ಸದಸ್ಯ:Sangappadyamani/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು ee
ಚು ಜಿಗಡ್
೧ ನೇ ಸಾಲು: ೧ ನೇ ಸಾಲು:
==ಹಿನ್ನಲೆ==
ಡಸಾಲ್ಟ್ ರಾಫೆಲ್ ಫ್ರೆಂಚ್ ಅವಳಿ-ಎಂಜಿನ್, ಕ್ಯಾನಾರ್ಡ್ ಡೆಲ್ಟಾ ವಿಂಗ್, ಮಲ್ಟಿರೋಲ್ ಡಸಾಲ್ಟ್ ಏವಿಯೇಷನ್ ​​ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಯುದ್ಧ ವಿಮಾನ.
ಮೂಲತಃ ಬೀದರ್ ಜಿಲ್ಲೆಯವರಾದ ವೈಜನಾಥರು ಪತ್ನಿಯ ಊರು ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ ನೆಲೆಸಿದ್ದರು. ಅಲ್ಲಿಂದಲೇ ಶಾಸಕರಾಗಿ ಎರಡು ಬಾರಿ ಆಯ್ಕೆಯಾಗಿದ್ದರು.

 ವ್ಯಾಪಕ ಶ್ರೇಣಿಯ ಶಸ್ತ್ರಾಸ್ತ್ರಗಳನ್ನು ಹೊಂದಿದ ರಫೇಲ್ ವಾಯು ಪ್ರಾಬಲ್ಯ, ಮಧ್ಯಪ್ರವೇಶ, ವೈಮಾನಿಕ ವಿಚಕ್ಷಣ, ನೆಲದ ಬೆಂಬಲ, ಆಳವಾದ ಮುಷ್ಕರ, ಹಡಗು ವಿರೋಧಿ ಮುಷ್ಕರ ಮತ್ತು ಪರಮಾಣು ತಡೆಗಟ್ಟುವ ಕಾರ್ಯಗಳನ್ನು ನಿರ್ವಹಿಸಲು ಉದ್ದೇಶಿಸಿದೆ. ರಫೇಲ್ ಅನ್ನು ಡಸಾಲ್ಟ್ "ಓಮ್ನಿರೋಲ್" ವಿಮಾನ ಎಂದು ಕರೆಯುತ್ತಾರೆ.
1970 ರ ದಶಕದ ಉತ್ತರಾರ್ಧದಲ್ಲಿ, ಫ್ರೆಂಚ್ ವಾಯುಪಡೆ ಮತ್ತು ನೌಕಾಪಡೆಯು ತಮ್ಮ ಪ್ರಸ್ತುತ ವಿಮಾನಗಳನ್ನು ಬದಲಿಸಲು ಮತ್ತು ಕ್ರೋ id ೀಕರಿಸಲು ಪ್ರಯತ್ನಿಸುತ್ತಿದ್ದವು.

ಅಭಿವೃದ್ಧಿ ವೆಚ್ಚಗಳನ್ನು ಕಡಿಮೆ ಮಾಡಲು ಮತ್ತು ನಿರೀಕ್ಷಿತ ಮಾರಾಟವನ್ನು ಹೆಚ್ಚಿಸಲು, ಫ್ರಾನ್ಸ್ ಯುಕೆ, ಜರ್ಮನಿ, ಇಟಲಿ ಮತ್ತು ಸ್ಪೇನ್‌ನೊಂದಿಗೆ ಚುರುಕುಬುದ್ಧಿಯ ಬಹುಪಯೋಗಿ ಹೋರಾಟಗಾರ ಯೂರೋಫೈಟರ್ ಟೈಫೂನ್ ಅನ್ನು ಉತ್ಪಾದಿಸುವ ವ್ಯವಸ್ಥೆಯನ್ನು ಮಾಡಿತು.

