ಜಾತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
Kartikdn ಜಾತಿ ಪುಟವನ್ನು ಜಾತಿ (ಜೀವಶಾಸ್ತ್ರ) ಕ್ಕೆ ಸರಿಸಿದ್ದಾರೆ
ಟ್ಯಾಗ್: ಹೊಸ ಪುನರ್ ನಿರ್ದೇಶನ
 
"Caste" ಲೇಖನದ ಅನುವಾದ
ಟ್ಯಾಗ್: Removed redirect
೧ ನೇ ಸಾಲು: ೧ ನೇ ಸಾಲು:
'''ಜಾತಿ''' ಎಂದರೆ ಸಾಮಾಜಿಕ ವರ್ಗೀಕರಣದ ಒಂದು ರೂಪ. ಅಂತರ್ವಿವಾಹ, ಹಲವುವೇಳೆ ವೃತ್ತಿ, ಶ್ರೇಣಿವ್ಯವಸ್ಥೆಯಲ್ಲಿ ಸ್ಥಾನ, ರೂಢಿಗತ ಪರಸ್ಪರ ಸಾಮಾಜಿಕ ಸಂವಹನ, ಮತ್ತು ಬಹಿಷ್ಕಾರವು ಸೇರಿರುವ ಜೀವನಶೈಲಿಯ ಆನುವಂಶಿಕ ವರ್ಗಾವಣೆ ಇದರ ಲಕ್ಷಣಗಳಾಗಿವೆ. ಜಾತಿಯು ಕಾನೂನಾತ್ಮಕವಾಗಿ ನೆಲೆಗೊಂಡಿರುವ ಸಾಮಾಜಿಕ ವರ್ಗಗಳ ವ್ಯವಸ್ಥೆಯ ಅತಿಯಾದ ವಿಕಸನವಾಗಿದೆ. ಜಾತಿ ವ್ಯವಸ್ಥೆಗಳು ವಿವಿಧ ಪ್ರದೇಶಗಳಲ್ಲಿ ಇವೆಯಾದರೂ, ಕಟ್ಟುನಿಟ್ಟಾದ ಸಾಮಾಜಿಕ ಗುಂಪುಗಳಾಗಿ ಭಾರತೀಯ ಸಮಾಜದ ವಿಭಜನೆಯು ಇದರ ಮಾದರಿ ಜನಾಂಗೀಯ ಉದಾಹರಣೆಯಾಗಿದೆ. ಇದರ ಮೂಲಗಳು ಭಾರತದ ಪ್ರಾಚೀನ ಇತಿಹಾಸದಲ್ಲಿವೆ ಮತ್ತು ಇಂದಿನವರೆಗೂ ಇದೆ. ಕೆಲವೊಮ್ಮೆ ಇದನ್ನು ಭಾರತದ ಹೊರಗಿರುವ ಜಾತಿಯಂತಹ ಸಾಮಾಜಿಕ ವರ್ಗೀಕರಣಗಳ ಅಧ್ಯಯನಕ್ಕಾಗಿ ಸಾದೃಶ್ಯವಾಚಿ ಆಧಾರವಾಗಿ ಬಳಸಲಾಗುತ್ತದೆ. ಆಧುನಿಕ ಭಾರತದ ಜಾತಿ ವ್ಯವಸ್ಥೆಯು ನೈಸರ್ಗಿಕ ಸಾಮಾಜಿಕ ಗುಂಪುಗಳ ಮೇಲೆ [[ವರ್ಣಾಶ್ರಮ ಪದ್ಧತಿ|ವರ್ಣ]] ಎಂದು ಕರೆಯಲ್ಪಡುವ ಚತುರ್ಗುಣ ಸೈದ್ಧಾಂತಿಕ ವರ್ಗೀಕರಣದ ಕೃತಕ ಅಧ್ಯಾರೋಪಣವನ್ನು ಆಧರಿಸಿದೆ.
#REDIRECT [[ಜಾತಿ (ಜೀವಶಾಸ್ತ್ರ)]]

[[ವರ್ಗ:ಸಾಮಾಜಿಕ ಸ್ಥಾನಮಾನ]]

೨೨:೫೦, ೨೬ ಜನವರಿ ೨೦೧೯ ನಂತೆ ಪರಿಷ್ಕರಣೆ

ಜಾತಿ ಎಂದರೆ ಸಾಮಾಜಿಕ ವರ್ಗೀಕರಣದ ಒಂದು ರೂಪ. ಅಂತರ್ವಿವಾಹ, ಹಲವುವೇಳೆ ವೃತ್ತಿ, ಶ್ರೇಣಿವ್ಯವಸ್ಥೆಯಲ್ಲಿ ಸ್ಥಾನ, ರೂಢಿಗತ ಪರಸ್ಪರ ಸಾಮಾಜಿಕ ಸಂವಹನ, ಮತ್ತು ಬಹಿಷ್ಕಾರವು ಸೇರಿರುವ ಜೀವನಶೈಲಿಯ ಆನುವಂಶಿಕ ವರ್ಗಾವಣೆ ಇದರ ಲಕ್ಷಣಗಳಾಗಿವೆ. ಜಾತಿಯು ಕಾನೂನಾತ್ಮಕವಾಗಿ ನೆಲೆಗೊಂಡಿರುವ ಸಾಮಾಜಿಕ ವರ್ಗಗಳ ವ್ಯವಸ್ಥೆಯ ಅತಿಯಾದ ವಿಕಸನವಾಗಿದೆ. ಜಾತಿ ವ್ಯವಸ್ಥೆಗಳು ವಿವಿಧ ಪ್ರದೇಶಗಳಲ್ಲಿ ಇವೆಯಾದರೂ, ಕಟ್ಟುನಿಟ್ಟಾದ ಸಾಮಾಜಿಕ ಗುಂಪುಗಳಾಗಿ ಭಾರತೀಯ ಸಮಾಜದ ವಿಭಜನೆಯು ಇದರ ಮಾದರಿ ಜನಾಂಗೀಯ ಉದಾಹರಣೆಯಾಗಿದೆ. ಇದರ ಮೂಲಗಳು ಭಾರತದ ಪ್ರಾಚೀನ ಇತಿಹಾಸದಲ್ಲಿವೆ ಮತ್ತು ಇಂದಿನವರೆಗೂ ಇದೆ. ಕೆಲವೊಮ್ಮೆ ಇದನ್ನು ಭಾರತದ ಹೊರಗಿರುವ ಜಾತಿಯಂತಹ ಸಾಮಾಜಿಕ ವರ್ಗೀಕರಣಗಳ ಅಧ್ಯಯನಕ್ಕಾಗಿ ಸಾದೃಶ್ಯವಾಚಿ ಆಧಾರವಾಗಿ ಬಳಸಲಾಗುತ್ತದೆ. ಆಧುನಿಕ ಭಾರತದ ಜಾತಿ ವ್ಯವಸ್ಥೆಯು ನೈಸರ್ಗಿಕ ಸಾಮಾಜಿಕ ಗುಂಪುಗಳ ಮೇಲೆ ವರ್ಣ ಎಂದು ಕರೆಯಲ್ಪಡುವ ಚತುರ್ಗುಣ ಸೈದ್ಧಾಂತಿಕ ವರ್ಗೀಕರಣದ ಕೃತಕ ಅಧ್ಯಾರೋಪಣವನ್ನು ಆಧರಿಸಿದೆ.

"https://kn.wikipedia.org/w/index.php?title=ಜಾತಿ&oldid=892253" ಇಂದ ಪಡೆಯಲ್ಪಟ್ಟಿದೆ