ಎಲ್. ಕೆ. ಅಡ್ವಾಣಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು Wikipedia python library
No edit summary
೬ ನೇ ಸಾಲು: ೬ ನೇ ಸಾಲು:
| term_end1 = ೨೨-೫- ೨00೪
| term_end1 = ೨೨-೫- ೨00೪
}}
}}
'''ಲಾಲ್ ಕಿಶನ್ಛಂದ್ ಅಡ್ವಾಣಿ''', ಭಾರತ ದೇಶದ ಒಬ್ಬ ಅನುಭವಿ ರಾಜಕಾರಣಿ. ಲಾಲ್ ಕೃಷ್ಣ ಅಡ್ವಾಣಿ ಎಂದು ಜನಪ್ರಿಯರಾಗಿರುವ ಇವರು, ೮ ನವೆಂಬರ್ ೧೯೨೭ರಂದು ಅವಿಭಜಿತ, ಸ್ವತಂತ್ರ್ಯ ಪೂರ್ವ ಭಾರತದ ಸಿಂಧ್ ಪ್ರಾಂತ್ಯದ ಗೊರೆಗಾಂವ್ ನಲ್ಲಿ ಜನಿಸಿದರು. ಇವರು ಸ್ವತಂತ್ರ್ಯ ಭಾರತದ ೭ನೇ ಉಪ ಪ್ರಧಾನ ಮಂತ್ರಿಗಳಾಗಿ ೨೦೦೨ರಿಂದ ೨೦೦೪ರವರೆಗೆ ಸೇವೆ ಸಲ್ಲಿಸಿದ್ದಾರೆ. ಅಡ್ವಾಣಿರವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ಭಾರತ ರಾಜಕೀಯಕ್ಕೆ ಧುಮುಕಿದರು.
'''ಲಾಲ್ ಕಿಶನ್ಛಂದ್ ಅಡ್ವಾಣಿ''', ಭಾರತ ದೇಶದ ಒಬ್ಬ ಅನುಭವಿ ರಾಜಕಾರಣಿ. ಲಾಲ್ [[ಕೃಷ್ಣ ]] ಅಡ್ವಾಣಿ ಎಂದು ಜನಪ್ರಿಯರಾಗಿರುವ ಇವರು, ೮ ನವೆಂಬರ್ ೧೯೨೭ರಂದು ಅವಿಭಜಿತ, ಸ್ವತಂತ್ರ್ಯ ಪೂರ್ವ ಭಾರತದ ಸಿಂಧ್ ಪ್ರಾಂತ್ಯದ [[ಗೊರೆಗಾಂವ್ ]]ನಲ್ಲಿ ಜನಿಸಿದರು. ಇವರು ಸ್ವತಂತ್ರ್ಯ ಭಾರತದ ೭ನೇ ಉಪ ಪ್ರಧಾನ ಮಂತ್ರಿಗಳಾಗಿ ೨೦೦೨ರಿಂದ ೨೦೦೪ರವರೆಗೆ ಸೇವೆ ಸಲ್ಲಿಸಿದ್ದಾರೆ. ಅಡ್ವಾಣಿರವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ಭಾರತ ರಾಜಕೀಯಕ್ಕೆ ಧುಮುಕಿದರು.


[[ವರ್ಗ:ರಾಜಕಾರಣಿಗಳು]]
[[ವರ್ಗ:ರಾಜಕಾರಣಿಗಳು]]

೦೯:೦೨, ೧೮ ಸೆಪ್ಟೆಂಬರ್ ೨೦೧೮ ನಂತೆ ಪರಿಷ್ಕರಣೆ

ಎಲ್. ಕೆ. ಅಡ್ವಾಣಿ

ಅಧಿಕಾರ ಅವಧಿ
೫-೨-೨00೨ – ೨೨-೫- ೨00೪

ಲಾಲ್ ಕಿಶನ್ಛಂದ್ ಅಡ್ವಾಣಿ, ಭಾರತ ದೇಶದ ಒಬ್ಬ ಅನುಭವಿ ರಾಜಕಾರಣಿ. ಲಾಲ್ ಕೃಷ್ಣ ಅಡ್ವಾಣಿ ಎಂದು ಜನಪ್ರಿಯರಾಗಿರುವ ಇವರು, ೮ ನವೆಂಬರ್ ೧೯೨೭ರಂದು ಅವಿಭಜಿತ, ಸ್ವತಂತ್ರ್ಯ ಪೂರ್ವ ಭಾರತದ ಸಿಂಧ್ ಪ್ರಾಂತ್ಯದ ಗೊರೆಗಾಂವ್ ನಲ್ಲಿ ಜನಿಸಿದರು. ಇವರು ಸ್ವತಂತ್ರ್ಯ ಭಾರತದ ೭ನೇ ಉಪ ಪ್ರಧಾನ ಮಂತ್ರಿಗಳಾಗಿ ೨೦೦೨ರಿಂದ ೨೦೦೪ರವರೆಗೆ ಸೇವೆ ಸಲ್ಲಿಸಿದ್ದಾರೆ. ಅಡ್ವಾಣಿರವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ಭಾರತ ರಾಜಕೀಯಕ್ಕೆ ಧುಮುಕಿದರು.