ್ಮೀಕಿ ಮುನಿಯು ಸೀತೆಯನ್ನು ಆಶ್ರಮ ದಿಂದ ಕರೆದು ಕೊಂಡು ಬರುತ್ತಾನೆ. ಆಗ ರಾಮ ಸೀತೆಯು ಮತ್ತೊಂದು ಪರೀಕ್ಷೆಯ ಮೂಲಕ ತನ್ನ ಮೇಲಿರುವ ಕಳಂಕದಿಂದ ದೂರಾಗಬೇಕೆಂದು ಹೇಳುತ್ತಾನೆ. ರಾಮನ ಮಾತುಗಳನ್ನು ಕೇಳಿ ಸೀತೆಯನ್ನು ದು:ಖ ಆವರಿಸುತ್ತದೆ. ಆಗ ಸೀತೆಯು ತನ್ನ ತಾಯಿಯಾದ ಭೂದೇವಿಯಲ್ಲಿ ಹೀಗೆ ಕೇಳಿಕೊಳ್ಳುತ್ತಾಳೆ - ತಾನು ಪತಿವ್ರತೆಯೇ ಆಗಿದ್ದಲ್ಲಿ, ಭೂಮಿ ಬಾಯಿ ಬಿರಿಯಲಿ, ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು ಎಂದು ಕೇಳಿಕೊಳ್ಳುತ್ತಾಳೆ. ಎಲ್ಲರೂ ನೋಡುತ್ತಿರುವಂತೆಯೇ ಭೂಮಿ ದೊಡ್ಡ ಸದ್ದಿನೊಂದಿಗೆ ಬಾಯಿ ಬಿಡುತ್ತದೆ. ಅಲ್ಲಿ ಸೀತೆಗಾಗಿ ಸಿಂಹಾಸನವೊಂದು ಪ್ರತ್ಯಕ್ಷವಾಗುತ್ತದೆ. ಸೀತೆಯ ತಾಯಿಯಾದ ಭೂದೇವಿಯನ್ನು ತನ್ನ ಮಗಳನ್ನು ಅಪ್ಪಿಕೊಂಡು ಭೂಮಿ ಒಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಭೂಮಿ ಮುಚ್ಚಿಕೊಳ್ಳುತ್ತದೆ. ಈ ದೃಶ್ಯವನ್ನು ಕಂಡು ರಾಮ ಸೀತೆಯನ್ನು ಅನುಮಾನಿಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಾನೆ. ಆಗ ಮುನಿಗಳು ರಾವಣನ ಸಂಹಾರದ ನಿಮಿತ್ತಕ್ಕಾಗಿ ಸೀತೆಯ ಅವತಾರವಾಗಿತ್ತು. ತನ್ನ ಕಾರ್ಯ ಮುಗಿದಿದ್ದರಿಂದ ಅವಳು ಹೋಗಿದ್ದಾಳೆ. ನೀನು ದುಃಖಿಸಬೇಡ ಎಂದು ರಾಮನನ್ನು ಸಮಾಧಾನಿಸುತ್ತಾರೆ.
ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡ ತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು. ತನ್ನ ಪ್ರಜೆಗಳನ್ನು ಸಂತೋಷ ಪಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ್ಕೆ ಮತ್ತೊಮ್ಮೆ ಹೋಗಬೇಕಾಯಿತು. ತುಂಬು ಗರ್ಭಿಣಿಯಾದ ಸೀತೆಯನ್ನು, ವಿಹಾರದ ನೆಪ ಹೇಳಿ ರಾಮ ಲಕ್ಷ್ಮಣನೊಂದಿಗೆ ಅವಳನ್ನು ಕಾಡಿಗೆ ಕಳುಹಿಸಿ ಅವಳನ್ನು ಅಲ್ಲೆ ಬಿಟ್ಟು ಬರುವಂತೆ ತಿಳಿಸಿ ಪ್ರಜಾಪ್ರೇಮವನ್ನು ಮೆರೆಯುತ್ತಾನೆ. ಜನಾಪವಾದದಿಂದ ರಾಮ ತನ್ನನ್ನು ತ್ಯಜಿಸಿರುವನೆಂಬ ಸುದ್ದಿಯಿಂದ ಸೀತೆ ದು:ಖತಪ್ತ ಳಾಗಿ ಕಲ್ಲು ಕರಗುವಂತೆ ರೋದಿಸುತ್ತಾಳೆ. ನಂತರ ರಾಮನಿಂದ ಪರಿತ್ಯಕ್ತೆಯಾದ ಸೀತೆಗೆ ವಾಲ್ಮೀಕಿ ಮುನಿಯು ತನ್ನ ಆಶ್ರಮದಲ್ಲಿ ಆಶ್ರಯ ನೀಡಿದನು. ಸೀತೆ ವಾಲ್ಮೀಕಿ ಮುನಿಯ ಆಶ್ರಮದಲ್ಲಿ ಲವ ಮತ್ತು ಕುಶ ಎಂಬ ಅವಳಿ-ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುತ್ತಾಳೆ. ಸೀತೆಯು ವಾಲ್ಮೀಕಿ ಮುನಿಯ ಸಹಾಯದಿಂದ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡುತ್ತಾಳೆ. ವಾಲ್ಮೀಕಿ ಲವ-ಕುಶರಿಗೆ ಗುರುವಾಗಿ ಸಕಲ ವಿದ್ಯೆಗಳನ್ನು ಹೇಳಿಕೊಡುತ್ತಾನೆ. ಲವ-ಕುಶರು ಬೆಳೆದು ಯುವಕ ರಾಗಿದ್ದರು. ಅದೇ ಸಮಯದಲ್ಲಿ ರಾಮನನ್ನು ಒಂದು ಚಿಂತೆ ಕಾಡುತ್ತಿತ್ತು. ಬ್ರಾಹ್ಮಣನ ಮಗನಾಗಿದ್ದ ರಾವಣನನ್ನು ಕೊಂದಿರುವುದರಿಂದ ತನಗೆ ಬಂದಿರಬಹುದಾದ ಬ್ರಹ್ಮ ಹತ್ಯೆ ಎಂಬ ಪಾಪವನ್ನು ಕಳೆದುಕೊಳ್ಳಲು ನಿಶ್ಚಯಿಸಿದನು. ಅದಕ್ಕಾಗಿ ಅಶ್ವಮೇಧ ಯಾಗ ಮಾಡಬೇಕೆಂದು ನಿರ್ಧರಿಸಿದನು. ಈ ಯಾಗಕ್ಕೆ ತನ್ನ ದೇಶದ ಎಲ್ಲಾ ಪ್ರಜೆಗಳಿಗೂ, ಋಷಿ ಮುನಿಗಳಿಗೂ ಆಹ್ವಾನವಿರುತ್ತದೆ. ವಾಲ್ಮೀಕಿ ಮುನಿಗಳು ಲವ-ಕುಶರೊಡನೆ ಈ ಯಾಗಕ್ಕೆ ಹೋಗಿರುತ್ತಾರೆ. ಯಾಗದ ದಿನ ಲವ-ಕುಶರಿಬ್ಬರು ರಾಮನ ಎದುರು ವಾಲ್ಮೀಕಿ ಋಷಿಗಳಿಂದ ಕಲಿತ ರಾಮಾಯಣವನ್ನು ಹಾಡುತ್ತಾರೆ. ರಾಮನಿಗೆ ಆ ಗಾಯನದ ಮೂಲಕ ತನ್ನದೇ ಕಥೆಯನ್ನು ಕೇಳಿ ಸೋಜಿಗವಾಗುತ್ತದೆ. ವಾಲ್ಮೀಕಿಯಿಂದ ರಾಮನಿಗೆ ಲವ,ಕುಶರು ತನ್ನ ಮಕ್ಕಳೆಂದು ತಿಳಿಯುತ್ತದೆ. ಸೀತೆಯು ವಾಲ್ಮೀಕಿ ಮುನಿಗಳ ಆಶ್ರಮದಲ್ಲಿರುವ ವಿಷಯ ತಿಳಿದು, ಅವಳನ್ನು ತಾನಿರುವಲ್ಲಿಗೆ ಬರುವಂತೆ ಹೇಳಿ ಕಳಿಸುತ್ತಾನೆ. ವಾಲ್ಮೀಕಿ ಮುನಿಯು ಸೀತೆಯನ್ನು ಆಶ್ರಮ ದಿಂದ ಕರೆದು ಕೊಂಡು ಬರುತ್ತಾನೆ. ಆಗ ರಾಮ ಸೀತೆಯು ಮತ್ತೊಂದು ಪರೀಕ್ಷೆಯ ಮೂಲಕ ತನ್ನ ಮೇಲಿರುವ ಕಳಂಕದಿಂದ ಗಬೇಕೆಂದು ಹೇಳುತ್ತಾನೆ. ರಾಮನ ಮಾತುಗಳನ್ನು ಕೇಳಿ ಸೀತೆಯನ್ನು ದು:ಖ ಆವರಿಸುತ್ತದೆ. ಆಗ ಸೀತೆಯು ತನ್ನ ತಾಯಿಯಾದ ಭೂದೇವಿಯಲ್ಲಿ ಹೀಗೆ ಕೇಳಿಕೊಳ್ಳುತ್ತಾಳೆ - ತಾನು ಪತಿವ್ರತೆಯೇ ಆಗಿದ್ದಲ್ಲಿ, ಭೂಮಿ ಬಾಯಿ ಬಿರಿಯಲಿ, ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು ಎಂದು ಕೇಳಿಕೊಳ್ಳುತ್ತಾಳೆ. ಎಲ್ಲರೂ ನೋಡುತ್ತಿರುವಂತೆಯೇ ಭೂಮಿ ದೊಡ್ಡ ಸದ್ದಿನೊಂದಿಗೆ ಬಾಯಿ ಬಿಡುತ್ತದೆ. ಅಲ್ಲಿ ಸೀತೆಗಾಗಿ ಸಿಂಹಾಸನವೊಂದು ಪ್ರತ್ಯಕ್ಷವಾಗುತ್ತದೆ. ಸೀತೆಯ ತಾಯಿಯಾದ ಭೂದೇವಿಯು ತನ್ನ ಮಗಳನ್ನು ಅಪ್ಪಿಕೊಂಡು ಭೂಮಿ ಒಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಭೂಮಿ ಮುಚ್ಚಿಕೊಳ್ಳುತ್ತದೆ. ಈ ದೃಶ್ಯವನ್ನು ಕಂಡು ರಾಮ ಸೀತೆಯನ್ನು ಅನುಮಾನಿಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಾನೆ. ಆಗ ಮುನಿಗಳು ರಾವಣನ ಸಂಹಾರದ ನಿಮಿತ್ತಕ್ಕಾಗಿ ಸೀತೆಯ ಅವತಾರವಾಗಿತ್ತು. ತನ್ನ ಕಾರ್ಯ ಮುಗಿದಿದ್ದರಿಂದ ಅವಳು ಹೋಗಿದ್ದಾಳೆ. ನೀನು ದುಃಖಿಸಬೇಡ ಎಂದು ರಾಮನನ್ನು ಸಮಾಧಾನಿಸುತ್ತಾರೆ.


