ಅಣಶಿ ರಾಷ್ಟ್ರೀಯ ಉದ್ಯಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
categorizing uncategorized pages
ಚು ಅಂಶಿ ರಾಷ್ಟ್ರೀಯ ಅಭಯಾರಣ್ಯ - ಅಂಶಿ ರಾಷ್ಟ್ರೀಯ ಉದ್ಯಾನ ಪುಟಕ್ಕೆ ಸ್ಥಳಾಂತರಿಸಲಾಗಿದೆ: standardizing national park names
( ಯಾವುದೇ ವ್ಯತ್ಯಾಸವಿಲ್ಲ )

೧೮:೦೨, ೧ ಫೆಬ್ರವರಿ ೨೦೦೯ ನಂತೆ ಪರಿಷ್ಕರಣೆ


ಅಂಶಿ ರಾಷ್ಟ್ರೀಯ ಉದ್ಯಾನ ಇದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಂಡೇಲಿಯ ಬಳಿಯಿರುವ ಒಂದು ರಾಷ್ಟ್ರೀಯ ಉದ್ಯಾನ. ಈ ಅಭಯಾರಣ್ಯದ ಪ್ರದೇಶವು ಗೋವಾ ಮತ್ತು ಮಹಾರಾಷ್ಟ್ರದ ಗಡಿಯಲ್ಲಿರುವ ೬ ಬೇರೆ ಅರಣ್ಯ ಪ್ರದೇಶಗಳನ್ನು ಹೊಂದಿಕೊಂಡಿದ್ದು ಒಟ್ಟು ೨೨೦೦ ಚದರ ಕಿಲೋಮೀಟರ್ ರಕ್ಷಿತ ಅರಣ್ಯ ಪ್ರದೇಶವನ್ನು ಹೊಂದಿದೆ. ಇಲ್ಲಿ ಕಪ್ಪು ಚಿರತೆ, ಹುಲಿ ಮತ್ತು ಆನೆ ಮುಖ್ಯ ಪ್ರಾಣಿಗಳಾಗಿವೆ.