ಈಗ ಕಲ್ಯಾಣ ಕರ್ನಾಟಕ ಎಂದು ಕರೆಯಲಾಗುವ ರಾಜ್ಯದ ಅತಿ ಹಿಂದುಳಿದ ಪ್ರದೇಶವಾದ ಹೈದರಾಬಾದ್‌ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗಾಗಿ ಪಾಟೀಲರು ಶ್ರಮಿಸಿದ್ದರು. ಈ ಭಾಗದ ಜನರಿಗೆ ಹಲವು ಅನುಕೂಲ ಕಲ್ಪಿಸುವ ಮತ್ತು ಅಲ್ಲಿನ ಅಭಿವೃದ್ಧಿಗೆ ಅವಕಾಶ ಮಾಡಿಕೊಡುವ 371ಜೆ ವಿಧಿ ಜಾರಿಗೆ 20 ವರ್ಷಗಳಷ್ಟು ಹಿಂದೆಯೇ ಒತ್ತಾಯಿಸಿ, ಹೋರಾಟ ರೂಪಿಸಿದ್ದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯವಾದರೆ ಅಥವಾ ಆಗುತ್ತದೆ ಎಂದು ಅರಿವಾದರೆ ತಕ್ಷಣ ಸರ್ಕಾರದ ಗಮನ ಸೆಳೆಯುತ್ತಿದ್ದರು. ತಮ್ಮ ಬೇಡಿಕೆಗಳಿಗೆ ಸರ್ಕಾರ ಪೂರಕವಾಗಿ ಸ್ಪಂದಿಸಲಿಲ್ಲ ಎನಿಸಿದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶ್ರೇಯ ಅವರದು.

ಎಂಎಸ್ಐಎಲ್‌ನ ಮಾಜಿ ಅಧ್ಯಕ್ಷರಾದ ಡಾ.ವಿಕ್ರಮ್ ಪಾಟೀಲ, ಜಿ.ಪಂ. ಗೌತಮ ಪಾಟೀಲ ಸೇರಿ ಮೂವರು ಪುತ್ರರು, ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ನಾಳೆ (ಭಾನುವಾರ) ಮಧ್ಯಾಹ್ನ ಚಿಂಚೋಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

==ರಾಜಕೀಯ==
ಜನತಾ ಪರಿವಾರದಿಂದ ರಾಜಕೀಯ ಪ್ರವೇಶ ಮಾಡಿದ ಪಾಟೀಲ, ನಂತರದಲ್ಲಿ ಕಾಂಗ್ರೆಸ್, ಕೆ.ಜೆ.ಪಿ.ಗೆ ಪಕ್ಷಾಂತರ ಮಾಡಿ, ಕೆಲ ತಿಂಗಳ ಹಿಂದೆ ನಡೆದಿದ್ದ ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.

==ನಿಧನ==
ವೈಜನಾಥ ಪಾಟೀಲರು ಬೆಂಗಳೂರಿನ ವೊಕಾರ್ಡ್ ಪೋರ್ಟೀಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೈಜನಾಥ ಪಾಟೀಲರಿಗೆ, ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪಾಟೀಲ ನಿಧನರಾಗಿದ್ದಾರೆ.

*1984 - ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ತೋಟಗಾರಿಕೆ ಸಚಿವರಾಗಿ ಹಾಗೂ
1994- ಎಚ್.ಡಿ.ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ ನಗರಾಭಿವೃದ್ಧಿ ಸಚಿವ

ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ 1994 ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.
*ನಂತರ ಜೆಡಿಎಸ್ ನಿಂದ 2004ರಲ್ಲಿ ಎರಡನೆಯ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ತೋಟಗಾರಿಕೆ ಹಾಗೂ ನಗರಾಭಿವೃದ್ಧಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಹಿಂದುಳಿದ ಹೈದರಾಬಾದ್ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ನಗರಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಾಟೀಲ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯನ್ನು ಅಸ್ತಿತ್ವಕ್ಕೆ ತಂದಿದ್ದರು. ಸಮಿತಿಯ ಮೂಲಕವೇ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕೊಡಿಸಲು ನಿರಂತರ ಹೋರಾಟ ನಡೆಸಿದ್ದರು. ಕೊನೆಗೆ ಕಲಂ 371(ಜೆ)ಗೆ ತಿದ್ದುಪಡಿಯಾಗಿ, ವಿಶೇಷ ಸ್ಥಾನಮಾನವೂ ಸಿಕ್ಕಿದ್ದು, ವೈಜನಾಥ ಪಾಟೀಲರು ಮುಂಚೂಣಿಯಲ್ಲಿ ನಿಲ್ಲುತ್ತಾರೆ.

ಜನತಾ ಪರಿವಾರದಿಂದ ರಾಜಕೀಯ ಪ್ರವೇಶ ಮಾಡಿದ ಪಾಟೀಲ, ನಂತರದಲ್ಲಿ ಕಾಂಗ್ರೆಸ್, ಕೆ.ಜೆ.ಪಿ.ಗೆ ಪಕ್ಷಾಂತರ ಮಾಡಿ, ಕೆಲ ತಿಂಗಳ ಹಿಂದೆ ನಡೆದಿದ್ದ ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.