ಹೀಗೇ ಭೂಮಿಯಮೇಲಿನ ಜನರು ರಾಮಾಯಣ ಕಾಲದಿಂದಲೂ ಸೀತಾಮಾತೆ ಯನ್ನು ಭೂಮಿ ತಾಯಿಯ ಮಗಳಾಗಿ ಪವಿತ್ರಳೆಂಬ
ಹೀಗೇ ಭೂಮಿಯಮೇಲಿನ ಜನರು ರಾಮಾಯಣ ಕಾಲದಿಂದಲೂ ಸೀತಾಮಾತೆ ಯನ್ನು ಭೂಮಿ ತಾಯಿಯ ಮಗಳಾಗಿ ಪವಿತ್ರಳೆಂಬ

೨೧:೨೭, ೨೮ ಏಪ್ರಿಲ್ ೨೦೧೮ ನಂತೆ ಪರಿಷ್ಕರಣೆ

ಭೂಮಿಯ ಪವಿತ್ರತೆ: ರಾಮಾಯಣದಲ್ಲಿ ಭೂಮಿ:-

ಸೀತಾ ಪರಿತ್ಯಾಗ:-

ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡ ತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು. ತನ್ನ ಪ್ರಜೆಗಳನ್ನು ಸಂತೋಷ ಪಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ್ಕೆ ಮತ್ತೊಮ್ಮೆ ಹೋಗಬೇಕಾಯಿತು. ತುಂಬು ಗರ್ಭಿಣಿಯಾದ ಸೀತೆಯನ್ನು, ವಿಹಾರದ ನೆಪ ಹೇಳಿ ರಾಮ ಲಕ್ಷ್ಮಣನೊಂದಿಗೆ ಅವಳನ್ನು ಕಾಡಿಗೆ ಕಳುಹಿಸಿ ಅವಳನ್ನು ಅಲ್ಲೆ ಬಿಟ್ಟು ಬರುವಂತೆ ತಿಳಿಸಿ ಪ್ರಜಾಪ್ರೇಮವನ್ನು ಮೆರೆಯುತ್ತಾನೆ. ಜನಾಪವಾದದಿಂದ ರಾಮ ತನ್ನನ್ನು ತ್ಯಜಿಸಿರುವನೆಂಬ ಸುದ್ದಿಯಿಂದ ಸೀತೆ ದು:ಖತಪ್ತ ಳಾಗಿ ಕಲ್ಲು ಕರಗುವಂತೆ ರೋದಿಸುತ್ತಾಳೆ. ನಂತರ ರಾಮನಿಂದ ಪರಿತ್ಯಕ್ತೆಯಾದ ಸೀತೆಗೆ ವಾಲ್ಮೀಕಿ ಮುನಿಯು ತನ್ನ ಆಶ್ರಮದಲ್ಲಿ ಆಶ್ರಯ ನೀಡಿದನು. ಸೀತೆ ವಾಲ್ಮೀಕಿ ಮುನಿಯ ಆಶ್ರಮದಲ್ಲಿ ಲವ ಮತ್ತು ಕುಶ ಎಂಬ ಅವಳಿ-ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುತ್ತಾಳೆ. ಸೀತೆಯು ವಾಲ್ಮೀಕಿ ಮುನಿಯ ಸಹಾಯದಿಂದ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡುತ್ತಾಳೆ. ವಾಲ್ಮೀಕಿ ಲವ-ಕುಶರಿಗೆ ಗುರುವಾಗಿ ಸಕಲ ವಿದ್ಯೆಗಳನ್ನು ಹೇಳಿಕೊಡುತ್ತಾನೆ. ಲವ-ಕುಶರು ಬೆಳೆದು ಯುವಕ ರಾಗಿದ್ದರು. ಅದೇ ಸಮಯದಲ್ಲಿ ರಾಮನನ್ನು ಒಂದು ಚಿಂತೆ ಕಾಡುತ್ತಿತ್ತು. ಬ್ರಾಹ್ಮಣನ ಮಗನಾಗಿದ್ದ ರಾವಣನನ್ನು ಕೊಂದಿರುವುದರಿಂದ ತನಗೆ ಬಂದಿರಬಹುದಾದ ಬ್ರಹ್ಮ ಹತ್ಯೆ ಎಂಬ ಪಾಪವನ್ನು ಕಳೆದುಕೊಳ್ಳಲು ನಿಶ್ಚಯಿಸಿದನು. ಅದಕ್ಕಾಗಿ ಅಶ್ವಮೇಧ ಯಾಗ ಮಾಡಬೇಕೆಂದು ನಿರ್ಧರಿಸಿದನು. ಈ ಯಾಗಕ್ಕೆ ತನ್ನ ದೇಶದ ಎಲ್ಲಾ ಪ್ರಜೆಗಳಿಗೂ, ಋಷಿ ಮುನಿಗಳಿಗೂ ಆಹ್ವಾನವಿರುತ್ತದೆ. ವಾಲ್ಮೀಕಿ ಮುನಿಗಳು ಲವ-ಕುಶರೊಡನೆ ಈ ಯಾಗಕ್ಕೆ ಹೋಗಿರುತ್ತಾರೆ. ಯಾಗದ ದಿನ ಲವ-ಕುಶರಿಬ್ಬರು ರಾಮನ ಎದುರು ವಾಲ್ಮೀಕಿ ಋಷಿಗಳಿಂದ ಕಲಿತ ರಾಮಾಯಣವನ್ನು ಹಾಡುತ್ತಾರೆ. ರಾಮನಿಗೆ ಆ ಗಾಯನದ ಮೂಲಕ ತನ್ನದೇ ಕಥೆಯನ್ನು ಕೇಳಿ ಸೋಜಿಗವಾಗುತ್ತದೆ. ವಾಲ್ಮೀಕಿಯಿಂದ ರಾಮನಿಗೆ ಲವ,ಕುಶರು ತನ್ನ ಮಕ್ಕಳೆಂದು ತಿಳಿಯುತ್ತದೆ. ಸೀತೆಯು ವಾಲ್ಮೀಕಿ ಮುನಿಗಳ ಆಶ್ರಮದಲ್ಲಿರುವ ವಿಷಯ ತಿಳಿದು, ಅವಳನ್ನು ತಾನಿರುವಲ್ಲಿಗೆ ಬರುವಂತೆ ಹೇಳಿ ಕಳಿಸುತ್ತಾನೆ. ವಾಲ್ಮೀಕಿ ಮುನಿಯು ಸೀತೆಯನ್ನು ಆಶ್ರಮ ದಿಂದ ಕರೆದು ಕೊಂಡು ಬರುತ್ತಾನೆ. ಆಗ ರಾಮ ಸೀತೆಯು ಮತ್ತೊಂದು ಪರೀಕ್ಷೆಯ ಮೂಲಕ ತನ್ನ ಮೇಲಿರುವ ಕಳಂಕದಿಂದ ಗಬೇಕೆಂದು ಹೇಳುತ್ತಾನೆ. ರಾಮನ ಮಾತುಗಳನ್ನು ಕೇಳಿ ಸೀತೆಯನ್ನು ದು:ಖ ಆವರಿಸುತ್ತದೆ. ಆಗ ಸೀತೆಯು ತನ್ನ ತಾಯಿಯಾದ ಭೂದೇವಿಯಲ್ಲಿ ಹೀಗೆ ಕೇಳಿಕೊಳ್ಳುತ್ತಾಳೆ - ತಾನು ಪತಿವ್ರತೆಯೇ ಆಗಿದ್ದಲ್ಲಿ, ಭೂಮಿ ಬಾಯಿ ಬಿರಿಯಲಿ, ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು ಎಂದು ಕೇಳಿಕೊಳ್ಳುತ್ತಾಳೆ. ಎಲ್ಲರೂ ನೋಡುತ್ತಿರುವಂತೆಯೇ ಭೂಮಿ ದೊಡ್ಡ ಸದ್ದಿನೊಂದಿಗೆ ಬಾಯಿ ಬಿಡುತ್ತದೆ. ಅಲ್ಲಿ ಸೀತೆಗಾಗಿ ಸಿಂಹಾಸನವೊಂದು ಪ್ರತ್ಯಕ್ಷವಾಗುತ್ತದೆ. ಸೀತೆಯ ತಾಯಿಯಾದ ಭೂದೇವಿಯು ತನ್ನ ಮಗಳನ್ನು ಅಪ್ಪಿಕೊಂಡು ಭೂಮಿ ಒಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಭೂಮಿ ಮುಚ್ಚಿಕೊಳ್ಳುತ್ತದೆ. ಈ ದೃಶ್ಯವನ್ನು ಕಂಡು ರಾಮ ಸೀತೆಯನ್ನು ಅನುಮಾನಿಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಾನೆ. ಆಗ ಮುನಿಗಳು ರಾವಣನ ಸಂಹಾರದ ನಿಮಿತ್ತಕ್ಕಾಗಿ ಸೀತೆಯ ಅವತಾರವಾಗಿತ್ತು. ತನ್ನ ಕಾರ್ಯ ಮುಗಿದಿದ್ದರಿಂದ ಅವಳು ಹೋಗಿದ್ದಾಳೆ. ನೀನು ದುಃಖಿಸಬೇಡ ಎಂದು ರಾಮನನ್ನು ಸಮಾಧಾನಿಸುತ್ತಾರೆ.

ಹೀಗೇ ಭೂಮಿಯಮೇಲಿನ ಜನರು ರಾಮಾಯಣ ಕಾಲದಿಂದಲೂ ಸೀತಾಮಾತೆ ಯನ್ನು ಭೂಮಿ ತಾಯಿಯ ಮಗಳಾಗಿ ಪವಿತ್ರಳೆಂಬ ಭಾವನೆಯಿಂದ ನಂಬಿಕೆಯಿರಿಸಿಕೊಂಡಿರುತ್ತಾರೆ.

ಆಧ್ಯಾತ್ಮಿಕವಾಗಿ ಭೂಮಿಯ ಪವಿತ್ರತೆ:-

ಭೂಕಾಲ/ದೇಹಕಾಲ (Earth time/Body-time) ಎಂದರೆ ನಾವು ಈ ಭೂಮಿಯ ಮೇಲೆ ಮಾನವ ಶರೀರವನ್ನು ಪಡೆದು ಕಳೆಯುವ ಸಮಯ. ಈ ಸಮಯದಲ್ಲಿ ನಾವು ಸ್ವಚ್ಛವಲ್ಲದ, ಸ್ಪಷ್ಟವಲ್ಲದ, ಮಸುಕಾದ ಅನುಭವಗಳನ್ನು ಪಡೆಯುತ್ತೇವೆ. ನಮ್ಮ ನೈಜಸ್ವಭಾವವನ್ನು ನಾವು ಮರೆತುಬಿಡುತ್ತೇವೆ. ಇದೆಲ್ಲವು ಕೇವಲ ಲೋಕದಾಟದಲ್ಲಿ ಪುಳಕಿತಗೊಳ್ಳುವಂಥ ಅನುಭವಕ್ಕಾಗಿಯೇ ಮಾಡುತ್ತೇವೆ.

ಈ ಪ್ರಪಂಚವು ಒಂದು ರಂಗಭೂಮಿಯಿದ್ದಂತೆ. ನಾವೆಲ್ಲರೂ ಕೇವಲ ಪಾತ್ರಧಾರಿಗಳು. ನಮ್ಮ ಪಾತ್ರವನ್ನು ನಟಿಸಿ ಹೊರಡುತ್ತೇವೆ. ನಾವು ಮೊಳಕೆಯೊಡೆದು ನಮ್ಮ ತನವನ್ನು ಪಸರಿಸುತ್ತೇವೆ.

