ಅಂಕೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು: ೧ ನೇ ಸಾಲು:
ಸುಮಾರು ನಾಲ್ಕು ಲಕ್ಷ ಪುಸ್ತಕಗಳನ್ನೂ, ನಾಣ್ಯ ಸಂಗ್ರಹ,ಅಂಚೆ ಚೀಟಿಗಳ ಸಂಗ್ರಹ ,ಲಗ್ನಪತ್ರಿಕೆಗಳ ಸಂಗ್ರಹವನ್ನೂ ತನ್ನ ಒಡಲಿನಲ್ಲಿರಿಸಿಕೊಂಡಿರುವ ಮಂಡ್ಯದ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯಲ್ಲಿರುವ [[ಪುಸ್ತಕದ ಮನೆ]] ಯನ್ನು ಸಾರ್ವಜನಿಕರಿಗಾಗಿ, ಗ್ರಾಮೀಣ ಪ್ರದೇಶದ ಪುಸ್ತಕ ಪ್ರಿಯರಿಗಾಗಿ ನೀಡಿರುವ "ಅಂಕೇಗೌಡ"ರು ಸಾಮಾನ್ಯರಲ್ಲಿ ಅಸಾಮಾನ್ಯರು.<ref name="Prajavani">[http://www.prajavani.net/article/%E0%B2%AA%E0%B3%81%E0%B2%B8%E0%B3%8D%E0%B2%A4%E0%B2%95-%E0%B2%B2%E0%B3%8B%E0%B2%95%E0%B2%A6%E0%B2%B2%E0%B3%8D%E0%B2%B2%E0%B3%8A%E0%B2%82%E0%B2%A6%E0%B3%81-%E0%B2%B8%E0%B3%81%E0%B2%A4%E0%B3%8D%E0%B2%A4%E0%B3%81], ಪುಸ್ತಕ ಲೋಕದಲ್ಲೊಂದು ಸುತ್ತು..., ಪ್ರಜಾವಾಣಿ TUESDAY, 2 APRIL, 2013

</ref>
</ref>
ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅಂಕೇಗೌಡರು ತಮ್ಮ ಸಂಬಳದ ಬಹುಭಾಗವನ್ನು ಪುಸ್ತಕ ಕೊಳ್ಳಲು ಬಳಸಿದ್ದಾರೆ. ಶ್ರೀಹರಿ ಕೋಡೆ ಅವರು ಪುಸ್ತಕಗಳನ್ನು ಇಡಲು ಒಂದು ಕಟ್ಟಡವನ್ನು ನಿರ್ಮಿಸಿಕೊಟ್ಟಿದ್ದಾರೆ.
ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅಂಕೇಗೌಡರು ತಮ್ಮ ಸಂಬಳದ ಬಹುಭಾಗವನ್ನು ಪುಸ್ತಕ ಕೊಳ್ಳಲು ಬಳಸಿದ್ದಾರೆ. ಪುಸ್ತಕ ಸಂಗ್ರಹಕ್ಕಾಗಿ ನಿವೇಶನವನ್ನು ಮಾರಿದ್ದಾರೆ. ಶ್ರೀಹರಿ ಕೋಡೆ ಅವರು ಪುಸ್ತಕಗಳನ್ನು ಇಡಲು ಒಂದು ಕಟ್ಟಡವನ್ನು ನಿರ್ಮಿಸಿಕೊಟ್ಟಿದ್ದಾರೆ. ಅಂಕೇಗೌಡರ ಪುಸ್ತಕದ ಮನೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಸೇರಿದೆ.

==ಪ್ರಶಸ್ತಿಗಳು==
==ಪ್ರಶಸ್ತಿಗಳು==

೦೦:೦೭, ೧೧ ಮಾರ್ಚ್ ೨೦೧೯ ನಂತೆ ಪರಿಷ್ಕರಣೆ

ಸುಮಾರು ನಾಲ್ಕು ಲಕ್ಷ ಪುಸ್ತಕಗಳನ್ನೂ, ನಾಣ್ಯ ಸಂಗ್ರಹ,ಅಂಚೆ ಚೀಟಿಗಳ ಸಂಗ್ರಹ ,ಲಗ್ನಪತ್ರಿಕೆಗಳ ಸಂಗ್ರಹವನ್ನೂ ತನ್ನ ಒಡಲಿನಲ್ಲಿರಿಸಿಕೊಂಡಿರುವ ಮಂಡ್ಯದ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯಲ್ಲಿರುವ ಪುಸ್ತಕದ ಮನೆ ಯನ್ನು ಸಾರ್ವಜನಿಕರಿಗಾಗಿ, ಗ್ರಾಮೀಣ ಪ್ರದೇಶದ ಪುಸ್ತಕ ಪ್ರಿಯರಿಗಾಗಿ ನೀಡಿರುವ "ಅಂಕೇಗೌಡ"ರು ಸಾಮಾನ್ಯರಲ್ಲಿ ಅಸಾಮಾನ್ಯರು.[೧] ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅಂಕೇಗೌಡರು ತಮ್ಮ ಸಂಬಳದ ಬಹುಭಾಗವನ್ನು ಪುಸ್ತಕ ಕೊಳ್ಳಲು ಬಳಸಿದ್ದಾರೆ. ಪುಸ್ತಕ ಸಂಗ್ರಹಕ್ಕಾಗಿ ನಿವೇಶನವನ್ನು ಮಾರಿದ್ದಾರೆ. ಶ್ರೀಹರಿ ಕೋಡೆ ಅವರು ಪುಸ್ತಕಗಳನ್ನು ಇಡಲು ಒಂದು ಕಟ್ಟಡವನ್ನು ನಿರ್ಮಿಸಿಕೊಟ್ಟಿದ್ದಾರೆ. ಅಂಕೇಗೌಡರ ಪುಸ್ತಕದ ಮನೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಸೇರಿದೆ.

ಪ್ರಶಸ್ತಿಗಳು

ಉಲ್ಲೇಖಗಳು

  1. [೧], ಪುಸ್ತಕ ಲೋಕದಲ್ಲೊಂದು ಸುತ್ತು..., ಪ್ರಜಾವಾಣಿ TUESDAY, 2 APRIL, 2013

"https://kn.wikipedia.org/w/index.php?title=ಅಂಕೇಗೌಡ&oldid=906379" ಇಂದ ಪಡೆಯಲ್ಪಟ್ಟಿದೆ