೧೨:೩೭, ೨ ನವೆಂಬರ್ ೨೦೧೯ ನಂತೆ ಪರಿಷ್ಕರಣೆ

ಹಿನ್ನಲೆ

ಮೂಲತಃ ಬೀದರ್ ಜಿಲ್ಲೆಯವರಾದ ವೈಜನಾಥರು ಪತ್ನಿಯ ಊರು ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ ನೆಲೆಸಿದ್ದರು. ಅಲ್ಲಿಂದಲೇ ಶಾಸಕರಾಗಿ ಎರಡು ಬಾರಿ ಆಯ್ಕೆಯಾಗಿದ್ದರು.

ಈಗ ಕಲ್ಯಾಣ ಕರ್ನಾಟಕ ಎಂದು ಕರೆಯಲಾಗುವ ರಾಜ್ಯದ ಅತಿ ಹಿಂದುಳಿದ ಪ್ರದೇಶವಾದ ಹೈದರಾಬಾದ್‌ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗಾಗಿ ಪಾಟೀಲರು ಶ್ರಮಿಸಿದ್ದರು. ಈ ಭಾಗದ ಜನರಿಗೆ ಹಲವು ಅನುಕೂಲ ಕಲ್ಪಿಸುವ ಮತ್ತು ಅಲ್ಲಿನ ಅಭಿವೃದ್ಧಿಗೆ ಅವಕಾಶ ಮಾಡಿಕೊಡುವ 371ಜೆ ವಿಧಿ ಜಾರಿಗೆ 20 ವರ್ಷಗಳಷ್ಟು ಹಿಂದೆಯೇ ಒತ್ತಾಯಿಸಿ, ಹೋರಾಟ ರೂಪಿಸಿದ್ದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯವಾದರೆ ಅಥವಾ ಆಗುತ್ತದೆ ಎಂದು ಅರಿವಾದರೆ ತಕ್ಷಣ ಸರ್ಕಾರದ ಗಮನ ಸೆಳೆಯುತ್ತಿದ್ದರು. ತಮ್ಮ ಬೇಡಿಕೆಗಳಿಗೆ ಸರ್ಕಾರ ಪೂರಕವಾಗಿ ಸ್ಪಂದಿಸಲಿಲ್ಲ ಎನಿಸಿದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶ್ರೇಯ ಅವರದು.

ಎಂಎಸ್ಐಎಲ್‌ನ ಮಾಜಿ ಅಧ್ಯಕ್ಷರಾದ ಡಾ.ವಿಕ್ರಮ್ ಪಾಟೀಲ, ಜಿ.ಪಂ. ಗೌತಮ ಪಾಟೀಲ ಸೇರಿ ಮೂವರು ಪುತ್ರರು, ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ನಾಳೆ (ಭಾನುವಾರ) ಮಧ್ಯಾಹ್ನ ಚಿಂಚೋಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಜಕೀಯ

ಜನತಾ ಪರಿವಾರದಿಂದ ರಾಜಕೀಯ ಪ್ರವೇಶ ಮಾಡಿದ ಪಾಟೀಲ, ನಂತರದಲ್ಲಿ ಕಾಂಗ್ರೆಸ್, ಕೆ.ಜೆ.ಪಿ.ಗೆ ಪಕ್ಷಾಂತರ ಮಾಡಿ, ಕೆಲ ತಿಂಗಳ ಹಿಂದೆ ನಡೆದಿದ್ದ ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.

ನಿಧನ

ವೈಜನಾಥ ಪಾಟೀಲರು ಬೆಂಗಳೂರಿನ ವೊಕಾರ್ಡ್ ಪೋರ್ಟೀಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೈಜನಾಥ ಪಾಟೀಲರಿಗೆ, ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪಾಟೀಲ ನಿಧನರಾಗಿದ್ದಾರೆ.

  • 1984 - ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ತೋಟಗಾರಿಕೆ ಸಚಿವರಾಗಿ ಹಾಗೂ

1994- ಎಚ್.ಡಿ.ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ ನಗರಾಭಿವೃದ್ಧಿ ಸಚಿವ

ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ 1994 ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 
  • ನಂತರ ಜೆಡಿಎಸ್ ನಿಂದ 2004ರಲ್ಲಿ ಎರಡನೆಯ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ತೋಟಗಾರಿಕೆ ಹಾಗೂ ನಗರಾಭಿವೃದ್ಧಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.