ನಾವು ಮಾನವ ಶರೀರವನ್ನು ಧರಿಸಿ ರಂಗಭೂಮಿಯನ್ನು ಏರುವುದು ವಿಭಿನ್ನ ಪಾತ್ರಾಭಿನಯಕ್ಕಾಗಿ, ವಿಭಿನ್ನ ಅಭಿಪ್ರಾಯಗಳಿಂದ ವಿವಿಧ ಅನುಭವಗಳನ್ನು ಪಡೆದು ವಿವಿಧ ರೋಮಾಂಚಕ ವಿನೋದಭರಿತ ಆಟ ಆಡಲೆಂದು. ಇಲ್ಲಿ ಯಾವ ಪಾತ್ರವೂ ಇನ್ನೊಂದು ಪಾತ್ರಕ್ಕಿಂತ ಉತ್ಕೃಷ್ಟವಾದದ್ದಲ್ಲ. ನಾವೆಲ್ಲ ಕೇವಲ ಪಾತ್ರಧಾರಿಗಳು ಅಷ್ಟೇ!

ಈ ಪ್ರಪಂಚವು ಒಂದು ನಾಟಕರಂಗ. ಇದೊಂದು ಜಗನ್ನಾಟಕ. ನಾವೆಲ್ಲ ನಟನಟಿಯರು. ನಮ್ಮ ಪಾತ್ರಾಭಿನಯ ಮುಗಿದ ನಂತರ ಹೊರಡಲೇಬೇಕು. ಪುನಃ ಬರುತ್ತೇವೆ. ಹೀಗೆ ಎಷ್ಟೋ ಬಾರಿ ಬರುತ್ತಿರುತ್ತೇವೆ. ‘ಪುನರಪಿ ಜನನಂ ಪುನರಪಿ ಮರಣಂ, ಪುನರಪಿ ಜನನಂ ಪುನರಪಿ ಮರಣಂ.’

ವೈಜ್ನಾನಿಕವಾಗಿ ಭೂಮಿಯ ಪವಿತ್ರತೆ:-

ಲಭ್ಯವಿರುವ ಪುರಾವೆಗಳನ್ನು ಆಧರಿಸಿ, ಗ್ರಹದ ವೈಜ್ಞಾನಿಕ ಇತಿಹಾಸವನ್ನು ವಿಜ್ಞಾನಿಗಳು ಮರುರೂಪಿಸಿದ್ದಾರೆ. ಸುಮಾರು ೪೬೦ ಕೋಟಿ ವರ್ಷಗಳ ಹಿಂದೆ, ಸೂರ್ಯ ಮತ್ತು ಬೇರೆ ಗ್ರಹಗಳ ಜೊತೆಯಲ್ಲೇ ಭೂಮಿಯು solar nebula ನೀಹಾರಿಕೆಯಿಂದ ಉದ್ಭವವಾಯಿತು. ಭೂಮಿಯು ಪ್ರಸ್ತುತದ ಅರ್ಧ ವ್ಯಾಸವನ್ನು ಹೊಂದಿದ್ದಾಗ ವಾಯುಮಂಡಲದಲ್ಲಿ ನಿಧಾನವಾಗಿ ನೀರು ಮತ್ತು ನೀರಾವಿಗಳು ಶೇಖರವಾಗತೊಡಗಿದವು. ನೀರಿನ ಅಂಶ ಹೆಚ್ಚುತ್ತಿದ್ದಂತೆ, ದ್ರವರೂಪದಲ್ಲಿದ್ದ ಭೂಮಿಯ ಮೇಲ್ಮೈಯು ಘನರೂಪಕ್ಕೆ ತಿರುಗಿತು. ಇದರ ಸ್ವಲ್ಪ ನಂತರವೇ ಚಂದ್ರ ರೂಪುಗೊಂಡಿತು. ಇದು ಮಂಗಳ ಗ್ರಹದಷ್ಟು ಗಾತ್ರದ ಥೀಯ ಎಂಬ ಕಾಯ ಭೂಮಿಯನ್ನು ತಾಡಿಸಿದ್ದರಿಂದ ಮೈದಳೆದಿರುವ ಸಾಧ್ಯತೆಗಳಿವೆ. ಭೂಮಿಯ ಒಳಭಾಗದಿಂದ ಹೊರಬಂದ ಅನಿಲಗಳು ಮತ್ತು ಅಗ್ನಿಪರ್ವತಗಳ ಚಟುವಟಿಕೆಗಳಿಂದ ಆದಿಮ ವಾಯುಮಂಡಲವು ಸೃಷ್ಟಿಯಾಯಿತು; ಧೂಮಕೇತುಗಳಿಂದ ಬಂದ ಮಂಜು ಮತ್ತು ಸಾಂದ್ರೀಕರಿತವಾಗುತ್ತಿದ್ದ ನೀರಾವಿಗಳಿಂದ, ಮೊದಲ ಸಾಗರಗಳು ರೂಪುಗೊಂಡವು.[೨] ಸುಮಾರು ೪೦೦ ಕೋಟಿ ವರ್ಷಗಳ ಹಿಂದೆ ಪ್ರಬಲವಾದ ರಸಾಯನಿಕ ಕ್ರಿಯೆ ಜರುಗಿ ಜೀವಾಧಾರವಾದ ಕಾರ್ಬನ್ ಮೈದಳೆಯಿತು. ಮುಂದೆ ಇದೇ ಜೀವಕೋಶಕ್ಕೆ ಎಡೆಗೊಟ್ಟು ೫೦ ಕೋಟಿ ವರ್ಷಗಳ ನಂತರ ಮೊಟ್ಟಮೊದಲ ಜೀವಿಯು ಉಗಮವಾಯಿತು.

