ಸದಸ್ಯರ ಚರ್ಚೆಪುಟ:Siddasute: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು 1997kB ಸದಸ್ಯರ ಚರ್ಚೆಪುಟ:Veena.manikprabhu ಪುಟವನ್ನು ಸದಸ್ಯರ ಚರ್ಚೆಪುಟ:Siddasute ಕ್ಕೆ ಸರಿಸಿದ್ದಾರೆ: Automatically moved page while renaming the user "Veena.manikprabhu" to "Siddasute"
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
೨ ನೇ ಸಾಲು: ೨ ನೇ ಸಾಲು:


-- [[ಸದಸ್ಯ:New user message|New user message]] ([[ಸದಸ್ಯರ ಚರ್ಚೆಪುಟ:New user message|ಚರ್ಚೆ]]) ೦೮:೪೨, ೨೯ ನವೆಂಬರ್ ೨೦೧೭ (UTC)
-- [[ಸದಸ್ಯ:New user message|New user message]] ([[ಸದಸ್ಯರ ಚರ್ಚೆಪುಟ:New user message|ಚರ್ಚೆ]]) ೦೮:೪೨, ೨೯ ನವೆಂಬರ್ ೨೦೧೭ (UTC)


==Thank you==
We are happy to see your contribution towards project tiger. Please provide a suitable reference for the article which you are writing. If you want to learn giving reference visit [https://commons.wikimedia.org/wiki/File:Lesson_6_-_Adding_references_to_a_Kannada_Wikipedia_article.webm here].--[[ಸದಸ್ಯ:Ananth subray|Ananth subray]] ([[ಸದಸ್ಯರ ಚರ್ಚೆಪುಟ:Ananth subray|ಚರ್ಚೆ]]) ೧೦:೦೯, ೧೧ ಜನವರಿ ೨೦೨೦ (UTC)

೧೫:೪೦, ೧೧ ಜನವರಿ ೨೦೨೦ ನಂತೆ ಪರಿಷ್ಕರಣೆ

ನಮಸ್ಕಾರ Siddasute


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- New user message (ಚರ್ಚೆ) ೦೮:೪೨, ೨೯ ನವೆಂಬರ್ ೨೦೧೭ (UTC)


Thank you

We are happy to see your contribution towards project tiger. Please provide a suitable reference for the article which you are writing. If you want to learn giving reference visit here.--Ananth subray (ಚರ್ಚೆ) ೧೦:೦೯, ೧೧ ಜನವರಿ ೨೦೨೦ (UTC)