ಭೂಮಿ 🜨
ಅಪೋಲೊ ೧೭ರಿಂದ ಕಂಡಂತೆ ಭೂಮಿಯ ಚಿತ್ರ.
ನೀಲಿ ಗೋಲಿಯಂತೆ ಕಾಣುವ ಭೂಮಿ; ಅಪೋಲೊ ೧೭ ತೆಗೆದ ಚಿತ್ರ.
ಕಕ್ಷೆಯ ಗುಣಗಳು
ಅಪರವಿ ೧೫೨,೦೯೭,೭೦೧ ಕಿ.ಮೀ.
(೧.೦೧೬ ೭೧೦ ೩೩೩ ೫ AU)
ಪುರರವಿ ೧೪೭,೦೯೮,೦೭೪ ಕಿ.ಮೀ.
(೦.೯೮೩ ೨೮೯ ೮೯೧ ೨ AU)
ದೀರ್ಘಾರ್ಧ ಅಕ್ಷ ೧೪೯,೫೯೭,೮೮೭.೫ ಕಿ.ಮೀ.
(೧.೦೦೦ ೦೦೦ ೧೧೨ ೪ AU)
ಹ್ರಸ್ವಾರ್ಧ ಅಕ್ಷ ೧೪೯,೫೭೬,೯೯೯.೮೨೬ ಕಿ.ಮೀ.
(೦.೯೯೯ ೮೬೦ ೪೮೬ ೯ AU)
ಕಕ್ಷೆಯ ಪರಿಧಿ ೯೨೪,೩೭೫,೭೦೦ ಕಿ.ಮೀ.
( ೬.೧೭೯ ೦೬೯ ೯೦೦ ೭ AU)
ಕಕ್ಷೀಯ ಕೇಂದ್ರ ಚ್ಯುತಿ ೦.೦೧೬ ೭೧೦ ೨೧೯
ನಾಕ್ಷತ್ರಿಕ ವರ್ಷ ೩೬೫.೨೫೬ ೩೬೬ ದಿನ
(೧.೦೦೦ ೦೧೭ ೫ a)
ಯುತಿ ಅವಧಿ n/a
ಗರಿಷ್ಠ ಕಕ್ಷಾ ವೇಗ ೩೦.೨೮೭ ಕಿ.ಮೀ./ಪ್ರತಿ ಕ್ಷಣ
(೧೦೯,೦೩೩ ಕಿ.ಮೀ./ಘಂ.)
ಸರಾಸರಿ ಕಕ್ಷಾ ವೇಗ ೨೯.೭೮೩ ಕಿ.ಮೀ./ಪ್ರತಿ ಕ್ಷಣ
(೧೦೭,೨೧೮ ಕಿ.ಮೀ./ಘಂ.)
ಕನಿಷ್ಠ ಕಕ್ಷಾ ವೇಗ ೨೯.೨೯೧ ಕಿ.ಮೀ./ಪ್ರತಿ ಕ್ಷಣ
(೧೦೫,೪೪೮ ಕಿ.ಮೀ./ಘಂ.)
ಓರೆ
(ಸೂರ್ಯನ ಸಮಭಾಜಕ ರೇಖೆಗೆ ೭.೨೫°)
ಆರೋಹಣ ಸಂಪಾತದ ರೇಖಾಂಶ ೩೪೮.೭೩೯ ೩೬°
Argument of the perihelion ೧೧೪.೨೦೭ ೮೩°
ನೈಸರ್ಗಿಕ ಉಪಗ್ರಹಗಳ ಸಂಖ್ಯೆ ೧ (ಚಂದ್ರ)
(3753 Cruithne ಲೇಖನವನ್ನೂ ನೋಡಿ)
Aspect Ratio ೦.೯೯೬ ೬೪೭ ೧
ದೀರ್ಘವೃತ್ತೀಯತೆ ೦.೦೦೩ ೩೫೨ ೯
ಸಮಭಾಜಕ ರೇಖೆಯ ವ್ಯಾಸ ೧೨,೭೫೬.೨೭೪ ಕಿ.ಮೀ.
ಧ್ರುವಗಳ ಮೂಲಕ ವ್ಯಾಸ ೧೨,೭೧೩.೫೦೪ ಕಿ.ಮೀ.
ಸರಾಸರಿ ತ್ರಿಜ್ಯ ೬,೩೭೨.೭೯೭ ಕಿ.ಮೀ.
ಸಮಭಾಜಕದ ಪರಿಧಿ ೪೦,೦೭೫.೦೨ ಕಿ.ಮೀ.
Meridional circumference ೪೦,೦೦೭.೮೬ ಕಿ.ಮೀ.
ಸರಾಸರಿ ಪರಿಧಿ ೪೦,೦೪೧.೪೭ ಕಿ.ಮೀ.
ಮೇಲ್ಮೈ ವಿಸ್ತೀರ್ಣ ೫೧೦,೦೬೫,೬೦೦ ಕಿ.ಮೀ.²
ನೆಲದ ವಿಸ್ತೀರ್ಣ ೧೪೮,೯೩೯,೧೦೦ ಕಿ.ಮೀ.² (೨೯.೨ %)
ನೀರಿನ ವಿಸ್ತೀರ್ಣ ೩೬೧,೧೨೬,೪೦೦ ಕಿ.ಮೀ.² (೭೦.೮ %)
ಗಾತ್ರ ೧.೦೮೩ ೨೦೭ ೩×೧೦೧೨ ಕಿ.ಮೀ.³
ದ್ರವ್ಯರಾಶಿ ೫.೯೭೪೨×೧೦೨೪ kg
ಸರಾಸರಿ ಸಾಂದ್ರತೆ ೫,೫೧೫.೩ kg/m³
ಸಮಭಾಜಕದ ಬಳಿ ಗುರುತ್ವ ೯.೭೮೦ ೧ m/s²
(೦.೯೯೭ ೩೨ g)
ಮುಕ್ತಿ ವೇಗ ೧೧.೧೮೬ ಕಿ.ಮೀ./ಪ್ರತಿ ಕ್ಷಣ

೩೯,೬೦೦ ಕಿ.ಮೀ./ಘಂ.≅

ನಾಕ್ಷತ್ರಿಕ ದಿನ ೦.೯೯೭ ೨೫೮ ದಿನ (೨೩.೯೩೪ ಘಂಟೆ)
ಅಕ್ಷೀಯ ಪರಿಭ್ರಮಣ ವೇಗ ೪೬೫.೧೧ ಮೀ./ಪ್ರತಿ ಕ್ಷಣ (ಸಮಭಾಜಕದಲ್ಲಿ)
ಅಕ್ಷದ ಓರೆ ೨೩.೪೩೯ ೨೮೧°
ಉತ್ತರ ಧ್ರುವದ ವಿಷುವದಂಶ ೦° (೦ ಘಂಟೆ ೦ ನಿಮಿಷ ೦ ಕ್ಷಣ)
ಘಂಟಾವೃತ್ತಾಂಶ +೯೦°
ಪ್ರತಿಫಲನಾಂಶ ೦.೩೬೭
ಮೇಲ್ಮೈ ತಾಪಮಾನ
ಕನಿಷ್ಠ ಸರಾಸರಿ ಗರಿಷ್ಠ
೧೮೫ ಕೆ ೨೮೭ ಕೆ ೩೩೧ ಕೆ
-೮೮.೩ °ಸೆ. ೧೪ °ಸೆ. ೫೭.೭ °ಸೆ.
ವಾತಾವರಣದ ಒತ್ತಡ ೧೦೧.೩ kPa (MSL)
Adjective Terrestrial, Terran, Telluric, Tellurian, Earthly, Earthling (lifeforms)
Atmospheric constituents
ಸಾರಜನಕ ೭೮.೦೮ %
ಆಮ್ಲಜನಕ ೨೦.೯೪ %
ಆರ್ಗಾನ್ ೦.೯೩ %
ಇಂಗಾಲದ ಡೈಆಕ್ಸೈಡ್ ೦.೦೩೮ %
ನೀರಾವಿ ಅತ್ಯಲ್ಪ ಪ್ರಮಾಣ (ಪ್ರಮಾಣವು ಹವಾಮಾನದ ಮೇಲೆ ಅವಲಂಬಿತವಾಗಿರುತ್ತದೆ.)

ಭೂಮಿ - ಇದು ಸೌರಮಂಡಲದಲ್ಲಿ ೫ನೇ ಅತಿ ದೊಡ್ಡ ಗ್ರಹ. ಸೂರ್ಯನಿಂದ ಆರೋಹಣ ಕ್ರಮದಲ್ಲಿ ೩ನೇ ಗ್ರಹವಾಗಿದೆ. ಸೌರಮಂಡಲದ ಘನರೂಪಿ ಗ್ರಹಗಳಲ್ಲಿ ರಾಶಿ ಮತ್ತು ಗಾತ್ರದಿಂದ ಅತಿ ದೊಡ್ಡ ಗ್ರಹ, ಇದಲ್ಲದೆ, ಮಾನವರಿಗೆ ಈಗ ತಿಳಿದಿರು ವಂತೆ, ಇಡೀ ಬ್ರಹ್ಮಾಂಡದಲ್ಲೇ ಜೀವ ಸಂಕುಲವನ್ನು ಹೊಂದಿರುವ ಏಕೈಕ ಕಾಯ - ಭೂಮಿ. ಅಷ್ಟೇ ಅಲ್ಲ, ಇದರ ಸಾಂದ್ರತೆಯೂ ಅತಿ ಹೆಚ್ಚು.

ವಾಸ್ತುವಿನ ಪ್ರಕಾರ ಭೂಮಿಯ ಮೇಲೆ ಒಂದು ಹೊಸ ಮನೆ ಕಟ್ಟುವಾಗ:- ವಾಸ್ತು ಪೂಜೆ

ಮನೆಯ ನಿರ್ಮಾಣದ ಬಗ್ಗೆ ನಾವು ವಾಸ್ತು ಪರವಾಗಿ ಚಿಂತಿಸುವಾಗ, ಸಾಧಾರಣ ನಾವು ಅಡಿಪಾಯ (ಅಡಿ ಕಲ್ಲು) ಹಾಕುವುದರ ಬಗ್ಗೆ ಹೆಚ್ಚು ಗಮನವನ್ನು ನೀಡುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಅಡಿಕಲ್ಲಿಗೆ ಹೆಚ್ಚು ಪ್ರಾಶಸ್ತ್ಯವನ್ನು ನೀಡುವುದರಿಂದ ಮನೆಯು ಸುದೃಢವಾಗಿರುತ್ತದೆ. ಮನೆ ಕಟ್ಟಲು ಅಡಿಕಲ್ಲು ಹಾಕುವ ಮೊದಲು ಭೂಮಿ ಪೂಜೆ ನಡೆಸಿ ವಾಸ್ತು ಪುರುಷನನ್ನು ಸಂತೋಷಗೊಳಿಸಬೇಕು. ಪೂಜೆ ನಡೆಸಿದ ನಂತರವೂ ಕೆಲವು ಕಾರ್ಯಗಳ ಬಗ್ಗೆ ಹೆಚ್ಚು ಶ್ರದ್ಧೆ ವಹಿಸ ಬೇಕೆಂದು ವಾಸ್ತುಶಾಸ್ತ್ರವು ಹೇಳುತ್ತದೆ. ಕೆಲವು ಅಶುಭಕರವಾದ ಶಬ್ದ ಅಥವಾ ಸನ್ನಿವೇಷಗಳು ಈ ಸಮಯದಲ್ಲಿ ತಲೆದೋರಿದರೆ ಈ ಸಮಾರಂಭವನ್ನು ಇನ್ನೊಂದು ಮುಹೂರ್ತಕ್ಕೆ ಮುಂದೂಡುವುದು ಒಳ್ಳೆಯದು ಎಂದು ವಾಸ್ತು ತಜ್ನರ ಅಭಿಪ್ರಾಯ. ವಾಸ್ತು ಪುರುಷಮಂಡಲವನ್ನು ನಮ್ಮ ಭ-ಚಕ್ರಕ್ಕೆ ಹೋಲಿಸಿದರೆ ಈಶಾನ್ಯ ಕೋನದಲ್ಲಿ ಈಶಾನ್ಯದ ಗ್ರಹಗಳಾದ ಗುರುಗ್ರಹ ಗುರು ಪುತ್ರಕಾರಕ, ಪೂರ್ವದ ಅಧಿಪತಿ ಸೂರ್ಯ ಮತ್ತು ಕುಬೇರ ಸ್ಥಾನದ ಅಧಿಪತಿ ಬುಧ.

ಗುರುಗ್ರಹ ಭ-ಚಕ್ರದ ನವಮ ಮತ್ತು ದ್ವಾದಶ ಸ್ಥಾನದ ರಾಶ್ಯಾದಿಪತಿ, ವಾಸ್ತುಪುರುಷಸ್ಥಾನದ ಯಜಮಾನನ ತಲೆಯ ಸ್ಥಾನ, ಈ ಯಜಮಾನ ತನ್ನ ಬಾಳಿನಲ್ಲಿ ಮತ್ತು ಉದ್ಯೋಗದಲ್ಲಿ ತನಗೆ ತೃಪ್ತಿ ಸಿಗಬೇಕಾದರೆ ಪುತ್ರಕಾರಕ ಗುರುವಿನ ಅನುಗ್ರಹಬೇಕು, ಅಂತೆಯೇ ಸೂರ್ಯಗ್ರಹ ತಂದೆಯ ಬಗ್ಗೆ ತಿಳಿಸುತ್ತದೆ.

ವಾಸ್ತು ಶಾಸ್ತ್ರದಲ್ಲಿ ಜಲ ಸ್ಥಾನವನ್ನು ಪುತ್ರನ ಸ್ಥಾನ ಎನ್ನುತ್ತಾರೆ. ಪೂರ್ವ ಜನ್ಮಪುಣ್ಯಸ್ಥಾನ ಸಹಾಯವಿಲ್ಲದೆ, ಪುತ್ರಸ್ಥಾನದ ಯೋಗ ಸಿಗುವುದಿಲ್ಲ. ಈ ಸ್ಥಾನಕ್ಕೆ ಜಠರ ಅಗ್ನಿಯ ಸ್ಥಾನವೆನ್ನುತ್ತಾರೆ.

ಸೂರ್ಯ ಗ್ರಹವು ಶ್ರೀಸಾಮಾನ್ಯನಿಗೆ ಆರೋಗ್ಯವನ್ನು ನೀಡುವ ಗ್ರಹವಾಗಿದೆ, ಆರೋಗ್ಯವಿಲ್ಲದಿದ್ದರೆ ಮನುಷ್ಯನ ವೀರ್ಯ ಬೆಳೆಯುವುದಿಲ್ಲ, ಅಂತೆಯ ಭ-ಚಕ್ರದ ಮೇಷರಾಶಿಯನ್ನು ಧರ್ಮಸ್ಥಾನ, ವೃಷಭರಾಶಿಯನ್ನು ಅರ್ಥಸ್ಥಾನ, ಮಿಥುನ ರಾಶಿಯನ್ನು ಕಾಮಸ್ಥಾನ ಮತ್ತು ಕಟಕರಾಶಿಯನ್ನು ಜಲಸ್ಥಾನವೆಂದು ಕರೆಯುತ್ತಾರೆ.

ಭೂಮಿಯ ಕಂಪನದ ಕಾರಣಗಳು :-

ಬಹುತೇಕ ಭೂಕಂಪಗಳು ಸಂಭವಿಸುತ್ತವೆಯಾದರೂ, ಮಾನವನ ಚಟುವಟಿಕೆಯೂ ಸಹ ಭೂಕಂಪವನ್ನು ಉಂಟುಮಾಡಬಲ್ಲದು. ಈ ವಿದ್ಯಮಾನಕ್ಕೆ ನಾಲ್ಕು ಪ್ರಮುಖ ಕಾರಣಗಳು ಕೊಡುಗೆಯನ್ನು ನೀಡುತ್ತವೆ. ಅವುಗಳೆಂದರೆ, ಬೃಹತ್ ಅಣೆಕಟ್ಟುಗಳು ಹಾಗೂ ಕಟ್ಟಡಗಳನ್ನು ಕಟ್ಟುವುದು, ಬಾವಿಗಳನ್ನು ಕೊರೆಯುವುದು ಹಾಗೂ ಅವುಗಳಿಗೆ ದ್ರವಪದಾರ್ಥವನ್ನು ಸೇರಿಸುವುದು, ಮತ್ತು ಕಲ್ಲಿದ್ದಲು ಗಣಿಕಾರಿಕೆ ಹಾಗೂ ತೈಲ ನಿಕ್ಷೇಪಗಳಿಗಾಗಿ ಕೊರೆಯುವುದು. ಚೈನಾದ ಸಿಚುವಾನ್ ಪ್ರಾಂತ್ಯದಲ್ಲಿ ಮೇ ತಿಂಗಳಲ್ಲಿ ಸಂಭವಿಸಿದ 2008ರ ಸಿಚುವಾನ್ ಭೂಕಂಪ ಪ್ರಾಯಶಃ ಇದಕ್ಕೊಂದು ಅತ್ಯುತ್ತಮ ಉದಾಹರಣೆಯಾಗಬಲ್ಲದು. ಈ ಕಂಪನದಿಂದಾಗಿ ೬೯,೨೨೭ ಸಾವುಗಳು ಸಂಭವಿಸಿದ್ದು, ಇದು ಇದುವರೆಗಿನ ಭೂಕಂಪಗಳ ಪೈಕಿ 19ನೇ ಅತ್ಯಂತ ಮಾರಣಾಂತಿಕ ಭೂಕಂಪವಾಗಿದೆ. ದೋಷದ ಒತ್ತಡವನ್ನು1,650 feet (503 m) ಝಿಪಿಂಗ್‌ಪು ಅಣೆಕಟ್ಟು ಹೊಯ್ದಾಡಿಸಿ ತಳ್ಳಿದೆ ಎಂದು ನಂಬಲಾಗಿದ್ದು, ಈ ಒತ್ತಡವೇ ಪ್ರಾಯಶಃ ಭೂಕಂಪದ ಶಕ್ತಿಯನ್ನು ಹೆಚ್ಚಿಸಿ, ಸದರಿ ದೋಷದ ಚಲನೆಯ ದರವನ್ನು ಉತ್ಕರ್ಷಿಸಿದೆ ಎಂದು ಭಾವಿಸಲಾಗಿದೆ.[೨೧] ಆಸ್ಟ್ರೇಲಿಯಾದ ಇತಿಹಾಸದಲ್ಲಿನ ಅತ್ಯಂತ ದೊಡ್ಡ ಭೂಕಂಪಕ್ಕೂ ಮಾನವನ ಪ್ರಚೋದನೆ ಇತ್ತು. ಕಲ್ಲಿದ್ದಲ ಗಣಿಕಾರಿಕೆ ಈ ಭೂಕಂಪಕ್ಕೆ ಕಾರಣವಾಗಿತ್ತು. ನ್ಯೂಕ್ಯಾಸಲ್ ನಗರವನ್ನು ಕಲ್ಲಿದ್ದಲು ಗಣಿಪ್ರದೇಶಗಳ ಬೃಹತ್ ವಿಭಾಗವೊಂದರ ಮೇಲೆ ಕಟ್ಟಲಾಗಿತ್ತು.ದೋಷವೊಂದರಿಂದ ಹುಟ್ಟಿದ ಭೂಕಂಪವು, ಗಣಿಕಾರಿಕೆ ಪ್ರಕ್ರಿಯೆಯಲ್ಲಿ ತೆಗೆದುಹಾಕಲ್ಪಟ್ಟ ಮಿಲಿಯಗಟ್ಟಲೆ ಕಲ್ಲುಬಂಡೆಗಳ ಕಾರಣದಿಂದ ಪುನಶ್ಚೇತನಗೊಂಡಿತು.

ಭೂಮಿಯ ಕಂಪನ ಧರ್ಮ ಮತ್ತು ನಂಬಿಕೆ:- ಪುರಾಣ ಮತ್ತು ಧರ್ಮ ನಾರ್ವೆ ಭಾಷೆಯ ಪುರಾಣದಲ್ಲಿ, ಭೂಕಂಪಗಳನ್ನು ಲೋಕಿ ದೇವರ ಬಿರುಸಾದ ಹೆಣಗಾಟ ಎಂಬಂತೆ ವಿವರಿಸಲಾಗಿತ್ತು. ಕಿರುಕುಳದ ಮತ್ತು ಸೆಣಸಾಟದ ದೇವರಾದ ಲೋಕಿಯು, ಸೌಂದರ್ಯ ಮತ್ತು ಜ್ಞಾನದ ದೇವರಾದ ಬಾಲ್ದ್‌ರ್‌ನನ್ನು ಕೊಂದಾಗ ಅವನನ್ನು ಗುಹೆಯೊಂದರಲ್ಲಿ ಬಂಧಿಸಿಟ್ಟು, ನಂಜನ್ನು ಕಕ್ಕುತ್ತಿರುವ ವಿಷಯುಕ್ತ ಸರ್ಪವೊಂದನ್ನು ಅವನ ತಲೆಯ ಮೇಲೆ ಇರಿಸುವ ಮೂಲಕ ಅವನನ್ನು ಶಿಕ್ಷಿಸಲಾಯಿತು. ಲೋಕಿಯ ಹೆಂಡತಿಯಾದ ಸೈಜಿನ್ ಅವನ ಪಕ್ಕದಲ್ಲಿ ನಿಂತು, ವಿಷವನ್ನು ಸಂಗ್ರಹಿಸಲು ಕೈನಲ್ಲಿ ಬೋಗುಣಿಯೊಂದನ್ನು ಹಿಡಿದುಕೊಂಡಿರುತ್ತಾಳೆ. ಆದರೆ ಅವಳು ಬೋಗುಣಿಯನ್ನು ಖಾಲಿಮಾಡಬೇಕಾಗಿ ಬಂದಾಗಲೆಲ್ಲಾ, ಲೋಕಿಯ ಮುಖದಮೇಲೆ ವಿಷವು ಜಿನುಗಿ, ಅದರಿಂದ ತಪ್ಪಿಸಿಕೊಳ್ಳಲು ಆತ ತಲೆಯನ್ನು ಎಳೆದುಕೊಳ್ಳಬೇಕಾಗಿ ಬರುವುದರಿಂದ ಹಾಗೂ ಆತನಿಗೆ ಕಟ್ಟಲಾಗಿರುವ ಕಟ್ಟುಗಳಿಂದ ಬಿಡಿಸಿಕೊಳ್ಳಲು ಬಡಿದಾಡುವುದರಿಂದ ಅದು ಭೂಮಿಯ ಕಂಪನಕ್ಕೆ ಕಾರಣವಾಗುತ್ತದೆ.[೩೫] ಗ್ರೀಕ್ ಪುರಾಣದಲ್ಲಿರುವಂತೆ, ಪಾಸಿಡಾನ್‌ ಭೂಕಂಪಗಳಿಗೆ ಕಾರಣನಾಗಿದ್ದ ಮತ್ತು ಅವುಗಳ ದೇವರಾಗಿದ್ದ.ಆತ ಕೆಟ್ಟ ಮನಸ್ಥಿತಿಯಲ್ಲಿದ್ದಾಗ, ನೆಲವನ್ನು ತ್ರಿಶೂಲವೊಂದರಿಂದ ಚುಚ್ಚುತ್ತಿದ್ದ. ಇದರಿಂದಾಗಿ ಭೂಕಂಪ ಮತ್ತು ಇತರ ವಿಕೋಪಗಳು ಉಂಟಾಗುತ್ತಿದ್ದವು. ಜನರನ್ನು ಶಿಕ್ಷಿಸಲು ಹಾಗೂ ಅವರ ಮೇಲೆ ಭಯವನ್ನು ಹೇರಲು ಆತ ಭೂಕಂಪವನ್ನು ಪ್ರತೀಕಾರದ ರೂಪದಲ್ಲಿಯೂ ಬಳಸಿಕೊಂಡ.[೩೬] ಜಪಾನೀಯರ ಪುರಾಣದಲ್ಲಿ, ನಮಝು (鯰) ಒಂದು ದೈತ್ಯ ಬೆಕ್ಕುಮೀನು ಆಗಿದ್ದು ಅದು ಭೂಕಂಪಗಳನ್ನು ಉಂಟುಮಾಡುತ್ತದೆ.ಭೂಮಿಯ ಅಡಿಯಲ್ಲಿನ ಕೆಸರಿನಲ್ಲಿ ನಮಝು ವಾಸಿಸುತ್ತದೆ. ಒಂದು ಕಲ್ಲನ್ನಿಟ್ಟುಕೊಂಡು ಮೀನನ್ನು ಅಂಕೆಯಲ್ಲಿಡುವ ದೇವರಾದ ಕಶಿಮಾ ಈ ನಮಝುವನ್ನು ರಕ್ಷಿಸುತ್ತದೆ. ಕಶಿಮಾ ತನ್ನ ರಕ್ಷಣಾ ಕಾಪನ್ನು ಕೆಳಗೆ ಬೀಳಿಸಿದಾಗ, ನಮಝು ಹೊಯ್ದಾಡಲು ಅಥವಾ ಬಡಿದಾಡಲು ಪ್ರಾರಂಭಿಸುತ್ತದೆ. ಇದರಿಂದಾಗಿ ಬಿರುಸಾದ ಭೂಕಂಪಗಳು ಸಂಭವಿಸುತ್ತವೆ, ಮುಂತಾದ ನಂಬಿಕೆಗಳಿದ್ದವು.

ಮಹಾಭಾರತದಲ್ಲಿ ಭೂಮಿ ಮತ್ತು ಸೃಷ್ಟಿ:-

ಮಹಾಭಾರತದ ಈಗಿನ ಕಾವ್ಯವು ಸುಮಾರು ಕ್ರಿಪೂ 4000 ವರ್ಷಗಳ ಹಿಂದೆ ಬರಹರೂಪಕ್ಕೆ ಬಂದಿರಬೇಕೆಂದು ಇತಿಹಾಸಕಾರರು ತೀರ್ಮಾನಿಸಿದ್ದಾರೆ. ಮೂಲಮಹಾಭಾರತ ಪಾಠವು ಸುಮಾರು ಕ್ರಿ ಪೂ. ೮ /೯ ನೇ ಶತಮಾನದಲ್ಲಿ ರಚನೆಯಾಗಿರಬೇಕೆಂದು ಅಭಿಪ್ರಾಯ ಪಡುತ್ತಾರೆ. ಕ್ರಿಶ. ೩೦೦/೪೦೦ ರ ಗುಪ್ತರಕಾಲದಲ್ಲಿ ಈಗಿನ ತಿದ್ದಿದ ಗ್ರಂಥ ರಚನೆ ಯಾಗಿರಬಹುದೆಂಬುದು ಭಾಷಾತಜ್ಞರ ಅಭಿಪ್ರಾಯ. ಖಗೋಲ ವಿಜ್ಞಾನಿ ಆರ್ಯಭಟ್ಟರು (ಕ್ರಿ ಶ.೬ ನೇ ಶತಮಾನ) ಕಲಿಯುಗಾದಿಯನ್ನು ಕ್ರಿ.ಪೂ. ೩೧೦೨ ಫೆಬ್ರವರಿ ೧೮ ಎಂದು ನಿರ್ಧರಿಸಿದ್ದಾರೆ ಮಹಾಭಾರತಯುದ್ಧವು ಅದಕ್ಕಿಂತ ೫೦/೬೦ವರ್ಷಹಿಂದೆ ಆಗಿರಬೇಕು. ೨ನೇ ಪುಲಕೇಶಿಯ ಕಾಲದ ಐಹೊಳೆ ಶಾಸನದಲ್ಲಿ ಶಕ ೫೫೬= ಕಿಪೂ.೬೩೪ ಎಂದರೆ ಭಾರತ (ಕುರುಕ್ಷೇತ್ರ ಯುದ್ಧವು) ನಡೆದು ೩೭೩೫ ವರ್ಷಗಳಾದವೆಂದು ಹೇಳಿದೆ. ಖಗೋಲ ಶಾಸ್ರಜ್ಞರ ವೃದ್ಧ ವರ್ಗ, ವರಾಹಮಿಹಿರರು ಮತ್ತು ಹಿಂದಿನ ಇತಿಹಾಸ ಕಾರ ಕಲ್ಹಣ ರು ಆ ಯುದ್ಧವು ಕ್ರಿ ಪೂ ೨೪೪೯ ವರ್ಷದಲ್ಲಿ (೨೪೪೯+೨೦೧೨ = ೪೪೬೧ ವರ್ಷದ ಹಿಂದೆ) ಆಯಿತೆಂದು ಹೇಳುತ್ತಾರೆ. ಆದರೆ ಈಗಿನ ಇತಿಹಾಸ ಕಾರರು ಮಹಾಭಾರತ ಯುದ್ಧವು ಕ್ರಿ ಪೂ.೧೨ ನೇ ಶತಮಾನ ದಿಂದ ಕ್ರಿ ಪೂ. ೮ ನೇ ಶತಮಾನದ ನಡುವೆ ಕಬ್ಬಿಣ ಯುಗದ ಆರಂಭದಲ್ಲಿ ನಡೆದಿರಬೇಕೆಂದು ಅಭಿಪ್ರಾಯ ಪಡುತ್ತಾರೆ. (ವಿಕಿಪೀಡಿಯಾ ಇಂಗ್ಲಿಷ್- ಮಹಾಭಾರತ) ಹಿಂದೂ ಪಂಚಾಂಗಗಳ ಪ್ರಕಾರ ಕಲಿಯುಗ ಆರಂಭವಾಗಿ ೫೧೦೦ ವರ್ಷ ವಾಗಿದೆ ಪ್ರಸಿದ್ಧವಾದ ೧೮ ಪುರಾಣಗಳು ಮಹಾಭಾರತ ಕಾವ್ಯ ಅಥವಾ ಇತಿಹಾಸಕ್ಕಿಂತ ಈಚೆಗೆ ರಚನೆಯಾದದ್ದೆಂದು ಇತಿಹಾಸಕಾರರ ಅಭಿಪ್ರಾಯ. ಕಾಲ ಗಣನೆ ಸಂಪಾದಿಸಿ ಕಾಲ ೧೯೭,೨೬,೪೯,೧೧೦ ವರ್ಷಗಳ ಹಿಂದೆ (೨೦೦೯ ಕ್ಕೆ) ೧ ನೇ ಸ್ವಾಯಂಭೂ ಮನುವಿನ ಕಾಲ ? ದೇವಗಣ ಸೃಷ್ಟಿ (ಮಹಾಭಾರತ ಆದಿಪರ್ವ ಅದ್ಯಾಯ ೬೫ ಶ್ಲೋಕ ೨೫೭೪/೧೦) ರಿಂದ) ಕಲ್ಪ ಆದಿ ಗತ:೧೯೭,೨೬,೪೯,೧೧೦ (ವರ್ಷಗಳ ಹಿಂದೆ)ಕಲಿ ಗತ ೫೧೧೦ವರ್ಷ (೨೦೦೯ಕ್ಕೆ) ಸೃಷ್ಟಿಯ ಆದಿ ಗತ:೧೯೫,೫೮,೮೫೨೧೦,; ವವಸ್ವತ ಮನು ಗತ : ೧,೮೬,೧೮,೮೫೦ (ಮೈಸೂರು ಪಂಚಾಂಗ ರೀತ್ಯಾ). ಇದು ಬ್ರಹ್ಮನ ದ್ವಿತೀಯ ಪರಾರ್ಧ (ಮಧ್ಯಾಹ್ನ ) ಶ್ವೇತ ವರಾಹ ಕಲ್ಪ ( ಅನೇಕ ಯುಗಗಳು ಮತ್ತು ಮನ್ವಂತರಗಳು) ಈಗ ವೈವಸ್ವತ ಮನ್ವಂತರ.